ಕರ್ನಾಟಕದ ಬಳಿಕ ಕೇಂದ್ರದ ವಿರುದ್ಧ ಕೇರಳ ಕಹಳೆ - ಅನುದಾನ ತಾರತಮ್ಯ.. ಸಾಲಮಿತಿ ಕಡಿತಕ್ಕೆ ಡೆಲ್ಲಿಯಲ್ಲಿ ಘರ್ಜನೆ - ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಬಿಜೆಪಿ ವಿರುದ್ಧ ಪ್ರೊಟೆಸ್ಟ್
ಋತುಸ್ರಾವದ ಸಮಯದಲ್ಲಿ ವಿದ್ಯಾರ್ಥಿನಿಯರು ಎದುರಿಸುವ ಮಾನಸಿಕ ಮತ್ತು ದೈಹಿಕ ತೊಂದರೆ ಪರಿಗಣಿಸಿ ಎಲ್ಲಾ ವಿವಿಗಳಲ್ಲಿ ಋತುಚಕ್ರದ ರಜೆ ಜಾರಿಗೆ ತರಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವೆ ಆರ್.ಬಿಂದು ಹೇಳಿದ್ದಾರೆ.
Heavy Rain In Kerala: NDRF ತಂಡಗಳು ನಿರಂತರವಾಗಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ. ಹವಾಮಾನ ಇಲಾಖೆ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ಕೇರಳದಲ್ಲಿ ಕೋವಿಡ್ ಸಾವುಗಳನ್ನು ಕಡಿಮೆ ವರದಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಪ್ರತಿಭಟನೆ ಮಾಡುತ್ತಿರುವ ಬೆನ್ನಲ್ಲೇ ಈಗ,ರಾಜ್ಯ ಸರ್ಕಾರವು ಶುಕ್ರವಾರ ಸಾಂಕ್ರಾಮಿಕ ರೋಗಕ್ಕೆ ಬಲಿಯಾದ ಇನ್ನೂ 7,000 ಜನರನ್ನು ತನ್ನ ಅಧಿಕೃತ ಸಾವಿನ ಪಟ್ಟಿಯಲ್ಲಿ ಸೇರಿಸಲು ನಿರ್ಧರಿಸಿದೆ.
ಸೆಪ್ಟೆಂಬರ್ 6 ರಿಂದ ಹನ್ನೊಂದನೇ ತರಗತಿಯ ಪರೀಕ್ಷೆಯನ್ನು ದೈಹಿಕವಾಗಿ ನಡೆಸುವ ಕೇರಳ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 13 ಕ್ಕೆ ನಿಗದಿಪಡಿಸಲಾಗಿದೆ.
Corona Third Wave: ಕೇರಳದಲ್ಲಿ ವೇಗವಾಗಿ ಹೆಚ್ಚಾಗುತ್ತಿರುವ ಕರೋನಾ ಪ್ರಕರಣಗಳನ್ನು ತಡೆಗಟ್ಟುವ ಸಲುವಾಗಿ, ಸಿಎಂ ಪಿಣರಾಯಿ ವಿಜಯನ್ ರಾತ್ರಿ ಕರ್ಫ್ಯೂ ವಿಧಿಸುವುದಾಗಿ ಘೋಷಿಸಿದ್ದಾರೆ. ಇತ್ತೀಚೆಗೆ, ಕೇಂದ್ರ ಸರ್ಕಾರವು ಕೇರಳ ಸರ್ಕಾರವನ್ನು ಕೋರೋನಾ ಸಾಂಕ್ರಾಮಿಕ ರೋಗ ತಡೆಗಟ್ಟಲು ರಾತ್ರಿ ಕರ್ಫ್ಯೂ ಹೇರುವ ಬಗ್ಗೆ ಪರಿಗಣಿಸುವಂತೆ ಸಲಹೆ ನೀಡಿತ್ತು.
ಜೂನ್ 6 ರಂದು 175 ವಿದ್ಯಾರ್ಥಿಗಳ ಎರಡನೇ ಬ್ಯಾಚ್ ಆಗಮಿಸಿದ್ದು, ಅವರಲ್ಲಿ ಮೊದಲ ದಿನ ಕೋವಿಡ್ -19 ಪ್ರಕರಣಗಳು ದೃಢಪಟ್ಟಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಗಳು ಹೆಚ್ಚಾಗಲು ಪ್ರಾರಂಭಿಸಿದಾಗ, ಅಧಿಕಾರಿಗಳು ಜುಲೈ 17 ರಂದು ಆ ಬ್ಯಾಚ್ನ ಎಲ್ಲಾ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ನಡೆಸಿದರು. ಅವರಲ್ಲಿ 20 ಮಂದಿಗೆ ಪಾಸಿಟಿವ್ ಬಂದಿದೆ. ಹಾಗಾಗಿ ಅವರನ್ನ ಮನೆಗೆ ಕಳುಹಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.