ಅತಿ ಹೆಚ್ಚಿನ ಸಂಸದರನ್ನ ಗೆಲ್ಲಿಸುವ ಮೂಲಕ ಮೋದಿ ಅವರ ಕೈ ಬಲಪಡಿಸಬೇಕು. ಈ ನಿಟ್ಟಿನಲ್ಲಿ ಭಗವಂತ ಎಲ್ಲಾ ಶಕ್ತಿಯನ್ನ ಕೊಡಲಿ ಎಂದು ಪ್ರಾರ್ಥಿಸಿದ್ದೇನೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು.
ಕೋಲಾರ ಜಿಲ್ಲಾಸ್ಪತ್ರೆಯಿಂದ ಮಗು ಕಳವು ಪ್ರಕರಣ
ಮಗು ಕಳೆದುಕೊಂಡ ತಾಯಿಯ ಗೋಳಾಟಕ್ಕೆ ಮುಕ್ತಿ
ತಾಯಿ ಮಡಿಲು ಸೇರಿದ ನಾಲ್ಕು ದಿನದ ಕಂದಮ್ಮ
ದುಷ್ಕರ್ಮಿಗಳಿಂದ ಮಗು ರಕ್ಷಣೆ ಮಾಡಿದ ಪೊಲೀಸರು
ಕೋಲಾರದಲ್ಲಿ ಕೈ ಮುಖಂಡ ಶ್ರೀನಿವಾಸ್ ಕೊಲೆ ಪ್ರಕರಣ
ಆರೋಪಿ ವೇಣುಗೋಪಾಲ್, ಮನೀಂದ್ರ ಕಾಲಿಗೆ ಗುಂಡೇಟು
ಮತ್ತೊಬ್ಬ ಪ್ರಮುಖ ಆರೋಪಿ ಸಂತೋಷ್ಗೂ ಗಾಯ
ಮೂವರು ಆರೋಪಿಗಳು ಲಾಕ್..ಇನ್ನೂ ಮೂವರಿಗಾಗಿ ತಲಾಶ್
ದಸರಾ ನವರಾತ್ರಿ ಅಂದಾಕ್ಷಣ ನೆನಪಾಗೋದು ಮೈಸೂರು ದಸರಾ. ದಸರಾದಲ್ಲಿ ಗೊಂಬೆಗಳನ್ನ ಕೂರಿಸಿ ವಿಜೃಂಭಣೆಯಿಂದ ಪೂಜೆ ಸಲ್ಲಿಸಲಾಗುತ್ತೆ. ಅದೇ ರೀತಿ ನಾವೇನೂ ಕಮ್ಮಿ ಇಲ್ಲ ಅಂತ ರಾಜ್ಯದ ಗಡಿ ಜಿಲ್ಲೆಯಾದ ಕೋಲಾರದಲ್ಲೂ ನವರಾತ್ರಿ ಸಂಭ್ರಮ ಮನೆ ಮಾಡಿದ್ದು, ಪ್ರಚಲಿತ ವಿದ್ಯಾಮಾನಗಳು ಸೇರಿದಂತೆ ವಿವಿಧ ರೀತಿಯಲ್ಲಿ ಗೊಂಬೆಗಳನ್ನ ಕೂರಿಸಿ, ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆಯೋರ್ವರು ನವರಾತ್ರಿಯನ್ನ ತಮ್ಮ ಮನೆಯಲ್ಲಿ ವಿಶೇಷವಾಗಿ ಆಚರಣೆ ಮಾಡಿದ್ದಾರೆ. ಈ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ..
ಕೋಲಾರದಲ್ಲಿ ನಕಲಿ ಬೀಜ ವಿತರಣೆ ಹಾವಳಿ ಆರೋಪ
ಕಳಪೆ ಬಿತ್ತನೆ ಆಲೂಗಡ್ಡೆ ಮಾರಾಟ ಜಾಲಕ್ಕೆ ರೈತ ಬಲಿ
ಆಲೂಗಡ್ಡೆ ಬೆಳೆಯಲು ಹೋಗಿ ಕೈ ಸುಟ್ಟುಕೊಂಡ ರೈತರು
ಕೋಟ್ಯಾಂತರ ರೂಪಾಯಿ ನಷ್ಟಕ್ಕೆ ಸಿಲುಕಿದ ರೈತರು..!
