Indian 2 : ಕಮಲ್ ಹಾಸನ್ ಹಾಗೂ ಆರ್ ಶಂಕರ್ ಜೋಡಿಯ ಇಂಡಿಯನ್ 2 ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಜುಲೈ 12ಕ್ಕೆ ಚಿತ್ರ ವರ್ಲ್ಡ್ ವೈಡ್ ರಿಲೀಸ್ ಆಗ್ತಿದೆ. ಹೀಗಾಗಿ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಇಂಡಿಯನ್ 2 ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಲಾಗಿದೆ.
Kooli : ರಜನಿಕಾಂತ್ ಅಭಿನಯದ ಕೂಲಿ ಸಿನಿಮಾ ಲೋಕೇಶ್ ಕನಕರಾಜ್ ಅವರ ನಿರ್ದೇಶನದಲ್ಲಿ ಸಿನಿಮಾ ಸಜ್ಜಾಗುತ್ತಿದ್ದು, ರಜನೀಕಾಂತ್ ಅವರೊಂದಿಗೆ ಇದು ಮೊದಲ ಯೋಜನೆಯಾಗಿದ್ದು, ಲೋಕೇಶ್ ಕನಕರಾಜ್ ಅವರು ಪಡೆಯುವ ಸಂಬಳ ಎಷ್ಟು ಗೊತ್ತಾ ...
Actress Trisha: ನಟಿ ತಿಶಾ ಕಳೆದ 25 ವರ್ಷಗಳಿಂದ ತಮಿಳು ಚಿತ್ರರಂಗದಲ್ಲಿ ಅತ್ಯುತ್ತಮ ನಟಿಯಾಗಿ ಗುರುತಿಸಿಕೊಂಡಿದ್ದಾರೆ.. ಇಂದು ಈ ಬ್ಯೂಟಿ ತಮ್ಮ 40 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರ ಅಭಿಮಾನಿಗಳು ಶುಭಾಷಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.
South Actress Ramya krishnan: ನಟಿ ರಮ್ಯಾ ಕೃಷ್ಣನ್ ಆಸ್ತಿ ಮೌಲ್ಯದ ಮಾಹಿತಿ ಹೊರಬಿದ್ದಿದ್ದು ಹಲವರನ್ನು ಬೆಚ್ಚಿ ಬೀಳಿಸಿದೆ. ಅದರ ಸಂಪೂರ್ಣ ವಿವರಗಳನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ..
Aishwarya Rajinikanth Second Marriage: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಮಗಳು.. ಐಶ್ವರ್ಯಾ ಡಿವೋರ್ಸ್ ಬೆನ್ನಲ್ಲೇ ಎರಡನೇ ಮದುವೆಯಾಗ್ತಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ..
Thalaivar 171 Update: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯನದ ಬಹುನಿರೀಕ್ಷಿತ 'ತಲೈವರ್ 171' ಸಿನಿಮಾದ ಪೋಸ್ಟರ್ವ ರಿಲೀಸ್ ಮಾಡಲಾಗಿದೆ. ಹಾಗೆಯೇ ಚಿತ್ರದ ಟೀಸರ್ ಬಿಡುಗಡೆಯ ದಿನಾಂಕವನ್ನು ಕೂಡ ಅನೌನ್ಸ್ ಮಾಡಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Rajinikanth: ನಟ ರಜನಿಕಾಂತ್ ಅವರ ಸಿನಿಮಾದಲ್ಲಿ ನಟಿಸಲು ಅವಕಾಶ ಸಿಕ್ಕರೆ ಸಾಕು ಎಂದು ಎಷ್ಟೋ ಕಲಾವಿದರು ಕಾಯುತ್ತಿದ್ದಾರೆ.. ಆದರೆ ನಟಿಯೊಬ್ಬರು 100 ಕೋಟಿ ಕೊಟ್ಟರು ಸೂಪರ್ ಸ್ಟಾರ್ ಜೊತೆ ಸಿನಿಮಾ ಮಾಡಲ್ಲ ಎಂದಿದ್ದರಂತೆ.. ಹಾಗಾದ್ರೆ ಯಾರು ಚೆಲುವೆ?
