ಚಿಕ್ಕಬಳ್ಳಾಪುರದಲ್ಲಿ ಬಸ್ಗಳಿಲ್ಲದೆ ವಿದ್ಯಾರ್ಥಿಗಳ ಪರದಾಟ.. ಕೆಎಸ್ಆರ್ಟಿಸಿ ಅಧಿಕಾರಿಗಳ ವಿರುದ್ಧ ಸ್ಟೂಡೆಂಟ್ಸ್ ಆಕ್ರೋಶ.. ಚಿಕ್ಕಬಳ್ಳಾಪುರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಘಟನೆ
ದೀಪಾವಳಿ ಹಬ್ಬ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ KSRTC 1500 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಿದೆ. ಬೆಂಗಳೂರಿನ ಮೆಜೆಸ್ಟಿಕ್ ಸೇರಿ ನಗರದ ವಿವಿಧ ಬಸ್ ನಿಲ್ದಾಣಗಳಿಂದ ಬಸ್ ವ್ಯವಸ್ಥೆ ಮಾಡಲಾಗಿದೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ದಾವಣಗೆರೆ ನಗರದ KSRTC ಬಸ್ ನಿಲ್ದಾಣದಲ್ಲಿ ಪರಿಹಾರ ನೀಡದ 2 ಸರ್ಕಾರಿ ಬಸ್ಗಳನ್ನು ಜಪ್ತಿ ಮಾಡಲಾಗಿದೆ. ಅಪಘಾತ ಸಂಬಂಧ ಪರಿಹಾರ ನೀಡಬೇಕೆಂದು ಕೋರ್ಟ್ 3 ವರ್ಷದ ಹಿಂದೆ ಆದೇಶ ನೀಡಿತ್ತು. ಆದರೆ ಈವರೆಗೂ ಪರಿಹಾರ ನೀಡಿರಲಿಲ್ಲ.. 1.32 ಕೋಟಿ ರೂ. ಮೃತರ ಕುಟುಂಬಕ್ಕೆ ಪರಿಹಾರ ಬಾಕಿ ಹಿನ್ನೆಲೆಯಲ್ಲಿ ಬಸ್ ಸೀಜ್ ಮಾಡಲಾಗಿದೆ.
ಬಸ್ - ಕಾರು(KSRTC Bus and Car) ಮುಖಾಮುಖಿ ಡಿಕ್ಕಿ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿದ್ರೆ, ಆಸ್ಪತ್ರೆಗೆ ಸಾಗಿಸೋ ಮಾರ್ಗಮಧ್ಯೆ ಓರ್ವ ಸಾವನ್ನಪ್ಪಿದ್ದಾನೆ. ಆಸ್ಪತ್ರೆಯ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸೂಕ್ತಪರಿಹಾರಕ್ಕೆ ಸಂಬಂಧಿಕರು ಆಗ್ರಹಿಸಿದ್ದಾರೆ.
The driver and the conductor of the KSRTC bus in Chikkaballapur were neglected. Students are traveling on the bus like sheep. Local People scared about Students Dangerous Traveling
ಡೀಸೆಲ್ ಬೆಲೆ ಏರಿಕೆ ಆಧರಿಸಿ ಪ್ರಯಾಣದ ದರವನ್ನು ಸ್ವಲ್ಪ ಸ್ವಲ್ಪವೇ ಹೆಚ್ಚಳ ಮಾಡಬೇಕು. ಈಗ ಕೆಎಸ್ಆರ್ಟಿಸಿ ನಿಯಮದಂತೆ ಮೂರು ವರ್ಷಗಳಿಗೆ ಒಮ್ಮೆ ಪ್ರಯಾಣ ದರವನ್ನು ಹೆಚ್ಚಳ ಮಾಡಲಾಗುತ್ತಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.