Ketu Nakshatra Parivartane: ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಗ್ರಹವನ್ನು ಪಾಪ, ಕ್ರೂರ ಗ್ರಹ ಎನ್ನಲಾಗುತ್ತದೆ. ಜಾತಕದಲ್ಲಿ ಕೇತು ಅಶುಭ ಸ್ಥಾನದಲ್ಲಿದ್ದರೆ ಜೀವನದಲ್ಲಿ ಅಲ್ಲೂಳ-ಕಲ್ಲೋಲವೇ ಸೃಷ್ಟಿಯಾಗಲಿದೆ ಎಂದು ಹೇಳಲಾಗುತ್ತದೆ.
Shadashtak Yog Effects: ಗ್ರಹಗಳ ಮತ್ತು ನಕ್ಷತ್ರಗಳ ಸ್ಥಾನದ ಬದಲಾವಣೆಯಿಂದಾಗಿ, ಅನೇಕ ಶುಭ ಮತ್ತು ಅಶುಭ ಯೋಗಗಳು ಅಥವಾ ರಾಜಯೋಗವು ರೂಪುಗೊಳ್ಳುತ್ತದೆ. ಈ ಎಲ್ಲಾ ರಾಶಿಗಳ ಜನರ ಮೇಲೆ ಇದು ದೊಡ್ಡ ಪರಿಣಾಮವನ್ನು ಬೀರುತ್ತದೆ.
Ketu Transit 2023: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಗ್ರಹವೂ ಆಯಾಯ ಸಮಯಕ್ಕೆ ತಮ್ಮ ರಾಶಿ ಸ್ಥಾನವನ್ನು ಬದಲಾಯಿಸುತ್ತವೆ. ಅಂದಹಾಗೆ ಕೇತು ಗ್ರಹವು ನಿಧಾನವಾಗಿ ಚಲಿಸುವ ಗ್ರಹ. ಅಂದರೆ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಹೆಜ್ಜೆ ಇಡಬೇಕಾದರೆ 18 ತಿಂಗಳು ತೆಗೆದುಕೊಳ್ಳುತ್ತದೆ.
Rahu Ketu Gochar: ಜ್ಯೋತಿಷ್ಯ ಶಾಸ್ತ್ರದಲ್ಲಿ, ಕ್ರೂರ, ಪಾಪ ಗ್ರಹಗಳು ಎಂತಲೇ ಕರೆಯಲ್ಪಡುವ ರಾಹು-ಕೇತು ಗ್ರಹಗಳು ಪ್ರತಿ ಒಂದೂವರೆ ವರ್ಷಗಳಿಗೆ ಒಮ್ಮೆ ತಮ್ಮ ರಾಶಿಚಕ್ರವನ್ನು ಬದಲಾಯಿಸುತ್ತವೆ.
Mars-Ketu Transit: ಹಿಂದೂ ಜ್ಯೋತಿಷ್ಯದ ಪ್ರಕಾರ, ಗ್ರಹಗಳ ಚಲನೆಗೆ ವಿಶೇಷ ಪ್ರಾಮುಖ್ಯತೆ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನವೆಂಬರ್ ತಿಂಗಳು ಬಹಳ ವಿಶೇಷವಾಗಿದೆ. ಕೆಲವು ರಾಶಿಗಳ ಅದೃಷ್ಟದ ಬಾಗಿಲು ತೆರೆಯಲಿದೆ.
Rahu-Ketu Gochar 2023: ಪ್ರತಿಯೊಂದು ಗ್ರಹವು ಒಂದು ನಿರ್ದಿಷ್ಟ ಅವಧಿಯಲ್ಲಿ ತನ್ನ ರಾಶಿ ಚಿಹ್ನೆಯನ್ನು ಬದಲಾಯಿಸುತ್ತದೆ. ಶನಿಯು ಒಂದು ರಾಶಿವನ್ನು ದಾಟಲು ಗರಿಷ್ಠ ಎರಡೂವರೆ ವರ್ಷಗಳ ಸಮಯವನ್ನು ತೆಗೆದುಕೊಳ್ಳುತ್ತಾನೆ ಎಂದು ಹೇಳಲಾಗುತ್ತದೆ.
