PM Kisan 13th Installment Update : ನೀವು ಕೂಡ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿಯಾಗಿದ್ದರೆ, ಈ ಸುದ್ದಿ ನಿಮಗೆ ತುಂಬಾ ಉಪಯುಕ್ತವಾಗಿದೆ. ಪಿಎಂ ಕಿಸಾನ್ ಯೋಜನೆಯ 12 ನೇ ಕಂತು ಅನ್ನು ಪ್ರಧಾನಿ ಮೋದಿ ಇತ್ತೀಚೆಗೆ ಬಿಡುಗಡೆ ಮಾಡಿದ್ದಾರೆ. ಇದರೊಂದಿಗೆ 12ನೇ ಕಂತಾಗಿ ರೈತರ ಖಾತೆಗೆ 2000 ರೂಪಾಯಿ ಬರುತ್ತಿದೆ. ಇದಾದ ಬಳಿಕ ಇದೀಗ ಪ್ರಧಾನಿ ಮೋದಿ ಕಿಸಾನ್ ಯೋಜನೆಯ 13ನೇ ಕಂತನ್ನು ಬಿಡುಗಡೆ ಮಾಡಲು ಡೇಟ್ ಫಿಕ್ಸ್ ಮಾಡಿದ್ದಾರೆ.
PM Kisan 13th Installment Update: ಪಿಎಂ ಕಿಸಾನ್ ಯೋಜನೆಯ 12 ನೇ ಕಂತನ್ನು ರೈತರ ಖಾತೆಗೆ ಬಿಡುಗಡೆ ಮಾಡಲಾಗಿತ್ತು. ಇದಾದ ಬಳಿಕ ಪಿಎಂ ಕಿಸಾನ್ ಯೋಜನೆಯ 12 ನೇ ಕಂತಿನ 2000 ರೂಪಾಯಿ ರೈತರ ಖಾತೆಗೆ ವರ್ಗಾವಣೆಯಾಗುತ್ತಿದೆ.
PM Kisan 12th Installment: ಪಿಎಂ ಕಿಸಾನ್ ಫಲಾನುಭಾವಿಗಳಿಗೆ ಮಹತ್ವದ ಮಾಹಿತಿಯೊಂದು ಪ್ರಕಟವಾಗಿದೆ. ಪ್ರಧಾನಿ ನರೇಂದ್ರ ಮೋದಿ ಶೀಘ್ರದಲ್ಲಿಯೇ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 12ನೇ ಕಂತನ್ನು ಬಿಡುಗಡೆಗೊಳಿಸಲಿದ್ದಾರೆ. ಏತನ್ಮಧ್ಯೆ ಟ್ವೀಟ್ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ರೈತರೊಂದಿಗೆ ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ.
PM Kisan 12th Installment Update: ಈ ಯೋಜನೆಯ 11 ಕಂತು ಬಿಡುಗಡೆಯಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ 12 ನೇ ಕಂತು ಕೂಡಾ ಬಿಡುಗಡೆಯಾಗಲಿದೆ. 12 ನೇ ಕಂತಿನ ಹಣಕ್ಕಾಗಿ ರೈತರು ಕಾತರದಿಂದ ಕಾಯುತ್ತಿದ್ದಾರೆ.
ಕೋಟ್ಯಾಂತರ ರೈತರಿಗೆ ಗುಡ್ ನ್ಯೂಸ್ ಇದೆ. ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಶೀಘ್ರದಲ್ಲೇ 12ನೇ ಕಂತು ಬಿಡುಗಡೆ ಆಗಲಿದೆ. ಈ ಕಂತು ಯಾವಾಗ ಬಿಡುಗಡೆ ಆಗಲಿದೆ. ಇಲ್ಲಿದೆ ಲೇಟೆಸ್ಟ್ ಅಪ್ಡೇಟ್.
PM Kisan 12th Installment: ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಪಿಎಂ ಕಿಸಾನ್ನ 12 ನೇ ಕಂತು (ಪಿಎಂ ಕಿಸಾನ್ 12 ನೇ ಕಂತು ಬಿಡುಗಡೆ) ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಈ ಕುರಿತಾದ ಹೊಸ ಅಪ್ಡೇಟ್ ತಿಳಿದುಕೊಳ್ಳೋಣ ಬನ್ನಿ
PM Kisan 11th Installment: ಪಿಎಂ ಕಿಸಾನ್ ಯೋಜನೆಯ ಫಲಾನುಭವಿ ರೈತರಿಗೆ ಸಂತಸದ ಸುದ್ದಿಯಿದೆ. ಪಿಎಂ ಕಿಸಾನ್ನ 11 ನೇ ಕಂತನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದಾರೆ. ಈ ಕುರಿತಂತೆ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಟ್ವೀಟ್ ಮಾಡುವ ಮೂಲಕ ಪ್ರಮುಖ ವಿಷಯವನ್ನು ಹಂಚಿಕೊಂಡಿದ್ದಾರೆ.
ಸರ್ಕಾರಿ ಯೋಜನೆಗಳಲ್ಲಿ ಮಾಡುವ ಹೂಡಿಕೆ ಸುರಕ್ಷಿತವಾಗಿರುತ್ತದೆ. ಅಲ್ಲಿ ಜಮಾ ಮಾಡಿದ ಹಣ ದುರುಪಯೋಗವಾಗುವ ಭಯವಿರುವುದಿಲ್ಲ. ನಿಮ್ಮ ಭವಿಷ್ಯ ಮತ್ತು ನಿವೃತ್ತಿ ಜೀವನದ ಬಗ್ಗೆ ಚಿಂತಿತರಾಗಿದ್ದರೆ, ಈ ಸರ್ಕಾರಿ ಯೋಜನೆಯಲ್ಲಿ ಹೂಡಿಕೆ ಮಾಡಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.