South Actress: ಈಗ ಹೀರೋಯಿನ್ಗಳು ಕೋಟಿ ಕೋಟಿ ಡಿಮ್ಯಾಂಡ್ ಮಾಡ್ತಾರೆ ಆದರೆ ಒಂದಾನೊಂದು ಕಾಲದಲ್ಲಿ ನಾಯಕಿಯರ ಸಂಭಾವನೆ ತುಂಬಾ ಕಡಿಮೆ ಇತ್ತು. ಆದರೆಚಿತ್ರದಲ್ಲಿ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇತ್ತು. ಹಾಗಾದ್ರೆ ಒಂದು ಕೋಟಿ ರೂಪಾಯಿ ಸಂಭಾವನೆ ಪಡೆದ ಭಾರತದ ಮೊದಲ ನಟಿ ಯಾರು ಗೊತ್ತಾ..?
Komal In Tamil Movie: ಕನ್ನಡದ ಹಾಸ್ಯನಟ ಕೋಮಲ್ ಇದೇ ಮೊದಲ ಬಾರಿಗೆ ತಮಿಳು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಕೋಮಲ್ ಕಾಲಿವುಡ್ನ ಲೆಜೆಂಡ್ರಿ ಪುತ್ರನ ಜೊತೆಗೆ ತೆರೆ ಹಂಚಿಕೊಳ್ಳುತಿದ್ದಾರೆ. ಹಾಗಾದ್ರೇ ನಟ ಕೋಮಲ್ ಯಾರ ಜೊತೆಗೆ ಅಭಿನಯಿಸುತ್ತಿದ್ದಾರೆ? ಇಲ್ಲಿದೆ ಸಂಪೂರ್ಣ ವಿವರ.
Actress Vijaylakshmi: ಹಿರಿಯ ನಟಿ ವಿಜಯಲಕ್ಷ್ಮೀಯವರ ಬಗ್ಗೆ ಕನ್ನಡಿಗರಿಗೆ ವಿಶೇಷ ಪರಿಚಯದ ಅಗತ್ಯವಿಲ್ಲ.. ಸೂರ್ಯವಂಶ ಸೇರಿದಂತೆ ಸಾಕಷ್ಟು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿರುವ ಇವರು ವೈಯಕ್ತಿಕ ವಿಚಾರಗಳಿಂದ ಆಗ್ಗಾಗ್ಗೆ ಸುದ್ದಿಯಲ್ಲಿರುತ್ತಾರೆ..
Rajanikanth Constructs Hospital: ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ತಮಿಳುನಾಡಿನಲ್ಲಿ 12 ಎಕರೆಯ ಜಾಗವನ್ನು ಬಡವರಿಗಾಗಿ ಆಸ್ಪತ್ರೆ ನಿರ್ಮಾಣ ಮಾಡಲು ಖರೀದಿಸಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Nayantara-Vignesh Sivan Divorce News: ಸೌತ್ ನಟಿ ನಯನತಾರಾ ಬಗ್ಗೆ ಅಚ್ಚರಿಯ ಸುದ್ದಿ ಹೊರಬಿದ್ದಿದ್ದು, ನಟಿ ತನ್ನ ಪತಿ ನಿರ್ಮಾಪಕ ವಿಘ್ನೇಶ್ ಶಿವನ್ ಅವರನ್ನು ಸೋಷಿಯಲ್ ಮಿಡಿಯಾದಲ್ಲಿ ಅನ್ ಫಾಲೋ ಮಾಡಿದ್ದಾರೆ.
Actor Rajinikanth: 40 ವರ್ಷಗಳ ಹಿಂದೆ ಸೂಪರ್ ಸ್ಟಾರ್ ರಜನಿಕಾಂತ್ ತಾವು ಬಳಸಿದ್ದ ಸುಜುಕಿ ಬೈಕ್ ಮೇಲೆ ಮತ್ತೆ ಕುಳಿತು ಸ್ಟೈಲ್ ಆಗಿ ಪೋಸ್ ಕೊಟ್ಟಿದ್ದಾರೆ.. ಸದ್ಯ ಪೋಟೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ..