ಮುಳಬಾಗಿಲಲಿನ ಸೀಗೆಹಳ್ಳಿ ಗ್ರಾಮದ ರೈತರಿಗೆ ಸಂಕಷ್ಟ
Tomato Price in Karnataka: ದೇಶದಲ್ಲಿ ಟೊಮೇಟೊ ದರ ದಿನೇ ದಿನೇ ಕುಸಿತ ಕಾಣುತ್ತಿದೆ. ರಾಜ್ಯದ ಕೆಲವು ಎಪಿಎಂಸಿಯಲ್ಲಿ ಟೊಮೇಟೊ ದರ ಕೆಜಿಗೆ 14 ರೂ.ನಂತೆ ಮಾರಾಟವಾಗುತ್ತಿದೆ. ಅನೇಕ ಸ್ಥಳಗಳಲ್ಲಿ 20 ರೂ. ಇದೆ. ಬೆಂಗಳೂರಿನಲ್ಲಿ ಟೊಮೇಟೊ 30-35 ರೂ. ನಂತೆ ಮಾರಾಟವಾಗುತ್ತಿದೆ.
ಭಾನುವಾರ(ಆಗಸ್ಟ್ 27) ಬೆಳ್ಳಂಬೆಳಿಗ್ಗೆ ತಹಶೀಲ್ದಾರ್ ಹರ್ಷವರ್ಧನ್ ಅವರ ಸಮ್ಮುಖದಲ್ಲಿ ಯುವತಿಯ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಪ್ರಕರಣ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸರಿಂದ ತಂದೆ ವೆಂಕಟೇಶಗೌಡ, ಮೋಹನ್ ಮತ್ತು ಚೌಡೇಗೌಡ ಎಂಬುವರನ್ನು ಬಂಧಿಸಲಾಗಿದೆ.
Missing Tomato Lorry: ಅಹಮದಾಬಾದ್ನ ಪ್ರಕಾಶ್ ಎಂಬುವರಿಗೆ ಸುಮಾರು 750 ಕ್ರೇಟ್ (11 ಟನ್) ಟೊಮೆಟೊವನ್ನು ಮಾರಾಟ ಮಾಡಲಾಗಿದೆ. ಟೊಮೇಟೊವನ್ನು ಮಾರಾಟ ಮಾಡಿದ ಬಳಿಕ ರಾಜಸ್ಥಾನದಲ್ಲಿ ಲಾರಿ ಬಿಟ್ಟು ಪರಾರಿಯಾಗಿದ್ದಾರೆ.
Kolar ATM Robbery: ಬ್ಯಾಂಕ್ ಸಿಬ್ಬಂದಿ ನೀಡಿದ ಮಾಹಿತಿಯ ಮೇರೆಗೆ ಸ್ಥಳಕ್ಕೆ ಕೆಜಿಎಫ್ ಡಿವೈಎಸ್ಪಿ ರಮೇಶ್ ಸೇರಿದಂತೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಲ್ಲಿನ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಹೋಬಳಿಯ ಬೋಡಗುರ್ಗಿ ಗ್ರಾಮದಲ್ಲಿ ಕೆಳ ಜಾತಿಯ ಹುಡುಗನನ್ನು ಪ್ರೀತಿಸಿದ್ದಕ್ಕಾಗಿ ಸ್ವತಃ ತಂದೆಯೇ ಮಗಳ ಕುತ್ತುಗೆ ಹಿಸುಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಕೇವಲ ಬೆಂಗಳೂರು ನೆರೆಹೊರೆಯ ಪ್ರದೇಶಗಳನ್ನು ಮಾತ್ರ ಗಮನದಲ್ಲಿಟ್ಟುಕೊಂಡು ರೂಪಿಸಿರುವ ಉಪನಗರ ರೈಲು ಯೋಜನೆಯನ್ನು ಸುತ್ತಲಿನ ದೂರದ ನಗರಗಳಿಗೂ ವಿಸ್ತರಿಸಬೇಕು. ಈ ನಿಟ್ಟಿನಲ್ಲಿ ಯೋಜನೆಯನ್ನು ಪರಿಷ್ಕರಿಸಿ, ಹೊಸದಾಗಿ ಪ್ರಸ್ತಾವನೆ ಸಲ್ಲಿಸಬೇಕು. ಹೀಗಾದರೆ ಮಾತ್ರ ಬೆಂಗಳೂರಿನ ಸಂಚಾರ ದಟ್ಟಣೆಯ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು ಬೃಹತ್ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ಮಂಗಳವಾರ ಸೂಚಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.