Prashanth Neel: ಸ್ಯಾಂಡಲ್ವುಡ್ ನಿರ್ದೇಶಕ 'KGF' ಸರಣಿ ಬಳಿಕ 'ಉಗ್ರಂ' ರೀಮೆಕ್ ಯಾಕೆ? ನೀಲ್ ತಲೆ ಖಾಲಿ ಆಯ್ತಾ? ತೆಲುಗಿನಲ್ಲಿ ಈ ಸಿನಿಮಾ ಮಾಡಿದ್ಯಾಕೆ? ಎಂದು ಕೆಲವರು ಮೂದಲಿಸಿದ್ದರು. ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದು ಸದ್ಯ ವೈರಲ್ ಆಗುತ್ತಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ.
Salaar: ಟಾಲಿವುಡ್ ರೆಬಲ್ ಸ್ಟಾರ್ ಪ್ರಭಾಸ್ ಅಭಿನಯದ ಸಲಾರ್ ಚಿತ್ರದ ಎರಡನೇ ಟ್ರೇಲರ್ ಬಿಡುಗಡೆಗೆ ಸಜ್ಜಾಗುತ್ತಿದ್ದು, ಚಿತ್ರತಂಡ ಸಿನಿಮಾದ ಸೆಕೆಂಡ್ ಟ್ರೇಲರ್ ರಿಲೀಸ್ಗೆ ಡೇಟ್ ಫಿಕ್ಸ್ ಮಾಡಿದೆ ಎಂಬ ಸುದ್ದಿ ಹರಿದಾಡುತ್ತಿದೆ.
Sanjay Dutt: ಇತ್ತೀಚೆಗೆ ಸೌತ್ ಸಿನಿಮಾಗಳಲ್ಲಿ ಹೆಚ್ಚು ಬ್ಯುಸಿಯಾಗಿ ಬಿಟ್ಟಿರುವ ಬಾಲಿವುಡ್ ನಟ ಸಂಜಯ್ ದತ್, ಒಂದ್ಕಾಲದಲ್ಲಿ ಹೀರೋ ಆಗಿ ಮಿಂಚಿ, ಬಳಿಕ ಪೋಷಕ ಪಾತ್ರಗಳಲ್ಲಿ ನಟಿಸಲು ಆರಂಭಿಸಿದರು. ಹಾಗಾದ್ರೆ ಈ ಬಾಲಿವುಡ್ ನಟ ಸಂಭಾವನೆ ಸಂಭಾವನೆಯೆಷ್ಟು ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ.
KGF Chapter 1: ಹಾಸ್ಯ ನಟ ಶಿವರಾಜ್ ಕೆಆರ್ ಪೇಟೆ ಕೆಜಿಎಫ್ ಸಿನಿಮಾದಲ್ಲಿ ಕೆಲಸ ಮಾಡಿದ್ದರು, ಆದರೆ ಅವರು ನಟಿಸಿದ ಸೀನ್ಗಳಿಗೆ ಕತ್ತರಿ ಹಾಕಿದ್ದಾರೆ. ಬಳಿಕ ಯಶ್ ಈ ಹಾಸ್ಯನಟನಿಗೆ ಕರೆ ಮಾಡಿದ ಕಾರಣವನ್ನು ತಿಳಿಸಿದ್ದಾರೆ. ಹಾಗಾದ್ರೆ ಆ ಕಾರಣವಾದರು ಏನು? ಇಲ್ಲಿದೆ ಕಂಪ್ಲೀಟ್ ಸ್ಟೋರಿ.
India’s most profitable film post pandemic: ಬ್ಲಾಕ್ಬಸ್ಟರ್ ಆರ್ಆರ್ಆರ್ ಮತ್ತು ಪಠಾಣ್ನಂತಹ ಸಿನಿಮಾಗಳನ್ನು ಸೋಲಿಸಿ, ಕೊರೊನಾ ಸಾಂಕ್ರಾಮಿಕ ನಂತರದ ಅತ್ಯಂತ ಲಾಭದಾಯಕ ಭಾರತೀಯ ಚಲನಚಿತ್ರವಾಗಿ ಕನ್ನಡದ ಈ ಚಿತ್ರ ಹೊರಹೊಮ್ಮಿದೆ.
