PM Kisan Update: ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ಪ್ರಸ್ತುತ ವಾರ್ಷಿಕ 6 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತಿದೆ. ಇದೇ ವೇಳೆ ಪಿಎಂ ಕಿಸಾನ್ ಅಡಿಯಲ್ಲಿ ಆರ್ಥಿಕ ಸಹಾಯವನ್ನು ವರ್ಷಕ್ಕೆ 6,000 ರೂ.ನಿಂದ 8,000 ರೂ.ಗೆ ಹೆಚ್ಚಿಸಲಾಗುವುದು ಎಂಬ ಚರ್ಚೆಗಳು ಕೇಳಿಬರಲಾರಂಭಿಸಿವೆ. ಪಿಎಂ ಕಿಸಾನ್ ಮೊತ್ತದ ಹೆಚ್ಚಳವು ಒಂದು ವರ್ಷದವರೆಗೆ ಇರುವ ನಿರೀಕ್ಷೆ ಇದೆ ಮತ್ತು ನಂತರ ಅದನ್ನು ಪರಿಶೀಲಿಸಲಾಗುವುದು ಎಂದು ಮೂಲಗಳು ಮಾಹಿತಿ ನೀಡಿವೆ.
Kisan Credit Card: ಕೇಂದ್ರ ಬಜೆಟ್ಗೂ ಮೊದಲು ಕೇಂದ್ರ ಸರ್ಕಾರದಿಂದ ರೈತಾಪಿ ವರ್ಗಕ್ಕೆ ಭರ್ಜರಿ ಉಡುಗೊರೆ ಲಭಿಸಿದೆ. ರಾಷ್ಟ್ರದ ಬೆನ್ನೆಲುಬಾಗಿರುವ ರೈತರನ್ನು ಉತ್ತೇಜಿಸುವ ನಿಟ್ಟಿನಲ್ಲಿ ದೇಶದ ಎಲ್ಲ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಒದಗಿಸುವಂತೆ ಸಾರ್ವಜನಿಕ ವಲಯದ ಬ್ಯಾಂಕ್ಗಳ ಮುಖ್ಯಸ್ಥರಿಗೆ ಸರ್ಕಾರ ಸೂಚನೆ ನೀಡಿದೆ.
PM Kisan Update:ರೈತರ ಕಲ್ಯಾಣಕ್ಕಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಸಂಗತಿ ನಿಮಗೆ ತಿಳಿದೇ ಇದೆ. ಇದರೊಂದಿಗೆ ಸರ್ಕಾರ ರೈತರ ನೆರವಿಗೆ ಇನ್ನೂ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಈ ಯೋಜನೆಗಳ ಉದ್ದೇಶ ಸರ್ಕಾರದ ಪರವಾಗಿ ರೈತರ ಕಲ್ಯಾಣವೇ ಆಗಿದೆ
ಕೃಷಿ ಇಲಾಖೆಯ ಸೌಲಭ್ಯ ವಿತರಣೆಯಲ್ಲಿ ತಾರತಮ್ಯ ನಿವಾರಣೆ ಹಾಗೂ ಸೌಲಭ್ಯ ಪಡೆಯಲು ಪದೇ ಪದೇ ದಾಖಲೆ ನೀಡುವುದನ್ನು ತಪ್ಪಿಸಲು ಕರ್ನಾಟಕ ರಾಜ್ಯ ಸರ್ಕಾರ ಕೆ-ಕಿಸಾನ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ.
ಪ್ರತಿ ದಿನವೂ ಬೆಲೆ ಏರಿಕೆ ಆಗುತ್ತಿದೆ. ಜನ ಸಾಮಾನ್ಯರ ಜೀವನವೇ ದುಸ್ಸರವಾಗಿರುವಾಗ ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 40 ಪೈಸೆ ಹೆಚ್ಚಳ ಮಾಡಿದೆ. ಕೊರೊನಾ ವರ್ಷದಲ್ಲಿ ಜನರು ತುಂಬ ಸಂಕಷ್ಟ ಎದುರಿಸುತ್ತಿದ್ದಾರೆ. ಆದುದರಿಂದ ಕೂಡಲೇ ವಿದ್ಯುತ್ ದರ ಇಳಿಕೆ ಮಾಡುಬೇಕು ಎಂದು ಒತ್ತಾಯ ಮಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.