ಹಿರಿಯ KSRTC ನೌಕರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಹೌದು, ನೌಕರರಿಗೆ ಹೃದಯ ಸಂಬಂಧಿ ತಪಾಸಣೆ ಮಾಡಿಸಲು ಮುಂದಾಗಿದ್ದು, ಈಗಾಗಲೇ ಜಯದೇವ ಆಸ್ಪತ್ರೆಯೊಂದಿಗೆ ಐದು ವರ್ಷಗಳವರೆಗೆ ಒಡಂಬಡಿಕೆ ಮಾಡಿಕೊಂಡಿದೆ. ಈ ಮೂಲಕ ಸಾರಿಗೆ ನೌಕರರಿಗೆ ಯಾವುದೇ ರೀತಿಯ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳ ಕುರಿತು ತಪಾಸಣೆಯನ್ನು ನಡೆಸಿ ಚಿಕಿತ್ಸೆ ಒದಗಿಸಲಿದೆ. ಈ ಯೋಜನೆಗೆ ಯಾರ್ಯಾರು ಅರ್ಹರು ಎಂಬ ಮಾಹಿತಿ ಕೊಡ್ತೀವಿ ಈ ಸ್ಟೋರಿ ನೋಡಿ....
ಕೆಎಸ್ಆರ್ಟಿಸಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ನಿಗಮ... ಕುಟುಂಬ ಕಲ್ಯಾಣ ಯೋಜನೆ ಪರಿಹಾರ ಹೆಚ್ಚಳ.. ಮೂರು ಲಕ್ಷದಿಂದ 10ಲಕ್ಷಕ್ಕೆ ಹೆಚ್ಚಳ ಮಾಡಿ ಆದೇಶ.. ನವೆಂಬರ್ 1ರಿಂದ ಜಾರಿ ಬರುವಂತೆ ಪರಿಷ್ಕೃತ ಆದೇಶ ಜಾರಿ..
ನೌಕರರ ಅಸಮಾಧಾನದ ನಡುವೆಯೂ ಸಂಬಳ ಹೆಚ್ಚಳ ಮಾಡಲಾಗಿದೆ.. ಶೇ.15ರಷ್ಟು ಸಂಬಳ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.. ಮಾ. 1ರಿಂದಲೇ ಹೊಸ ಪರಿಷ್ಕರಣೆ ಜಾರಿಗೆ ಸರ್ಕಾರ ಆದೇಶ ಮಾಡಿದೆ..
ಸಾರಿಗೆ ಇಲಾಖೆ ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧ ಇಂದು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಶೇ.15 ರಷ್ಟು ವೇತನ ಹೆಚ್ಚಳ ಮಾಡೋಕೆ ನಿರ್ಧಾರ ಮಾಡಲಾಗಿದೆ. ಕಳೆದ 27 ವರ್ಷಗಳಲ್ಲಿ ಅತ್ಯಧಿಕ ವೇತನ ಪರಿಷ್ಕರಣೆ ರಾಜ್ಯ ಸರ್ಕಾರ ಮಾಡಿದೆ.
ಕೆಎಸ್ಆರ್ಟಿಸಿ ನಿಗಮದಿಂದ ತನ್ನ ಸಿಬ್ಬಂದಿಗಳಿಗೆ ಬಂಪರ್ ಗಿಫ್ಟ್ ನೀಡಿದೆ. ಇಡೀ ನಿಗಮದ ಸಿಬ್ಬಂದಿಗಳಿಗೆ 50ಲಕ್ಷ ವಿಮಾ ಯೋಜನೆ ಜಾರಿ ಮಾಡಿದೆ. ಈ ನಿಗಮದ ಇತಿಹಾಸದಲ್ಲೇ ಇದೇ ಮೊದಲ ಬಾರಿ 50ಲಕ್ಷ ಹೆಲ್ತ್ ಇನ್ಶ್ಯೂರೆನ್ಸ್ ಸೌಲಭ್ಯ ಜಾರಿ ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.