Kendra Trikon Rajyog Effects : ಗ್ರಹಗಳು ಕಾಲಕಾಲಕ್ಕೆ ತನ್ನ ಸ್ಥಾನವನ್ನು ಬದಲಾಯಿಸುತ್ತಲೇ ಇರುತ್ತವೆ. ಈ ಬದಲಾವಣೆಯು ಶುಭ ಮತ್ತು ಅಶುಭ ಎರಡೂ ಪರಿಣಾಮ ಬೀರುತ್ತವೆ. ಅನೇಕ ಸಂದರ್ಭಗಳಲ್ಲಿ ಗ್ರಹದ ಸ್ಥಾನವು ರಾಜಯೋಗವನ್ನು ಸೃಷ್ಟಿಸುತ್ತದೆ.
Kendra trikon rajyog/ Samsaptak Rajyog: ಅಕ್ಟೋಬರ್ 3 ರಂದು ಮಂಗಳನು ತುಲಾ ರಾಶಿಯನ್ನು ಪ್ರವೇಶಿಸುತ್ತಾನೆ. ಗ್ರಹಗಳ ಸಂಚಾರದಿಂದ ಕೆಲವೊಮ್ಮೆ ಶುಭ ಮತ್ತು ಕೆಲವೊಮ್ಮೆ ಅಶುಭ ಯೋಗಗಳು ಉಂಟಾಗುತ್ತವೆ.
Two Auspicious Rajyog By Shani: ಕರ್ಮಫಲಗಳನ್ನು ಕೊಡುವ ಶನಿದೇವ ಪ್ರಸ್ತುತ ತನ್ನ ಸ್ವರಾಶಿಯಾಗಿರುವ ಕುಂಭರಾಶಿಯಲ್ಲಿ ವಿರಾಜಮಾನನಾಗಿದ್ದಾನೆ. ಇದಲ್ಲದೆ, ಅವರು ಇನ್ನೂ ಹಿಮ್ಮುಖ ನಡೆಯನ್ನೇ ಅನುಸರಿಸುತ್ತಿದ್ದಾನೆ. ಇದಲ್ಲದೆ ಶನಿದೇವನು ಶೀಘ್ರದಲ್ಲೇ ರಾಜಯೋಗವನ್ನು ರೂಪಿಸಲಿದ್ದಾನೆ, ಇದು ಕೆಲ ರಾಶಿಗಳ ಜನರಿಗೆ ಭಾರಿ ಪ್ರಯೋಜನಕಾರಿ ಸಾಬೀತಾಗಲಿದೆ.
Kendra Trikon Rajyog 2023: ರಾಶಿಗಳನ್ನು ನಿಧಾನವಾಗಿ ಬದಲಾಯಿಸುವ ಏಕೈಕ ಗ್ರಹ ಎಂದರೆ ಅದು ಶನಿ. ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಬದಲಾಗಲು ಪೂರ್ಣ ಎರಡೂವರೆ ವರ್ಷಗಳು ಬೇಕಾಗುತ್ತದೆ.
ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶನಿ ಮಹಾರಾಜ ತನ್ನ ಮೂಲ ತ್ರಿಕೋನ ರಾಶಿಯಾಗಿರುವ ಕುಂಭ ರಾಶಿಗೆ ಪ್ರವೇಶಿಸಿದ್ದಾನೆ (Spiritual News In Kannada). ಇದರಿಂದ ಅಲ್ಲಿ ಕೇಂದ್ರ ತ್ರಿಕೋನ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಈ ಯೋಗ ಮೂರು ರಾಶಿಗಳ ಜನರ ಪಾಲಿಗೆ ಸಾಕಷ್ಟು ಸಕಾರಾತ್ಮಕ ಸಾಬೀತಾಗಲಿದೆ. ಬನ್ನಿ ಆ ರಾಶಿಗಳು ಯಾವುವು ತಿಳಿದುಕೊಳ್ಳೋಣ,
ವೈದಿಕ ಜೋತಿಷ್ಯ ಪಂಚಾಂಗದ ಪ್ರಕಾರ ಶೀಘ್ರದಲ್ಲಿಯೇ ದೇವ ಗುರು ಬೃಹಸ್ಪತಿ ಮೇಷ ರಾಶಿಯಲ್ಲಿ ತನ್ನ ವಕ್ರ ನಡೆಯನ್ನು ಅನುಸರಿಸಲಿದ್ದು, ಇದರಿಂದ ಮೇಷ ರಾಶಿಯಲ್ಲಿ ಕೇಂದ್ರ ತ್ರಿಕೋನ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಇದರಿಂದ ಮೂರು ಜಾತಕದವರ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ.
ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಸೂರ್ಯನ ಕರ್ಕ ಗೋಚರ ನೆರವೇರಲಿದೆ. ಇದರಿಂದ ಕೆಲ ರಾಶಿಗಳ ಜನರ ಸ್ಥಾನಮಾನ ಹೆಚ್ಚಾಗಲಿದೆ ಹಾಗೂ ವೃತ್ತಿ-ವ್ಯಾಪಾರದಲ್ಲಿ ಅಪಾರ ಉನ್ನತಿಯ ಯೋಗ ನಿರ್ಮಾಣಗೊಳ್ಳಲಿದೆ. ಅಷ್ಟೇ ಅಲ್ಲ ಸೂರ್ಯನ ಈ ಕರ್ಕ ರಾಶಿ ಗೋಚರದಿಂದ 4 ಶುಭ ಯೋಗಗಳು ಕೂಡ ನಿರ್ಮಾಣಗೊಳ್ಳುತ್ತೀವೆ.
End Of Sun-Saturn Conjunction: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಕುಂಭ ರಾಶಿಯಲ್ಲಿ ಗ್ರಹಗಳ ರಾಜ ಸೂರ್ಯ ಹಾಗೂ ಆತನ ಪುತ್ರ ಶನಿಯ ಮೈತ್ರಿ ನೆರವೇರಿತ್ತು. ಆದರೆ ಇದೀಗ ಸೂರ್ಯನ ಮೀನ ರಾಶಿ ಪ್ರವೇಶದಿಂದ ಈ ಇಬ್ಬರ ಮೈತ್ರಿ ಮುಕ್ತಾಯಗೊಂಡಿದೆ. ಇದರಿಂದ ಒಟ್ಟು ಮೂರು ರಾಶಿಗಳ ಜನರಿಗೆ ಒಳ್ಳೆಯ ದಿನಗಳು ಆರಂಭಗೊಳ್ಳಲಿದ್ದು, ಅವರಿಗೆ ಅಪಾರ ಧನ ಪ್ರಾಪ್ತಿಯ ಯೋಗ ಕೂಡ ನಿರ್ಮಾಣಗೊಳ್ಳುತ್ತಿದೆ.
Rajyog 2023 : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಗ್ರಹವೂ ಒಂದು ನಿರ್ದಿಷ್ಟ ಸಮಯದಲ್ಲಿ ಸಾಗುತ್ತದೆ. ಅದೇ ಸಮಯದಲ್ಲಿ, ಪ್ರತಿ ಗ್ರಹವು ಒಂದು ರಾಶಿ ಅಥವಾ ಇನ್ನೊಂದಕ್ಕೆ ಸಂಬಂಧಿಸಿದೆ. ಹೀಗಾಗಿ, ಒಂದು ಗ್ರಹವು ರಾಶಿ ಸಂಕ್ರಮಿಸಿದಾಗ, ಅದನ್ನು ಗ್ರಹಗಳ ಸಂಕ್ರಮಣ ಅಥವಾ ಗ್ರಹಗಳ ರಾಶಿ ಬದಲಾವಣೆ ಎಂದು ಕರೆಯಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.