Keerthy Suresh in Baby john : ಕೀರ್ತಿ ಬಾಲಿವುಡ್ಗೆ ಎಂಟ್ರಿ ಕೊಟ್ಟಿದ್ದಾರೆ. ನಟಿ 'ಬೇಬಿ ಜಾನ್' ಎಂಬ ಸಿನಿಮಾದಲ್ಲಿ ವರುಣ್ ಧವನ್ ಜೊತೆಗೆ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ಹಂಚಿಕೊಂಡ ಕೆಲವು ಚಿತ್ರಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
Keerthy Suresh Saree Price: ಬಹುಭಾಷಾ ತಾರೆ ಕೀರ್ತಿ ಸುರೇಶ್ ಇತ್ತೀಚೆಗೆ ಡಿಸೈನರ್ ಸೀರೆಯಲ್ಲಿ ಕಾಣಿಸಿಕೊಂಡಿದ್ದು, ಆ ಫೋಟೋಗಳನ್ನು ಸೋಶಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ನಟಿ ಉಟ್ಟಿಕೊಂಡಿರುವ ಸೀರೆಯು ದುಬಾರಿಯಾಗಿದೆ. ಇದೆ ಬೆಲೆ ಎಷ್ಟು ಗೊತ್ತೇ? ಇಲ್ಲಿದೆ ಸಂಪೂರ್ಣ ಮಾಹಿತಿ.
Keerthy Suresh Marriage Photo: ಕೀರ್ತಿ ಸುರೇಶ್ ಇತ್ತೀಚೆಗೆ ಸಿನಿಮಾಗಳಿಗಿಂತ ಹೆಚ್ಚು ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದಾರೆ.. ಇದೀಗ ನಟಿ ಗುಟ್ಟಾಗಿ ಮದುವೆಯಾಗಿದ್ದಾರೆ ಎನ್ನಲಾದ ಪೋಟೋವೊಂದು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ..
Keerthy Suresh : ತಮಿಳು , ತೆಲುಗು ಮತ್ತು ಮಲಯಾಳಂ ಚಲನಚಿತ್ರಗಳಲ್ಲಿ ಪ್ರಧಾನವಾಗಿ ಕಾಣಿಸಿಕೊಂಡಿರುವ ಭಾರತೀಯ ನಟಿ. 2000 ರ ದಶಕದ ಆರಂಭದಲ್ಲಿ ಬಾಲ ನಟಿಯಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಇದು ಎನ್ನ ಮಾಯಂ (2015) ಗಾಗಿ ತಮಿಳಿನ ಅತ್ಯುತ್ತಮ ಮಹಿಳಾ ಚೊಚ್ಚಲ ಚಿತ್ರಕ್ಕಾಗಿ SIIMA ಪ್ರಶಸ್ತಿಯನ್ನು ಪಡೆದಿದ್ದಾರೆ. 'ಮಹಾನಟಿ' ಸಿನಿಮಾಕ್ಕೆ ಅತ್ಯುತ್ತಮ ನಟಿಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಸಹ ದೊರೆತಿದೆ.
Keerthy Suresh Grand Mother: ಸೌತ್ ಸುಂದರಿ ಕೀರ್ತಿ ಸುರೇಶ್ ತಮಿಳು ಮತ್ತು ತೆಲುಗಿನಲ್ಲಿ ಪ್ರಮುಖ ನಟಿ.. ಅವರ ತಂದೆ-ತಾಯಿ ಕೂಡ ಚಿತ್ರರಂಗದಲ್ಲಿದ್ದಾರೆ ಎಂಬುದು ಹಲವರಿಗೆ ಗೊತ್ತಿರುವ ವಿಷಯ.. ಆದರೆ ಕೀರ್ತಿ ಕುಟುಂಬದ ಮತ್ತೊಬ್ಬರು ತಮಿಳು ಚಿತ್ರರಂಗದಲ್ಲಿ ಸದ್ದು ಮಾಡುತ್ತಿದ್ದಾರೆ. ಯಾರವರು ಅಂತೀರಾ ಈ ಸ್ಟೋರಿ ಓದಿ..
Keerthy Suresh : ಕೀರ್ತಿ ಸುರೇಶ್ ಸಂದರ್ಶನವೊಂದರಲ್ಲಿ ಕಾಸ್ಟಿಂಗ್ ಕೌಚ್ ಚಿತ್ರರಂಗದಲ್ಲಿ ಸದಾ ಚಾಲ್ತಿಯಲ್ಲಿರುವ ಸತ್ಯ ಎಂದು ಹೇಳಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್ ಲೈಂಗಿಕ ದೌರ್ಜನ್ಯದ ಬಗ್ಗೆ ಮಾತನಾಡಿದ್ದಾರೆ.
Keerthy Suresh Viral Photos: ದಕ್ಷಿಣ ಭಾರತದ ಪ್ರಮುಖ ನಟಿಯರಲ್ಲಿ ಒಬ್ಬರಾದ ಕೀರ್ತಿ ಸುರೇಶ್ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಆಕ್ಟೀವ್.. ಆಗಾಗ್ಗೆ ಡಿಫರೆಂಟ್ ಫೋಟೋಗಳನ್ನು ಶೇರ್ ಮಾಡುತ್ತಾ ಅಭಿಮಾನಿಗಳ ಗಮನ ಸೆಳೆಯುತ್ತಿರುತ್ತಾರೆ.. ಹಾಗೆಯೇ ಇದೀಗ ಶೈನಿಂಗ್ ಸ್ಯಾರಿಯಲ್ಲಿನ ಪೋಟೋಗಳನ್ನು ಹಂಚಿಕೊಂಡಿದ್ದಾರೆ.. ಆ ಫೋಟೋಸ್ ಇಲ್ಲಿವೆ..
