KCET 2nd puc marks: ಕೆಸಿಇಟಿ 2024 ಗೆ ಸಂಬಂಧಿಸಿದಂತೆ ಸಿಬಿಎಸ್ಇ, ಸಿಐಎಸ್ಸಿಇ, ಐಜಿಸಿಎಸ್ಇ ವಿದ್ಯಾರ್ಥಿಗಳು ತಮ್ಮ 12ನೇ ಕ್ಲಾಸ್ ಅಂಕಗಳನ್ನು ದಾಖಲಿಸಲು ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.
Karnataka KCET Result 2024 Date, Time: ಕರ್ನಾಟಕ ಕಾಮನ್ ಎಂಟ್ರನ್ಸ್ ಟೆಸ್ಟ್ ರಿಸಲ್ಟ್ ಚೆಕ್ ಮಾಡುವ ವಿಧಾನವನ್ನು ಇಲ್ಲಿ ತಿಳಿಸಲಾಗಿದೆ. ಸಿಇಟಿ ಫಲಿತಾಂಶದ ನಂತರ ಕೌನ್ಸಿಲಿಂಗ್ ವೇಳಾಪಟ್ಟಿ ಬಿಡುಗಡೆ ಮಾಡಲಾಗುತ್ತದೆ.
CET 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024 ರ ಕೆ ಸಿ ಇ ಟಿ ಪರೀಕ್ಷೆಯನ್ನು ಏಪ್ರಿಲ್ 18 ಮತ್ತು 19 ರಂದು ನಡೆಸಿರುತ್ತದೆ. ಭೌತಶಾಸ್ತ್ರ, ರಸಾಯನ ಶಾಸ್ತ್ರ , ಗಣಿತ ಮತ್ತು ಜೀವಶಾಸ್ತ್ರ ವಿಷಯಗಳಿಗೆ ಪರೀಕ್ಷೆ ನಡೆಸಲಾಗಿರುತ್ತದೆ .
KCET 2023: ಮೇ 20 ಮತ್ತು 22 ರಂದು ನಡೆದ ಕರ್ನಾಟಕ ಸಿಇಟಿಯಲ್ಲಿ ಈ ಬಾರಿ ಒಟ್ಟು 2.60 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರೆ, 2.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಟ್ಟು 1.4 ಲಕ್ಷ ಹುಡುಗಿಯರು ಮತ್ತು 1.21 ಲಕ್ಷ ಹುಡುಗರು ಪರೀಕ್ಷೆಗೆ ಹಾಜರಾಗಲು ನೋಂದಾಯಿಸಿಕೊಂಡಿದ್ದಾರೆ..
KCET registration Reopens :ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) 2023 ರ ನೋಂದಣಿ ಪೋರ್ಟಲ್ ಅನ್ನು ಮತ್ತೆ ಓಪನ್ ಮಾಡಲಾಗಿದೆ. ಮೇ 13ರವರೆಗೆ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದಾಗಿದೆ.
High Court verdict on CET 2022 ranking : ಕೆಸಿಇಟಿ ಪುನರಾವರ್ತಿತ ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಯನ್ನು ಶನಿವಾರ ಅಂಗೀಕರಿಸಿದ ಕರ್ನಾಟಕ ಹೈಕೋರ್ಟ್, ಅರ್ಹತಾ ಪರೀಕ್ಷೆ ಕ್ಯೂಇ ಅಂಕಗಳು ಅಥವಾ ಪಿಯುಸಿ ಅಂಕಗಳನ್ನು ಮೌಲ್ಯಮಾಪನ ಮಾಡಲು ಕೆಇಎಗೆ ಸೂಚಿಸಿದೆ.
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಜೂನ್ ತಿಂಗಳ ಮಧ್ಯಭಾಗದಲ್ಲಿ ನಡೆಸಲಾಗಿತ್ತು. ಇದರ ಫಲಿತಾಂಶ ಜುಲೈ 30 ರಂದು ಹೊರಬೀಳಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಇನ್ನು ಫಲಿತಾಂಶ ಪರಿಶೀಲಿಸಲು ಈ ರೀತಿ ಮಾಡಿ.
KCET Results 2022: ಕರ್ನಾಟಕ ಪರಿಕ್ಷಾ ಪ್ರಾಧಿಕಾರ CET ಫಲಿತಾಂಶ ಪ್ರಕಟಿಸುವ ದಿನಾಂಕವನ್ನು ಘೋಷಿಸಿದೆ. ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥ ನಾರಾಯಣ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಸಿಇಟಿ ಪರೀಕ್ಷಾ ಶುಲ್ಕ ಪಾವತಿ ಮಾಡಿದ್ರು ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಡೌನ್ ಲೋಡ್ ಆಗುತ್ತಿಲ್ಲ. ಪರೀಕ್ಷೆ ಸಮಯಕ್ಕೆ ಸರಿಯಾಗಿ ಹಾಲ್ ಟಿಕೆಟ್ ಸಿಗುತ್ತೋ ಸಿಗಲ್ವೋ ಅಂತ ಸಾವಿರಾರು ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ.
KCET admit cards 2022: KCET ಹಾಲ್ ಟಿಕೆಟ್ 2022 ಬಿಡುಗಡೆಯಾಗಿದೆ. KEA ಜೂನ್ 2, 2022 ರಂದು KCET 202 ಪ್ರವೇಶ ಕಾರ್ಡ್ಗಳನ್ನು ಆನ್ಲೈನ್ನಲ್ಲಿ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು kea.kar.nic.in ನಲ್ಲಿ KCET ಹಾಲ್ ಟಿಕೆಟ್ ಡೌನ್ಲೋಡ್ ಮಾಡಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.