Pathan' Re Release: ‘ಪಠಾಣ್’ ಸಿನಿಮಾ ಇದೀಗ ಮತ್ತೆ 3000 ಪರದೆಗಳ ಮೂಲಕ ಶಾರುಖ್ ಖಾನ್ ಕಾಂಬ್ಯಾಕ್ ಆಗಲಿದ್ದಾರೆ. ಅಭಿಮಾನಿಗಳ ಒತ್ತಾಸೆ ಮೇರೆಗೆ ‘ಪಠಾಣ್’ ಸಿನಿಮಾ ಮತ್ತೆ ತೆರೆ ಮೇಲೆ ಬರಲು ಸಜ್ಜಾಗಿದೆ.
KGF Chapter 2: ರಾಕಿಂಗ್ ಸ್ಟಾರ್ ಯಶ್ ಇಂದು ವಿಶ್ವಾದ್ಯಂತ ಪ್ರಸಿದ್ಧಿ ಪಡೆದ ನಟ. ಗಾಂಧಿನಗರದಲ್ಲಿ ತಮ್ಮ ಛಾಪು ಮೂಡಿಸುವ ಕನಸು ಕಡಿದ್ದ ಯಶ್ ವೃತ್ತಿಜೀವನಕ್ಕೆ ತಿರುವು ನೀಡಿದ್ದು, ಈ ದಿನ. ಏಪ್ರಿಲ್ 14 ಯಶ್ ಕನಸು ನನಸಾದ ದಿನ. ಯಶ್ ಎಂಬ ವ್ಯಕ್ತಿ ಇಡೀ ವಿಶ್ವಕ್ಕೆ ಪರಿಚಯವಾಗಿ, ಜನಮಾಸದಲ್ಲಿ ನೆಲೆಯೂರಿದ ದಿನ.
KGF Actor Krishna G Rao : ಕೆಜಿಎಫ್ ತಾತ ಎಂದೇ ಫೇಮಸ್ ಆಗಿರುವ ಹಿರಿಯ ನಟ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೃಷ್ಣ ಜಿ ರಾವ್ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೃಷ್ಣ ಜಿ ರಾವ್ ಅವರು ಕೆಜಿಎಫ್ ಮತ್ತು ಕೆಜಿಎಫ್ ಚಾಪ್ಟರ್ 2 ಎರಡೂ ಸಿನಿಮಾಗಳಲ್ಲಿಯೂ ನಟಿಸಿದ್ದರು.
ಇದೀಗ ಈ ಸಿನಿಮಾ ಕನ್ನಡ ಕಿರುತೆರೆಗೆ ಸಿರಿತನವನ್ನು ಪರಿಚಯಿಸಿದ ಕನ್ನಡಿಗರ ನೆಚ್ಚಿನ ನಂಬರ್ 1 ಮನರಂಜನಾ ವಾಹಿನಿ ಜೀ ಕನ್ನಡದಲ್ಲಿ ಇದೇ ಆಗಸ್ಟ್ 20 ರಂದು ಶನಿವಾರ ಸಂಜೆ 7 ಗಂಟೆಗೆ ಪ್ರಸಾರವಾಗುತ್ತಿದೆ.
HIGHEST GROSSING INDIAN FILMS: 2022ರಲ್ಲಿ ಈವರೆಗೆ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಟಾಪ್ 10 ಭಾರತೀಯ ಸಿನಿಮಾಗಳ ಪಟ್ಟಿಯನ್ನು ಐಎಂಬಿಡಿ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಈ 10 ಸಿನಿಮಾಗಳಲ್ಲಿ ಬರೋಬ್ಬರಿ 7 ದಕ್ಷಿಣ ಭಾರತದ ಸಿನಿಮಾಗಳಾಗಿವೆ.
ಯಶ್, ಪ್ರಶಾಂತ್ ನೀಲ್ ಕಾಂಬಿನೇಷನ್ನ ‘ಕೆಜಿಎಫ್ 2’ ಸಿನಿಮಾ ಬಿಡುಗಡೆ ಆಗಿ ಇಂದಿಗೆ 50 ದಿನಗಳನ್ನು ಪೂರೈಸಿದೆ. ಕನ್ನಡದ ಬಲು ದುಬಾರಿ ಸಿನಿಮಾ 'ಕೆಜಿಎಫ್ ಚಾಪ್ಟರ್ 2 ವಿಶ್ವದಾದ್ಯಂತ 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ 50 ದಿನಗಳನ್ನು ಪೂರೈಸುತ್ತಿದೆ ಎಂದು ಹೊಂಬಾಳೆ ಫಿಲ್ಮ್ಸ್ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.