ಹಾಲು ಉಕ್ಕಿ ಬಂದು ಗ್ಯಾಸ್ ಮೇಲೆಲ್ಲಾ ಚೆಲ್ಲಿ ಹೋದಾಗ ಅದನ್ನು ಶುಚಿಗೊಳಿಸುವುದಕ್ಕೆ ಸಮಯ ವ್ಯರ್ಥವಾಗುತ್ತದೆ. ಆದರೆ ಹಾಲು ಎಷ್ಟೇ ಕುದ್ದರೂ ಉಕ್ಕಿ ಬಾರದಂತೆ ತಡೆಯುವ ಕೆಲವು ಸಿಂಪಲ್ ಟೆಕ್ನಿಕ್ ಗಳು ಇವೆ.
how to prevent milk boiling over : ನೀವು ಅಡುಗೆ ಮನೆಯಲ್ಲಿ ಎಷ್ಟೇ ಎಚ್ಚರಿಕೆ ವಹಿಸಿದರು ಹಾಲು ಉಕ್ಕಿ ಪಾತ್ರಯಿಂದ ಹೊರಗೆ ಹರಿಯುತ್ತಿದೆಯಾ.? ಪರಿಣಿತರು ಕೂಡ ಹಾಲು ಕುದಿಸುವಲ್ಲಿ ತಪ್ಪು ಮಾಡುತ್ತಾರೆ. ಎಷ್ಟೇ ಹೊತ್ತು ನಿಂತರೂ ಕಣ್ಣಿಗೆ ಎಣ್ಣೆ ಬಿಟ್ಟು ಕಾದರು ಕೆಲವೊಮ್ಮೆ ಹಾಲು ಉಕ್ಕಿ ಅಡುಗೆ ಮನೆಯನ್ನು ಕೊಳಕಾಗಿರುತ್ತದೆ. ಈ ಸಲಹೆಗಳನ್ನು ಬಳಸಿ ಕುದಿಯುವ ಹಾಲು ಪಾತ್ರೆಯಿಂದ ಹೊರಬರದಂತೆ ತಡೆಯಿರಿ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.