ವಿಕೃತ-ಕೊಳಕು ಮನಃಸ್ಥಿತಿಯ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಾಲಿಗೆ ಮತ್ತು ಮಿದುಳಿನ ನಡುವಿನ ಸಂಪರ್ಕ ಕಳೆದುಕೊಂಡು ಅಸಹಜವಾಗಿ ವರ್ತಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೋಮವಾರದಂದು ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ವಿಶ್ವಾಸ ಮತಯಾಚನೆ ಹಿನ್ನಲೆಯಲ್ಲಿ ಈಗ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ತುರ್ತು ಸುದ್ದಿಗೋಷ್ಠಿಯನ್ನು ಕರೆದು 14 ಶಾಸಕರನ್ನು ಅನರ್ಹಗೊಳಿಸಿದ್ದಾರೆ.
ವಿಧಾನಸಭಾ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಅವರು ಐದು ಬಂಡಾಯ ಕಾಂಗ್ರೆಸ್ ಶಾಸಕರಲ್ಲಿ ಮೂವರನ್ನು ಶುಕ್ರವಾರ ಭೇಟಿಯಾಗಲು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಶಾಸಕರ ಜೊತೆಗೆ ಸಭೆ ಸಾಯಂಕಾಲ 4 ಗಂಟೆಗೆ ನಡೆಯಲಿದೆ ಎಂದು ಹೇಳಿದ್ದಾರೆ.
ಒಂದು ಕಾಲದಲ್ಲಿ ವಿಧಾನ ಸಭೆಯ ಪಡಸಾಲೆಯಲ್ಲಿ ಹಿರಿಯ ಪತ್ರಕರ್ತರ ಮುಂದೆ ಕುಳಿತು ಕೊಳ್ಳಲು ನಮಗೆ ಭಯವಾಗುತ್ತಿತ್ತು. ಈಗಲೂ ಭಯವಾಗುತ್ತದೆ. ಆದರೆ, ಕಾರಣ ಬೇರೆ ! ಭ್ರಷ್ಟಾಚಾರವು ಇಂದು ಕೇವಲ ರಾಜಕೀಯ ಕ್ಷೇತ್ರಕ್ಕೆ ಸೀಮಿತವಾಗಿಲ್ಲ. ಮಾಧ್ಯಮ ಕ್ಷೇತ್ರವನ್ನೂ ವ್ಯಾಪಿಸಿದೆ. ರಾಜಕಾರಣಿಗಳಿಗಿಂತಲೂ ಮಾಧ್ಯಮ ಕ್ಷೇತ್ರದಲ್ಲಿ ಹೆಚ್ಚು ಶ್ರೀಮಂತರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.