ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ ಡಿಎಲ್) 2023ರ ಡಿಸೆಂಬರ್ ತಿಂಗಳೊಂದರಲ್ಲೇ 123.42 ಕೋಟಿ ರೂ. ಮೊತ್ತದ ಮಾರ್ಜಕಗಳನ್ನು (ಡಿಟರ್ಜೆಂಟ್ಸ್) ಮಾರಾಟ ಮಾಡಿದ್ದು, ಕಳೆದ 40 ವರ್ಷಗಳ ವಹಿವಾಟಿನ ಇತಿಹಾಸದಲ್ಲಿ ಇದೊಂದು ದಾಖಲೆಯಾಗಿದೆ ಎಂದು ಸಂಸ್ಥೆ ಅಧ್ಯಕ್ಷರೂ ಆದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಟೆಂಡರ್ಗಾಗಿ ಲಂಚ ಪ್ರಕರಣದಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನ ಪುತ್ರನ ಕಚೇರಿ ಹಾಗೂ ಮನೆ ಮೇಲೆ ನಡೆದ ಲೋಕಾಯುಕ್ತ ದಾಳಿ ಅಂತ್ಯವಾಗಿದೆ. ಸತತ 18 ಗಂಟೆಗಳ ಕಾಲ ನಡೆದ ಶೋಧ ಕಾರ್ಯಾಚರಣೆಯಲ್ಲಿ ಎಂಎಲ್ಎ ಮಗನ ಕಚೇರಿ ಹಾಗೂ ನಿವಾಸದಲ್ಲಿ ಬರೋಬ್ಬರಿ 8 ಕೋಟಿಗೂ ಅಧಿಕ ಅಕ್ರಮ ಹಣ ಪತ್ತೆಯಾಗಿದೆ. ಈ ಅಕ್ರಮ ಹಣ ಸಂಗ್ರಹಿಸುವಲ್ಲಿ ಶಾಸಕರನ್ನೆ A1 ಆರೋಪಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ತಲೆಮರೆಸಿಕೊಂಡಿರೋ ವಿರೂಪಾಕ್ಷಪ್ಪನ ಪತ್ತೆಗೆ ಶೋಧ ನಡೆಸಿದ್ದಾರೆ. ಹಾಗಾದ್ರೆ ಲೋಕಾ ದಾಳಿಯ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ.
KSDL ಸಂಸ್ಥೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ.. ಇದುವರೆಗೆ ಲೋಕಾಯುಕ್ತಕ್ಕೆ 5 ದೂರುಗಳನ್ನು ನೀಡಲಾಗಿದೆ.. ನೌಕರರ ಸಂಘದಿಂದ KSDL ಸಂಸ್ಥೆ ವಿರುದ್ಧ ದೂರು ನೀಡಲಾಗಿದೆ. ಬರೋಬ್ಬರಿ 200 ಕೋಟಿ ಅಕ್ರಮದ ಬಗ್ಗೆ ದೂರು ನೀಡಲಾಗಿದೆ.
BJP MLA Madal Virupakshappa Son's Bribe Case: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ 40 ಲಕ್ಷ ರೂ. ಲಂಚ ಪಡೆಯುವಾಗಿ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.
BJP VS Congress: "ನಾ ಖಾವುಂಗಾ, ನಾ ಖಾನೆದುಂಗಾ" ಎನ್ನುವ ಪ್ರಧಾನಿ ಮೋದಿಯವರೇ, ಇಲ್ಲಿರುವುದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಲೂಟಿಯ ಸರ್ಕಾರವೆಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.