ವರ್ಗಾವಣೆಯಲ್ಲಿನ ಭ್ರಷ್ಟಾಚಾರವನ್ನು ಕೊನೆಗೊಳಿಸುವ ಸಲುವಾಗಿ ಸಚಿವ ಕೃಷ್ಣ ಬೈರೇಗೌಡ, ಈ ಸಾಲಿನಿಂದ ಉಪ-ನೋಂದಣಾಧಿಕಾರಿಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ನಡೆಸುವುದಾಗಿ ಭರವಸೆ ನೀಡಿದ್ದರು.
ನಾಲ್ಕೈದು ತಿಂಗಳಿಂದ ನಾವು ಫೀಲ್ಡ್ನಲ್ಲಿದ್ದೇವೆ
ಲೋಕಸಭಾ ಚುನಾವಣೆಯಲ್ಲಿ ನಮಗೆ ಬೆಂಬಲ ಸಿಕ್ಕಿದೆ
ಈ ಬಾರಿ ಎಲೆಕ್ಷನಲ್ಲಿ ನಾವು ಗೆಲ್ಲುತ್ತೇವೆ - ಕೃಷ್ಣಬೈರೇಗೌಡ
ಮಂಡ್ಯದಲ್ಲಿ ಸಚಿವ ಕೃಷ್ಣಬೈರೇಗೌಡ ಹೇಳಿಕೆ
ಸಿಎಂ ಸಿದ್ದರಾಮಯ್ಯಗೆ ಶಾಸಕ ಬಿ.ಆರ್.ಪಾಟೀಲ್ ಪತ್ರ ವಿಚಾರ. ಸದನದಲ್ಲಿ ಕೃಷ್ಣ ಭೈರೇಗೌಡಗೆ ಕಾಮಗಾರಿಗಳ ಬಗ್ಗೆ ಪ್ರಶ್ನೆ ಕೇಳಿದ್ದೆ. ನಾನು ಹಣ ಪಡೆದು ಕೆಲಸ ಕೊಟ್ಟಿದ್ದೀನಿ ಅಂತಾ ಆರೋಪ ಮಾಡಿದ್ದರು. ಕಲಬುರಗಿ ನಗರದಲ್ಲಿ ಆಳಂದ ಶಾಸಕ ಬಿ.ಆರ್.ಪಾಟೀಲ್ ಹೇಳಿಕೆ . ಇದರ ವಿರುದ್ಧ ಪ್ರತಿಭಟನೆ ಮಾಡಿದ್ರೂ ಯಾರೂ ಬೆಂಬಲಕ್ಕೆ ಬರ್ಲಿಲ್ಲ .
ಸರಕಾರದ ಆಡಳಿತ ವ್ಯವಸ್ಥೆಯಲ್ಲಿ ಸಕಾರಾತ್ಮಕ ಬದಲಾವಣೆ ತರುವುದರ ಜತೆಗೆ ಉತ್ತಮ ಆಡಳಿತ ನೀಡುವುದು ನಮ್ಮ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ದಕ್ಷತೆಯಿಂದ ಹಾಗೂ ಚುರುಕಾಗಿ ಕೆಲಸ ಮಾಡಬೇಕು ಎಂದು ಕಂದಾಯ ಇಲಾಖೆಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಸೂಚನೆ ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.