ಇದುವರೆಗೂ KRS ಜಲಾಶಯದಿಂದ ತಮಿಳುನಾಡಿಗೆ ಸುಮಾರು 8 TMC ನೀರನ್ನು ಹರಿಸಲಾಗಿದೆ. ಈ ಹಿನ್ನೆಲೆ ಮಂಡ್ಯದಲ್ಲಿ ‘ಕಾವೇರಿ’ ಕಿಚ್ಚು ಜೋರಾಗಿತ್ತು. ಕೊನೆಗೂ ಅನ್ನದಾತರ ಹೋರಾಟಕ್ಕೆ ಮಣಿದು ನೀರು ಹರಿಸುವಿಕೆ ಪ್ರಮಾಣವನ್ನು ಸರ್ಕಾರ ಕಡಿಮೆ ಮಾಡಿದೆ.
Kaveri River Row: ಕಾವೇರಿ ಕಣಿವೆ ರೈತರು ಹೊಸ ಬೆಳೆ ಬೆಳೆಯಬೇಡಿ, ಸಮಸ್ಯೆ ಆದರೆ ಕಟ್ಟುನೀರು ಬಂದ್ ಮಾಡುವುದಾಗಿ ಹೇಳಿಕೆ ನೀಡಿರುವ ಸಚಿವ ಎನ್.ಚಲುವರಾಯಸ್ವಾಮಿ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ.
Basavaraj Bommai Slams Congress government: ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ, ಸುಪ್ರೀಂಕೋರ್ಟ್ ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು ಎಂದು ಬೊಮ್ಮಾಯಿ ಆಗ್ರಹಿಸಿದ್ದಾರೆ.
Bengaluru News: ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೀಡಿರುವ ಮಾಹಿತಿಯ ಪ್ರಕಾರ ಇಂದು ನಗರದ ಕೆಲವೆಡೆ ದುರಸ್ಥಿ ಕಾಮಗಾರಿ ಹಿನ್ನಲೆಯಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ತಿಳಿದುಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.