Justice NV Anjaria: ಜಸ್ಟಿಸ್ ಅಂಜಾರಿಯಾ ಅವರು ನವೆಂಬರ್ 2011ರಲ್ಲಿ ಗುಜರಾತ್ ಹೈಕೋರ್ಟ್ನ ನ್ಯಾಯಾಧೀಶರಾಗಿ ನೇಮಕಗೊಂಡಿದ್ದು, ಅಂದಿನಿಂದ ಅಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದಾರೆ. ನ್ಯಾಯಾಧೀಶರಾಗುವ ಮೊದಲು, ಅವರು ಸಿವಿಲ್, ಸಾಂವಿಧಾನಿಕ, ಕಂಪನಿ ಕಾನೂನು, ಕಾರ್ಮಿಕ ಮತ್ತು ಸೇವಾ ವಿಷಯಗಳಲ್ಲಿ ಉಚ್ಚ ನ್ಯಾಯಾಲಯದಲ್ಲಿ ಪ್ರ್ಯಾಕ್ಟೀಸ್ ಮಾಡಿದ್ದರು.
ಕಾರ್ಮಿಕರ ಸಂಕಷ್ಟದ ಸಮಯದಲ್ಲಿ ಕಾರ್ಮಿಕರಿಗೆ ಈ ಯೋಜನೆಯಡಿ ಸಹಾಯ ಮಾಡಲಾಗುವುದು. ಈ ಯೋಜನೆಯಡಿ ತಲೆಯ ಮೇಲಿನ ಇಟ್ಟಿಗೆ ಹೊರುವವರನ್ನು ಮಾತ್ರ ಲೇಬರ್ (Labour) ಎಂದು ಕರೆಯಲಾಗುವುದಿಲ್ಲ. ಆದರೆ 20ಕ್ಕೂ ಹೆಚ್ಚು ಕಾರ್ಮಿಕ ವರ್ಗಗಳು ಇದರಲ್ಲಿ ಭಾಗಿಯಾಗುತ್ತವೆ.
ಕಳೆದ ಎರಡು ತಿಂಗಳಿಂದ ಸಂಬಳ ನೀಡಿಲ್ಲ. ಕುಟುಂಬ ನಿರ್ವಹಣೆ ತೊಂದರೆ ಆಗಿದೆ ಎಂದು 732 ಕಾರ್ಮಿಕರು ಮಣಿವಣ್ಣನ್ ಅವರಿಗೆ ದೂರು ನೀಡಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಎಲ್ಲಾ ಕೈಗಾರಿಕೆಗಳ ಮುಖ್ಯಸ್ಥರಿಗೆ ನೋಟಿಸ್ ಜಾರಿಗೊಳಿಸಲು ಅಗತ್ಯ ಮಾಹಿತಿ ಸಂಗ್ರಹಿಸಿ, ನೊಟೀಸ್ ಸಿದ್ದಪಡಿಸಿ ಎಂದು ಮಣಿವಣ್ಣನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.