Team India Cricketer Ruled Out: ಸೋಮವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಕೆಎಲ್ ರಾಹುಲ್ ಗಾಯಗೊಂಡ ನಂತರ ಅವರ ಸ್ಥಾನಕ್ಕೆ ಯಾರನ್ನು ಬದಲಿಯಾಗಿ ತರಬೇಕು ಎಂಬ ಆಲೋಚನೆಯಲ್ಲಿ ಬಿಸಿಸಿಐ ಹುಡುಕಾಟ ನಡೆಸುತ್ತಿದೆ.
KL Rahul Stunning Catch: ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಶುಕ್ರವಾರ ಆರಂಭವಾದ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. 168 ರನ್ಗಳಿಗೆ 6 ವಿಕೆಟ್ ಕಳೆದುಕೊಂಡರು.
ಭಾರತದ ಆರಂಭಿಕ ಜೋಡಿ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಈಗ ಟಿ20 ಕ್ರಿಕೆಟ್ ನಲ್ಲಿ ವಿಶ್ವದಾಖಲೆಯನ್ನು ನಿರ್ಮಿಸಿದೆ.ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಎರಡನೇ ಟಿ20 ಪಂದ್ಯದಲ್ಲಿ ಈ ಜೋಡಿ ಈ ಸಾಧನೆಯನ್ನು ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.