Kuwait : ದಕ್ಷಿಣ ಕುವೈತ್ನ ಮಂಗಾಫ್ ನಗರದಲ್ಲಿ ಬುಧವಾರ ಮುಂಜಾನೆ ಕಾರ್ಮಿಕರ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 41 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳೀಯ ಕಾಲಮಾನ ಬೆಳಗ್ಗೆ 6 ಗಂಟೆಗೆ (ಭಾರತೀಯ ಕಾಲಮಾನ ಸುಮಾರು 9 ಗಂಟೆಗೆ) ಬೆಂಕಿ ಕಾಣಿಸಿಕೊಂಡಿದ್ದು, ಕುವೈತ್ನ ಆರೋಗ್ಯ ಸಚಿವಾಲಯದ ಪ್ರಕಾರ, ಬೆಂಕಿಯಿಂದಾಗಿ ಸುಮಾರು 43 ಜನರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ನಾಲ್ವರು ಸಾವನ್ನಪ್ಪಿದ್ದಾರೆ.
4 Wheel Drive cars Lost Control: ಬೀಚ್ನ ನೀರಿನ ಮೇಲೆ ಕಾರು ಚಲಾಯಿಸಿಕೊಂಡು ಬರುವ ವೇಳೆ ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಈ ವೇಳೆ ಕಾರಿನೊಳಗಿದ್ದ ವ್ಯಕ್ತಿ ಹೊರಗೆ ಹಾರಿದ್ದು, ನೀರಿನೊಳಗೆ ಬಿದ್ದಿದ್ದಾನೆ.
Prophet Muhammad: ಬಿಜೆಪಿ ನಾಯಕರಾದ ನೂಪುರ್ ಶರ್ಮಾ ಮತ್ತು ದೆಹಲಿಯ ಮಾಧ್ಯಮ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್ ಅವರು ಪ್ರವಾದಿ ಮೊಹಮ್ಮದ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆಗಳ ಕುರಿತು ಕುವೈತ್ ಭಾರತೀಯ ರಾಯಭಾರಿಗೆ ಸಮನ್ಸ್ ನೀಡಿದೆ.
ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಪ್ರಸ್ತುತ ಕತಾರ್ ಪ್ರವಾಸದಲ್ಲಿದ್ದು, ಭಾನುವಾರ ಅವರು ಕತಾರ್ ಪ್ರಧಾನಿ ಮತ್ತು ಆಂತರಿಕ ಸಚಿವ ಶೇಖ್ ಖಾಲಿದ್ ಬಿನ್ ಖಲೀಫಾ ಬಿನ್ ಅಬ್ದುಲ್ ಅಜೀಜ್ ಅಲ್ ಸಾನಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಭಾರತದಲ್ಲಿ ಪೆಟ್ರೋಲ್ ಅಬಕಾರಿ ಸುಂಕವನ್ನು 10 ರೂ. ಮತ್ತು ಡೀಸೆಲ್ ಅಬಕಾರಿ ಸುಂಕವನ್ನು 13 ರೂ. ಹೆಚ್ಚಿಸಲಾಗಿದೆ. ಇದರಿಂದಾಗಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 71.26 ರೂ. ಮತ್ತು ಡೀಸೆಲ್ ಬೆಲೆ 69.39 ರೂ. ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.