Keerthy Suresh Viral Photos: ಮಹಾನಟಿ ಸಿನಿಮಾ ಮೂಲಕ ತೆಲುಗಿನಲ್ಲಿ ಮಿಂಚಿದ ಮಲಯಾಳಿ ನಟಿ ಕೀರ್ತಿ ಸುರೇಶ್. ಈ ಚಿತ್ರದಲ್ಲಿನ ಅಭಿನಯಕ್ಕಾಗಿ ರಾಷ್ಟ್ರೀಯ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದ ಇವರ ಕೈಯಲ್ಲಿ ಸದ್ಯ ಸಾಲು ಸಾಲು ಸಿನಿಮಾಗಳಿವೆ. ಇತ್ತೀಚೆಗೆ ನಟಿ ಮದುವೆ ವಿಚಾರವಾಗಿ ಸುದ್ದಿಯಲ್ಲಿದ್ದರು ಆದರೆ ಅದಕ್ಕೆ ತಾವೇ ಸ್ವತಃ ಪ್ರತಿಕ್ರಿಯಿಸಿ ಫುಲ್ಸ್ಟಾಪ್ ಇಟ್ಟಿದ್ದರು. ಇದೀಗ ನಟಿ ಸೋಷಿಯಲ್ ಮಿಡಿಯಾದಲ್ಲಿ ವೈಟ್ ಡ್ರೆಸ್ನಲ್ಲಿ ಮಿಂಚಿದ್ದಾರೆ.
Keerthy Suresh Marriage: ಸೌತ್ ಸಿನಿರಂಗದ ಮಹಾನಟಿ ಕೀರ್ತಿ ಸುರೇಶ್ ತಮ್ಮ ಅಭಿನಯದಿಂದಲೇ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಇನ್ನು ಈ ನಟಿಯ ಮದುವೆ ಬಗ್ಗೆ ಸಾಕಷ್ಟು ಗಾಳಿ ಸುದ್ದಿಗಳು ಹರಿದಾಡುತ್ತಿದ್ದವು. ಸದ್ಯ ಈ ಬಗ್ಗೆ ಕೀರ್ತಿ ಸುರೇಶ್ ತಂದೆ ಸುರೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
Keerthy Suresh Dance Video Viral: ಶಾರುಖ್-ಅಟ್ಲಿ ಕಾಂಬಿನೇಷನ್ ಜವಾನ್ ಸಿನಿಮಾ ಭಾಕ್ಸಾಫಿಸ್ನಲ್ಲಿ ಭರ್ಜರಿ ಸೌಂಡ್ ಮಾಡುತ್ತಿದೆ. ಹಾಗೆಯೇ ಈ ಚಿತ್ರದ ಹಾಡುಗಳು ಸಹ ಸೋಷಿಯಲ್ ಮಿಡಿಯಾಗಳಲ್ಲಿ ಅಷ್ಟೇ ಸದ್ದು ಮಾಡುತ್ತಿವೆ. ಇದೀಗ ಜವಾನ್ ಚಿತ್ರದ ಹಾಡಿಗೆ ಸ್ಟಾರ್ ಹೀರೋಯಿನ್ ಕೀರ್ತಿ ಸುರೇಶ್ ಹೆಜ್ಜೆ ಹಾಕಿದ್ದು, ಸದ್ಯ ಆ ವಿಡಿಯೋ ವೈರಲ್ ಆಗಿದೆ.
Bholashankar Dubbing in Hindi : ರಜನಿಕಾಂತ್ ಸಿನಿಮಾ ಜೈಲರ್ ಬಿಡುಗಡೆಯಾಗಿ ಒಂದೇ ದಿನದ ನಂತರ ಚಿರಂಜೀವಿ ಅವ ಬೋಲಾ ಶಂಕರ್ ತೆರೆಕಂಡಿತ್ತು. ಆದರೆ ಚಿತ್ರ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯದೇ, ಬಾಕ್ಸ್ ಆಫೀಸ್ನಲ್ಲಿಯೂ ಮುಗ್ಗರಿಸಿದೆ. ಸದ್ಯ ಬೋಲಾ ಶಂಕರ್ ಹಿಂದಿಯಲ್ಲಿ ಬಿಡುಗಡೆಯಾಗುತ್ತಿದೆ. ಎಲ್ಲಿ? ಯಾವಾಗ? ಇಲ್ಲಿದೆ ಡಿಟೇಲ್ಸ್!
keerthy suresh : ಮಲಯಾಳಿ ಮತ್ತು ತಮಿಳು ಮಿಶ್ರಿತ ಕುಟುಂಬದಿಂದ ಬಂದ ಈ ಪ್ರತಿಭಾನ್ವಿತ ನಟಿ ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಸದ್ಯ ಸಿನಿರಂಗದಲ್ಲಿ ಅತ್ಯಂತ ಬೇಡಿಕೆಯುಳ್ಳ ನಟಿ ಇವರು. ಹಾಗಾದ್ರೆ ಯಾರು ಈ ಚಿತ್ರದಲ್ಲಿರುವ ನಟಿ ಅಂತೀರಾ...ಮುಂದೆ ಓದಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.