ದೆಹಲಿ ಮೆಟ್ರೋ ಹಂತ-4 ರ ರಿಥಾಲಾ-ನರೇಲಾ-ಕುಂಡ್ಲಿ ಕಾರಿಡಾರ್ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಜೂನ್ನಲ್ಲಿ ಮೂರನೇ ಬಾರಿಗೆ ಸರ್ಕಾರ ರಚಿಸಿದ ನಂತರ ಮೂಲಸೌಕರ್ಯಗಳ ಮೇಲೆ ವಿಶೇಷ ಗಮನ ಹರಿಸಲಾಗಿದೆ. 9.5 ಕೋಟಿ ರೂಪಾಯಿ ಮೌಲ್ಯದ ನಿರ್ಧಾರಗಳನ್ನು ಸರ್ಕಾರ ಮಾಡಿದೆ.
KVS Recruitment New Notification 2022-23: ಆಯ್ಕೆಯಾದ ಅಧಿಕಾರಿಯನ್ನು ಕೇಂದ್ರೀಯ ವಿದ್ಯಾಲಯ ಸಂಘಟನೆಯ ಪ್ರಧಾನ ಕಛೇರಿಗಳು / ವಿವಿಧ ಪ್ರಾದೇಶಿಕ ಕಛೇರಿಗಳು / ಶಿಕ್ಷಣ ಮತ್ತು ತರಬೇತಿಯ ಪ್ರಾದೇಶಿಕ ಸಂಸ್ಥೆಗಳು ಭಾರತದಾದ್ಯಂತ ಪೋಸ್ಟ್ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಜನವರಿ 2023. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು 50 ವರ್ಷಕ್ಕೆ ಇರಿಸಲಾಗಿದೆ.
KVS Recruitment 2022: ಸರ್ಕಾರಿ ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಕೇಂದ್ರೀಯ ವಿದ್ಯಾಲಯದಲ್ಲಿ 13,000 ಕ್ಕೂ ಹೆಚ್ಚು ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಇಂದಿನಿಂದ (ಡಿಸೆಂಬರ್ 05) ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, 26 ಡಿಸೆಂಬರ್ 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ದೇಶದಾದ್ಯಂತ ವಿದ್ಯಾರ್ಥಿಗಳೊಂದಿಗೆ ಏ.1ರಂದು ನಡೆಸಲಿರುವ ಪರೀಕ್ಷಾ ಪೇ ಚರ್ಚಾ (Pariksha Pe Charcha) ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಶ್ರೇಯಾ ಭಾಗಿಯಾಗಲಿದ್ದು ವರ್ಚುವಲ್ ಮೂಲಕವೇ 'ತರಗತಿಯಲ್ಲಿ ಡಿಜಿಟಲ್ ಸಂವಾದ' ಎಂಬ ವಿಷಯದ ಬಗ್ಗೆ ಪ್ರಧಾನಿ ಅವರೊಟ್ಟಿಗೆ ಮಾತನಾಡಲಿದ್ದಾಳೆ.
ಕೇಂದ್ರೀಯ ವಿದ್ಯಾಲಯದಲ್ಲಿ ನೋಂದಣಿ ಪೋರ್ಟಲ್ ಏಪ್ರಿಲ್ 1 ರಿಂದ 19 ರವರೆಗೆ ತೆರೆದಿರುತ್ತದೆ. ದೇಶದ ಯಾವುದೇ ಕೇಂದ್ರೀಯ ವಿದ್ಯಾಲಯಗಳಲ್ಲಿ 1ನೇ ತರಗತಿಗೆ ಪ್ರವೇಶ ಪಡೆಯಲು ಕೆವಿಎಸ್ ಪ್ರವೇಶ 2021-22 ದಿನಾಂಕ ವರ್ಗ 1 (KVS Admission 2021-22 Date Class 1)ರಲ್ಲಿ ನೋಂದಾಯಿಸಿಕೊಳ್ಳುವುದು ಅವಶ್ಯಕ.
ದೇಶದಲ್ಲಿ 1100 ಕೆ.ವಿ.ಗಳಲ್ಲಿ ಹಾಡಲಾದ ಹಿಂದಿ ಪ್ರಾರ್ಥನೆ ನಿರ್ದಿಷ್ಟ ಧರ್ಮವನ್ನು ಉತ್ತೇಜಿಸುತ್ತದೆಯೇ ಮತ್ತು ಸಂವಿಧಾನವನ್ನು ಉಲ್ಲಂಘಿಸಿದೆಯೇ ಎಂದು ಸುಪ್ರೀಂಕೋರ್ಟ್ ನಿರ್ಧರಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.