Keerthy Suresh Romance: ನಟಿ ಕೀರ್ತಿ ಸುರೇಶ್ ಇತ್ತೀಚಿಗೆ ಹೆಚ್ಚು ಸುದ್ದಿಯಲ್ಲಿದ್ದಾರೆ... ಸೌತ್ ಬ್ಯೂಟಿ ಕಡಿಮೆ ಅವಧಿಯಲ್ಲಿ ಸ್ಟಾರ್ ಹೀರೋಯಿನ್ ಆಗಿ ಒಳ್ಳೆಯ ಹೆಸರು ಗಳಿಸಿದ್ದಾರೆ. ಇದೀಗ ಇವರ ರೋಮ್ಯಾನ್ಸ್ ವಿಡಿಯೋವೊಂದು ಬಾರೀ ಸದ್ದು ಮಾಡುತ್ತಿದೆ..
Keerthy Suresh: ನಟಿ ಕೀರ್ತಿ ಸುರೇಶ್ ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ಗೊತ್ತಿದ್ದೂ ಮಾತನಾಡಿದ್ದಾರೋ ಅಥವಾ ತಿಳಿಯದೆ ಮಾತನಾಡುತ್ತಿದ್ದಾರೋ ಗೊತ್ತಿಲ್ಲ ಆದರೆ ಆಕೆ ಹೇಳಿದ್ದೆಲ್ಲವೂ ವಿವಾದವಾಗುತ್ತಿದೆ.
Keerthy Suresh Marriage: ಸೌತ್ ನಟಿ ಕೀರ್ತಿ ಸುರೇಶ್ ಅವರ ಮದುವೆ ಬಗ್ಗೆ ಇತ್ತೀಚೆಗೆ ಅನೇಕ ಸುದ್ದಿಗಳು ಹರಿದಾಡುತ್ತಿವೆ.. ಈ ಹಿಂದೆ ನಿರ್ಮಾಪಕರನ್ನು ಮದುವೆಯಾಗಲಿದ್ದಾರೆ ಎನ್ನುವ ವದಂತಿ ಹಬ್ಬಿತ್ತು..
Keerthy Suresh Marriage: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬರುತ್ತಿರುವ ಹೆಸರುಗಳಲ್ಲಿ ನಾಯಕಿ ಕೀರ್ತಿ ಸುರೇಶ್ ಕೂಡ ಒಬ್ಬರು. ಈಕೆ ತನ್ನ ಸಿನಿಮಾಗಳಿಗಿಂತಲೂ ನಾನಾ ಕಾರಣಗಳಿಂದ ಸುದ್ದಿಯಲ್ಲಿದ್ದಾಳೆ.
ಹಿರಿಯ ನಟಿ ಮೇನಕಾ ಅವರ ಪುತ್ರಿ, ಬಹುಭಾಷಾ ನಟಿ ಕೀರ್ತಿ ಸುರೇಶ್ ಅವರ ಮದುವೆ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟಾಕ್ ಆಗುತ್ತಿದೆ. ಮಲಯಾಳಂ ʼಗೀತಾಂಜಲಿʼ ಎಂಬ ಚಿತ್ರದ ಮೂಲಕ ನಾಯಕಿಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ಇದೀಗ ಮದುವೆಯಾಗ್ತಾರೆ ಅಂತ ಹೇಳಲಾಗುತ್ತಿದೆ. ಸದ್ಯ ಮಗಳ ಮದುವೆ ವಿಚಾರದ ಬಗ್ಗೆ ಸ್ವತಃ ಮೇನಕಾ ಅವರು ಕ್ಲಾರೀಟಿ ಕೊಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.