CM Siddaramaiah: ಗ್ಯಾರಂಟಿಗಳು ಜಾರಿಯಾಗಿರದಿದ್ದರೆ ಬರಗಾಲದ ಹಾಹಾಕಾರ ಎದ್ದಿರುತಿತ್ತು. ರಾಜ್ಯದ 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದ್ದರೂ ಮೇವಿಗೆ, ಕುಡಿಯುವ ನೀರಿಗೆ, ಉದ್ಯೋಗ ಖಾತ್ರಿಗೆ ತೊಂದರೆಯಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಬಿಜೆಪಿಗೆ ರಾಮಪ್ಪ ಲಮಾಣಿ ಗುಡ್ಬೈ. ಅಧಿಕೃತ ಕಾಂಗ್ರೆಸ್ ಸೇರ್ಪಡೆಯಾದ ರಾಮಪ್ಪ ಲಮಾಣಿ.ಕೆಪಿಸಿಸಿ ಕಚೇರಿಯಲ್ಲಿ ಸೇರ್ಪಡೆ ಕಾರ್ಯಕ್ರಮ. ಡಿಸಿಎಂ ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ.
ಬೆಂಗಳೂರಿನಲ್ಲಿ ಅನಧಿಕೃತ ಬ್ಯಾನರ್ ಅಳವಡಿಕೆ ವಿಚಾರ ಅನಧಿಕೃತ ಬ್ಯಾನರ್, ಫ್ಲೆಕ್ಸ್ ಹಾಕಿದ್ದಕ್ಕೆ 50 ಸಾವಿರ ದಂಡ ಕೆಪಿಸಿಸಿ ಕಚೇರಿ ಮುಂದೆ ಅಳವಡಿಸಿದ್ದ ಬ್ಯಾನರ್, ಫ್ಲೆಕ್ಸ್ ದಂಡ ಪಾವತಿಸುವಂತೆ ಕೆಪಿಸಿಸಿಗೆ ಬಿಬಿಎಂಪಿ ಸೂಚನೆ
ವಿಧಾನ ಪರಿಷತ್ ಸಭಾಪತಿಯವರಿಗೆ ರಾಜೀನಾಮೆ ಪತ್ರ ನೀಡಿದ್ದೇವೆ. ಆದರೆ ಬಳಿಕ ಸಭಾಪತಿ ಅವರನ್ನು ಭೇಟಿ ಮಾಡಲು ಬಾಕಿ ಉಳಿಸಿ ಕಾಂಗ್ರೆಸ್ ಕಚೇರಿಗೆ ಬಂದಿದ್ದೇನೆ. ಸಿಎಂ ಭೇಟಿ ಮಾಡಿ ಬಿಜೆಪಿ ನಾಯಕರಿಗೂ ಮನವರಿಕೆ ಮಾಡಿಕೊಟ್ಟು ಸರ್ಕಾರಕ್ಕೆ ತರಾಟೆ ತೆಗೆದು ಕೊಂಡಿದ್ದೇನೆ. ಶಿಕ್ಷಕರ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲಿಲ್ಲ ಎಂದು ಎಂಎಲ್ ಸಿ ಪುಟ್ಟಣ್ಣ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರಿಗೇ ಆವಾಜ್ ಹಾಕಿರುವ ಕೆಜಿಎಫ್ ಬಾಬು, 'ಕೆಪಿಸಿಸಿ ಕಚೇರಿಯಲ್ಲಿರುವವರು ಸರಿ ಇಲ್ಲ, ಪಕ್ಷದ ಅಧ್ಯಕ್ಷರು ಹೆಂಡತಿ-ಮಕ್ಕಳನ್ನು ಬಿಟ್ಟು ಕೆಲಸ ಮಾಡ್ತಿದ್ದಾರೆ. ಸಿದ್ದರಾಮಯ್ಯನವರು ಹಗಲು-ರಾತ್ರಿ ಕೆಲಸ ಮಾಡ್ತಿದ್ದಾರೆ. ಇಲ್ಲಿ ಬಂದವರಿಗೆ ಮರ್ಯಾದೆ ಕೊಡುವುದಿಲ್ಲ'ವೆಂದು ಹೇಳಿದರು.
ಮಾಜಿ ಸಚಿವ ರಮೇಶ್ ಜಾರಕಿಹೊಳಿ 819 ಕೋಟಿ ಹಣ ಲೂಟಿ ಮಾಡಿದ್ದಾರೆ. ಇದು ಸಾರ್ವಜನಿಕ ಹಣ, ಇದ್ರಲ್ಲಿ ಅಮಿತ್ ಶಾ, ಪಡ್ನವೀಸ್ ಮತ್ತು ಬೊಮ್ಮಾಯಿ ಭಾಗಿಯಾಗಿದ್ದಾರೆ.
ಆದ್ರೆ ರಮೇಶ್ ಜಾರಕಿಹೊಳಿಗೆ ಇನ್ನೂ ನೋಟಿಸ್ ನೀಡಿಲ್ಲ
ಮಂಡ್ಯ ತಾಲೂಕಿನ ಆರ್ಎಸ್ಎಸ್ ಮುಖಂಡ ಮಂಜುನಾಥ್ ನೇತೃತ್ವದಲ್ಲಿ ಹಳ್ಳಿಗಳಲ್ಲಿ ಹಳೆಯ ಚಡ್ಡಿಗಳನ್ನು ಸಂಗ್ರಹಿಸಿ ಕೊರಿಯರ್ ಮೂಲಕ ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಕಳುಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.