ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ನಿಧಿಯು 42 ಲಕ್ಷಕ್ಕೂ ಹೆಚ್ಚು ಅನರ್ಹ ರೈತರ ಖಾತೆ ಸೇರಿದೆ ಎಂಬ ಅಂಶ ಬೆಳೆಕಿಗೆ ಬಂದಿದೆ. ಇದರಿಂದ ಸರ್ಕಾರಕ್ಕೆ 3 ಸಾವಿರ ಕೋಟಿ ರೂಪಾಯಿಗಳಷ್ಟು ನಷ್ಟ ಸಂಭವಿಸಿದೆ.
Budget 2021-22: ಫೆಬ್ರವರಿ 1 ರಂದು ಮಂಡನೆಯಾಗಲಿರುವ ಬಜೆಟ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೂರನೇ ಬಜೆಟ್ (Union Budget 2021) ಆಗಿರಲಿದೆ ಹಣಕಾಸು ಸಚಿವರು ತಮಗಾಗಿ ಏನಾದರೂ ವಿಶೇಷ ಘೋಷಣೆ ಮಾಡಲಿದ್ದಾರೆ ಎಂಬ ನಿರೀಕ್ಷೆಯಲ್ಲಿ ರೈತರಿದ್ದಾರೆ (Farmers). ವರದಿಗಳ ಪ್ರಕಾರ, ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ (PM Kisan Samman Nidhi)ಯಲ್ಲಿ ಸರ್ಕಾರ ತನ್ನ ಕೊಡುಗೆ ಹೆಚ್ಚಿಸಲಿದೆ.
ವಾಜಪೇಯಿ ಜನ್ಮ ದಿನದ ಅಂಗವಾಗಿ ಕಿಸಾನ್ ಸಮ್ಮಾನ್ ದಿನಾಚರಣೆ ಹಮ್ಮಿಕೊಂಡಿದ್ದು, ಡಿಸೆಂಬರ್ 25ರಂದು ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. 18000 ಕೋಟಿ ರೂ. ರೈತರ ಖಾತೆಗೆ ಜಮಾ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.