ಕಿಡ್ನಿ ಸ್ಟೋನ್ ಗೆ ಪ್ರಮುಖ ಕಾರಣವೆಂದರೆ ನಾವು ಅನುಸರಿಸುವ ಜೀವನಶೈಲಿ ಮತ್ತು ಆಹಾರ ಪದ್ಧತಿ. ಇದರಿಂದಾಗಿ ಮೂತ್ರಪಿಂಡದಲ್ಲಿ ಕಲ್ಲುಗಳು ರೂಪುಗೊಳ್ಳಲು ಕಾರಣವಾಗುವ ಖನಿಜಗಳು ರಕ್ತದಲ್ಲಿ ಹೆಚ್ಚುತ್ತವೆ.
Juices For Kidney Stones: ಯಾವುದೇ ಓರ್ವ ವ್ಯಕ್ತಿಗೆ ಕಿಡ್ನಿ ಸ್ಟೋನ್ ಸಮಸ್ಯೆ ಎದುರಾದರೆ ಬದುಕೇ ನರಕಾಗುತ್ತದೆ, ಇಂತಹ ಪರಿಸ್ಥಿತಿಯಲ್ಲಿ 3 ವಿಧದ ಜ್ಯೂಸ್ ಸೇವಿಸಿದರೆ ನೋವಿನಿಂದ ಭಾರಿ ನೆಮ್ಮದಿ ಸಿಗುತ್ತದೆ.
Fruits To Avoid During Kidney Stones: ಉತ್ತಮ ಆರೋಗ್ಯಕ್ಕೆ ಸೊಪ್ಪು-ತರಕಾರಿಗಳಂತೆ ಹಣ್ಣುಗಳು ಕೂಡ ಬಹಳ ಮುಖ್ಯ. ಹಣ್ಣುಗಳು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿವೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ, ಕೆಲವು ಆರೋಗ್ಯ ಸಮಸ್ಯೆ ಇರುವವರು ಯಾವ ಹಣ್ಣುಗಳನ್ನು ಸೇವಿಸಬೇಕು, ಯಾವ ಹಣ್ಣುಗಳಿಂದ ಅಂತರ ಕಾಯ್ದುಕೊಳ್ಳಬೇಕು ಎಂಬುದನ್ನು ತಿಳಿದಿರುವುದು ಕೂಡ ಅತ್ಯಗತ್ಯ. ಇಲ್ಲದಿದ್ದರೆ, ಪ್ರಯೋಜನದ ಬದಲಿಗೆ ತೊಂದರೆಯಾಗಬಹುದು.
Kidney Stone Causes:ಕಿಡ್ನಿ ಸ್ಟೋನ್ ಆಗಿದ್ದಾಗ ದೇಹದಲ್ಲಿ ಕೆಲವೊಂದು ಲಕ್ಷಣಗಳು ಕಂಡು ಬರುತ್ತವೆ . ಇದನ್ನು ನಿರ್ಲಕ್ಷಿಸಿದರೆ ಸಮಸ್ಯೆ ಉಲ್ಬಣವಾಗುತ್ತದೆ. ಕಿಡ್ನಿ ಸ್ಟೋನ್ ಸಮಸ್ಯೆಯಿಂದ ನೀವು ತೊಂದರೆಗೀಡಾಗಿದ್ದರೆ, ತಕ್ಷಣವೇ ಹೊರಗಿನ ವಸ್ತುಗಳನ್ನು ತಿನ್ನುವುದನ್ನು ನಿಲ್ಲಿಸಬೇಕು.
Juices For Kidney Stones: ಯಾವುದೇ ವ್ಯಕ್ತಿಯಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆ ಎದುರಾದರೆ, ಆ ವ್ಯಕ್ತಿಗೆ ಬದುಕೇ ಕಷ್ಟಕರ ಎನಿಸಲಾರಂಭಿಸುತ್ತದೆ. ಹೀಗಿರುವಾಗ ಈ ಲೇಖನದಲ್ಲಿ ಸೂಚಿಸಲಾಗಿರುವ ಮೂರು ರೀತಿಯ ಜ್ಯೂಸ್ ಗಳನ್ನು ನೀವು ಸೇವಿಸಿದರೆ, ನಿಮ್ಮ ಆರೋಗ್ಯಕ್ಕೆ ಸಾಕಷ್ಟು ನೆಮ್ಮದಿ ಸಿಗುತ್ತದೆ.
ಹುಟ್ಟಿನಿಂದಲೇ ಹೃದ್ರೋಗ ಸಮಸ್ಯೆ ಹೊಂದಿದ್ದ ಯುವತಿಯೊಬ್ಬಳು ಅತಿಯಾದ ಹೊಟ್ಟೆನೋವಿನೊಂದಿಗೆ ಜಯನಗರದಲ್ಲಿರುವ ಖಾಸಗೀ ಆಸ್ಪತ್ರೆಗೆ ದಾಖಲಾಗಿದ್ದರು. ಆಕೆಯನ್ನು ಪರೀಕ್ಷೆಗೆ ಒಳಪಡಿಸಿದಾಗ ಹೊಟ್ಟೆನೋವಿಗೆ ಮೂತ್ರಪಿಂಡದಲ್ಲಿ ಬೆಳೆದಿರುವ ಕಲ್ಲು ಕಾರಣ ಎಂದು ತಿಳಿಯಿತು.