Rahu Ketu Gochar: ಜ್ಯೋತಿಷ್ಯ ಶಾಸ್ತ್ರದಲ್ಲಿ, ಪಾಪ-ಕ್ರೂರ ಗ್ರಹಗಳು ಎಂದು ಬಣ್ಣಿಸಲ್ಪಡುವ ರಾಹು-ಕೇತು ಗ್ರಹಗಲು ಶೀಘ್ರದಲ್ಲೇ ರಾಶಿ ಪರಿವರ್ತನೆ ಹೊಂದಲಿವೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೆ ಕಂಡು ಬರುತ್ತದೆ.
October Month Planets Transit 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಅಕ್ಟೋಬರ್ ತಿಂಗಳು ಗ್ರಹಗಳ ಸ್ಥಿತಿಗತಿಯ ವಿಷಯದಲ್ಲಿ ತುಂಬಾ ವಿಶೇಷವಾಗಿರಲಿದೆ. ಈ ತಿಂಗಳಿನಲ್ಲಿ ಹಲವು ದೊಡ್ಡ ಗ್ರಹಗಳು ತಮ್ಮ ತಮ್ಮ ರಾಶಿಯನ್ನು ಬದಲಾಯಿಸಲಿವೆ ಮತ್ತು ಅದರ ಜೊತೆಗೆ ನಡೆಯನ್ನು ಕೂಡ ಪರಿವರ್ತಿಸಲಿವೆ, ಗ್ರಹಗಳ ಈ ಗೋಚರಗಳು ಹಲವು ರಾಶಿಗಳ ಜನರ ಪಾಲಿಗೆ ತುಂಬಾ ವಿಶೇಷವಾಗಿರಲಿದೆ. ಬನ್ನಿ ಆ ಗ್ರಹಗಳು ಯಾವುವು ಮತ್ತು ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ,
Rahu Keta Gochar: ತುಂಬಾ ನಿಧಾನವಾಗಿ ಚಲಿಸುವ ಜ್ಯೋತಿಷ್ಯ ಶಾಸ್ತ್ರದಲ್ಲಿ ಪಾಪ ಗ್ರಹಗಳು ಎಂತಲೇ ಕರೆಯಲ್ಪಡುವ ರಾಹು-ಕೇತು ಗ್ರಹಗಳು ಈ ವರ್ಷ 2023ರಲ್ಲಿ ತಮ್ಮ ರಾಶಿಚಕ್ರವನ್ನು ಬದಲಾಯಿಸಲಿವೆ. ಇದರ ಶುಭ-ಅಶುಭ ಪರಿಣಾಮಗಳು ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ನಿಮ್ಮ ಮೇಲೆ ಇದರ ಪರಿಣಾಮ ಏನು ಎಂದು ತಿಳಿಯಿರಿ.
Ketu gochar 2023: ರಾಹು ಮತ್ತು ಕೇತುಗಳ ಹೆಸರು ಕೇಳಿದರೆ ಅನೇಕ ಜನರು ಭಯಪಡುತ್ತಾರೆ. ಸಾಮಾನ್ಯವಾಗಿ ಈ ಗ್ರಹಗಳ ಶಾಂತಿಗೆಂದು ಪೂಜೆ ಮಾಡಲಾಗುತ್ತದೆ. ಆದರೆ ಇದೀಗ ಈ ಎರಡೂ ಗ್ರಹಗಳು ಒಂದೇ ಸಮಯದಲ್ಲಿ ತಮ್ಮ ರಾಶಿಯನ್ನು ಬದಲಾಯಿಸಲಿವೆ. ಈ ವರ್ಷ ಅಕ್ಟೋಬರ್ 30 ರಂದು ರಾಹು ಮತ್ತು ಕೇತು ಒಟ್ಟಿಗೆ ರಾಶಿಯನ್ನು ಬದಲಾಯಿಸುತ್ತಾರೆ. ಈ ಸಂಚಾರವು ಮೇ 18, 2025 ರವರೆಗೆ ಇರುತ್ತದೆ. ಈ ಸಂದರ್ಭದಲ್ಲಿ ರಾಹು ನಿಮಗೆ ಶುಭ ಫಲಿತಾಂಶಗಳನ್ನು ನೀಡದಿರಬಹುದು ಆದರೆ ಕೇತುವು ಶುಭ ಫಲಿತಾಂಶಗಳನ್ನು ನೀಡುತ್ತದೆ.