Deepika Padukone Remuneration for Kalki 2898 AD: ಬಾಲಿವುಡ್ ಸ್ಟಾರ್ ಹೀರೋಯಿನ್ ದೀಪಿಕಾ ಪಡುಕೋಣೆ 'ಕಲ್ಕಿ 2898 ಎಡಿ' ಚಿತ್ರದಲ್ಲಿ ಪ್ರಭಾಸ್ ಜೊತೆ ನಟಿಸುತ್ತಿರುವುದು ಗೊತ್ತೇ ಇದೆ. ಆದರೆ ಈ ಸಿನಿಮಾಗೆ ಆಕೆ ಪಡೆಯುತ್ತಿರುವ ಸಂಭಾವನೆ ಗೊತ್ತಾದ್ರೆ ಮೂಕವಿಸ್ಮಿತರಾಗೊದಂತೂ ಫಿಕ್ಸ್..
Guess: ಇತ್ತೀಚೆಗೆ ಸೆಲೆಬ್ರಿಟಿಗಳ ಬಾಲ್ಯದ ಫೋಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.. ಅದೇ ರೀತಿ ಇದೀಗ ಸಿನಿರಂಗದ ಪ್ಯಾನ್ ಇಂಡಿಯಾ ಸ್ಟಾರ್ನ ಚೈಲ್ಡ್ಹುಡ್ ಪೋಟೋಗಳು ಹರಿದಾಡುತ್ತಿವೆ.. ಹಾಗಾದರೆ ಈ ಪೋಟೋದಲ್ಲಿರುವ ಬಾಲಕ ಯಾರೆಂದು ನೀವು ಗುರುತಿಸಬಲ್ಲಿರಾ?
Mahesh babu daughter: ನಟ ಮಹೇಶ್ ಬಾಬು ಅವರ ಪುತ್ರಿ ಸಿತಾರಾ ಹೆಸರಿನಲ್ಲಿ ಸೈಬರ್ ಕ್ರಿಮಿನಲ್ಗಳು ನಕಲಿ ಟ್ರೇಡಿಂಗ್ ಲಿಂಕ್ಗಳನ್ನು ಅಭಿಮಾನಿಗಳಿಗೆ ಕಳುಹಿಸಿ ವಂಚಿಸುತ್ತಿದ್ದಾರೆ ಎಂದು ವರದಿಯಾಗಿದೆ..
Future Projects of Samantha and Naga Chaitanya: ವಿಚ್ಚೇದನ ನೀಡಿ ಹಲವು ವರ್ಷಗಳಾದ ಮೇಲೆ ಸಮಂತಾ-ನಾಗಚೈತನ್ಯ ಮತ್ತೆ ಒಟ್ಟಿಗೆ ಒಂದೇ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ..
Rajinikanth Laal Salaam movie payment details: ಎಷ್ಟೇ ದೊಡ್ಡ ಸ್ಟಾರ್ ಹೀರೋ ಆಗಿರಲಿ... ಅತಿಥಿ ಪಾತ್ರಕ್ಕೆ ಎರಡರಿಂದ ಮೂರು ಕೋಟಿ... ಅಥವಾ 10 ಕೋಟಿಗಿಂತ ಕಡಿಮೆ ಹಣ ಪಡೆಯುತ್ತಾರೆ.. ಆದರೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ಅತಿಥಿ ಪಾತ್ರಕ್ಕೆ ಎಷ್ಟು ಸಂಭಾವನೆ ತೆಗೆದುಕೊಳ್ಳುತ್ತಾರೆ ಎಂಬುದು ಈಗ ಹಾಟ್ ಟಾಪಿಕ್ ಆಗಿದೆ..
Pan India Star Prabhas: ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಸಿನಿಮಾಗಳಿಂದ ಬ್ರೇಕ್ ತೆಗೆದುಕೊಳ್ಳುತ್ತಾರೆ ಎನ್ನುವ ಸುದ್ದಿಗಳು ಸೋಷಿಯಲ್ ಮಿಡಿಯಾದ ತುಂಬೆಲ್ಲಾ ಹರಿದಾಡುತ್ತಿವೆ.. ಈ ಸುದ್ದಿಯಲ್ಲಿ ಎಷ್ಟು ನಿಜವಿದೆ ಎನ್ನುವುದನ್ನು ಇಲ್ಲಿ ತಿಳಿದುಕೊಳ್ಳಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.