Kidney stone symptoms: ಕಿಡ್ನಿ ಸ್ಟೋನ್ ಇದ್ದಾಗ ದೇಹವು ಕೆಲವು ಸೂಚನೆಗಳನ್ನು ನೀಡುತ್ತದೆ. ಈ ಲೇಖನದಲ್ಲಿ ಮೂತ್ರಪಿಂಡದಲ್ಲಿ ಕಲ್ಲಿದ್ದಾಗ ದೇಹ ಯಾವ ರೀತಿಯ ಸಂಕೇತಗಳನ್ನು ನೀಡುತ್ತದೆ? ಈ ಸಮಸ್ಯೆಯನ್ನು ತೊಡೆದುಹಾಕಲು ಆಹಾರ ಕ್ರಮ ಹೇಗಿರಬೇಕು ಎಂಬ ಬಗ್ಗೆ ಮಾಹಿತಿ ನೀಡಲಿದ್ದೇವೆ.
Kidney Stone: ನಮ್ಮಲ್ಲಿ ಹಲವರು ಟೊಮ್ಯಾಟೊ ಸೇವನೆಯಿಂದ ಕಿಡ್ನಿ ಸ್ಟೋನ್ ಸಮಸ್ಯೆ ಬರಬಹುದು ಎಂದು ನಂಬುತ್ತಾರೆ. ನೀವೂ ಅಂತಹವರಲ್ಲಿ ಒಬ್ಬರಾದರೆ ಟೊಮ್ಯಾಟೊ-ಬದನೆ-ಪಾಲಕ್ ಸೊಪ್ಪು ಸೇವನೆಯಿಂದ ಕಿಡ್ನಿ ಸ್ಟೋನ್ ಸಮಸ್ಯೆ ಬರುವುದು ಎಷ್ಟು ಸತ್ಯ ಎಂಬ ಬಗ್ಗೆ ತಿಳಿಯುವುದೂ ಸಹ ಬಹಳ ಮುಖ್ಯ.
Avoid These Foods During Kidney Stone:ಮೂತ್ರಪಿಂಡವು ನಮ್ಮ ದೇಹದ ಅತ್ಯಂತ ಪ್ರಮುಖ ಭಾಗವಾಗಿದೆ. ಅದರ ಮುಖ್ಯ ಕಾರ್ಯವೆಂದರೆ ರಕ್ತವನ್ನು ಫಿಲ್ಟರ್ ಮಾಡುವುದು. ಈ ಪ್ರಕ್ರಿಯೆಯಲ್ಲಿ ಕ್ಯಾಲ್ಸಿಯಂ, ಸೋಡಿಯಂ ಮತ್ತು ಅನೇಕ ರೀತಿಯ ಖನಿಜಗಳ ಕಣಗಳು ಮೂತ್ರನಾಳದ ಮೂಲಕ ಮೂತ್ರಕೋಶವನ್ನು ತಲುಪುತ್ತವೆ.
ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಕಿಡ್ನಿ ಸಹ ಪ್ರಮುಖ ಅಂಗವಾಗಿದೆ. ನಮ್ಮಲ್ಲಿ ಹಲವರಿಗೆ ಕಿಡ್ನಿ ಸ್ಟೋನ್ ಸಮಸ್ಯೆ ಸಾಮಾನ್ಯವಾಗಿ ಕಂಡು ಬರುತ್ತದೆ. ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿರುವವರು ನಿತ್ಯ ಕನಿಷ್ಠ 10 ರಿಂದ 12 ಗ್ಲಾಸ್ ನೀರು ಸೇವಿಸುವಂತೆ ಸಲಹೆ ನೀಡಲಾಗುತ್ತದೆ. ಕೆಲವು ನೈಸರ್ಗಿಕ ವಿಧಾನಗಳನ್ನು ಬಳಸಿ ಈ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.
ಮಾವಿನ ಎಲೆಗಳ ಪ್ರಯೋಜನಗಳು: ಮಾವಿನ ಜೊತೆಗೆ ಅದರ ಎಲೆಗಳು ಸಹ ನಿಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ. ಮಾವಿನ ಎಲೆಗಳು ಆರೋಗ್ಯದ ದೃಷ್ಟಿಯಿಂದ ಎಷ್ಟು ಪ್ರಯೋಜನಕಾರಿ ಎಂಬುದರ ಮಾಹಿತಿ ಇಲ್ಲಿದೆ ನೋಡಿ.
Lemon Water Benefits: ನೀವು ನಿಂಬೆ ಪಾನಕವನ್ನು ಕುಡಿದಿರಬೇಕು, ಆದರೆ ಅದರ ಅದ್ಭುತ ಪ್ರಯೋಜನಗಳ ಬಗ್ಗೆ ನಿಮಗೆ ತಿಳಿದಿರಲಿಕ್ಕಿಲ್ಲ, ಇದರಲ್ಲಿರುವ ಔಷಧೀಯ ಗುಣಗಳು ಅನೇಕ ರೋಗಗಳ ವಿರುದ್ಧ ಹೋರಾಡುವಲ್ಲಿ ಪರಿಣಾಮಕಾರಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.