Ketu Gochar In Vergo: ಜೋತಿಷ್ಯ ಶಾಸ್ತ್ರದ ಪ್ರಕಾರ ಕೇತುವಿನ ಕನ್ಯಾ ಗೋಚರ ಶೀಘ್ರದಲ್ಲಿಯೇ ನೆರವೇರಲಿದೆ. ಕೇತುವಿನ ಈ ಕನ್ಯಾ ರಾಶಿ ಪ್ರವೇಶದಿಂದ ಮೂರು ರಾಶಿಗಳ ಜಾತಕದವರಿಗೆ ಅಪಾರ ಧನಲಾಭವಗಲಿದ್ದು, ಅವರ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ.
Rahu Ketu Gochar Bad Affects : ವೈದಿಕ ಜ್ಯೋತಿಷ್ಯದಲ್ಲಿ, ಒಂದು ಗ್ರಹ ಅಥವಾ ನಕ್ಷತ್ರಪುಂಜವು ಅದರ ಚಲನೆಯನ್ನು ಬದಲಾಯಿಸಿದಾಗ ಅಥವಾ ಅದರ ರಾಶಿಯನ್ನು ಬದಲಾಯಿಸಿದಾಗ, ಅದು ಎಲ್ಲಾ 12 ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ.
ಈ ವರ್ಷ ಅಕ್ಟೋಬರ್ 30 ರಂದು ರಾಹು ಸಂಕ್ರಮಿಸಲಿದ್ದಾನೆ. ರಾಹು ಮೇಷ ಮತ್ತು ಕೇತು ತುಲಾ ರಾಶಿಯನ್ನು ಪ್ರವೇಶಿಸಲಿದ್ದಾರೆ. ಕೇತು ಸಂಕ್ರಮಿಸಿದ ತಕ್ಷಣ, ಕೆಲವು ರಾಶಿಯವರ ಅದೃಷ್ಟವೇ ಬದಲಾಗುತ್ತದೆ.
Rahu Ketu Gochar 2023 Effect: ಹೊಸ ವರ್ಷಕ್ಕೆ ದಿನಗಣನೆ ಆರಂಭವಾಗಿದೆ. ಹೊಸ ವರ್ಷ 2023ರಲ್ಲಿ, ಪ್ರಮುಖ ಗ್ರಹಗಳ ರಾಶಿ ಪರಿವರ್ತನೆಯು ಎಲ್ಲಾ 12 ರಾಶಿಯ ಜನರ ಜೀವನದ ಮೇಲೆ ಬಹಳಷ್ಟು ಪರಿಣಾಮವನ್ನು ಬೀರುತ್ತವೆ. 2023ರಲ್ಲಿ ಕರ್ಮಫಲದಾತ ಶನಿಯ ಹೊರತಾಗಿ, ರಾಹು-ಕೇತುಗಳಂತಹ ಪಾಪ ಗ್ರಹಗಳು ರಾಶಿಚಕ್ರವನ್ನು ಬದಲಾಯಿಸಲಿವೆ. 2023ರಲ್ಲಿ ರಾಹು ರಾಶಿ ಪರಿವರ್ತನೆ ಮತ್ತು ಕೇತು ರಾಶಿ ಪರಿವರ್ತನೆಯು ಎಲ್ಲಾ 12 ರಾಶಿಯ ಜನರ ಜೀವನದ ಮೇಲೆ ಪ್ರಭಾವ ಬೀರುತ್ತದೆ. ಆದರೂ, ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 2023ರಲ್ಲಿ ರಾಹು-ಕೇತು ನಾಲ್ಕು ರಾಶಿಯವರ ಜೀವನದಲ್ಲಿ ಅಲ್ಲೋಲ-ಕಲ್ಲೋಲವನ್ನು ಸೃಷ್ಟಿಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.