ಬೆಳಗಾವಿಯಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿಯಾಗಿ, ಆರೋಗ್ಯ ವಿಚಾರಿಸಿದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹಿರಿಯರ ಪಟ್ಟು..!
ನೇರವಾಗಿ ಅಟ್ಯಾಕ್ ಮಾಡಿದ ಬೆಳಗಾವಿ ಸಾಹುಕಾರ್..!
ಡಿಕೆಶಿ-ಹೆಬ್ಬಾಳ್ಕರ್ ಪರ ನಿಂತಿದ್ದಕ್ಕೆ ಸಿಟ್ಟಾದ್ರಾ ಸತೀಶ್..?
ನೇರವಾಗಿಯೇ ಡಿಸಿಎಂ ಡಿಕೆಶಿ ವಿರುದ್ಧ ತಿರುಗಿಬಿದ್ರಾ?
ಪಕ್ಷ ಇರೋದು ನಮ್ಮಿಂದ, ಸಮುದಾಯದಿಂದ..!
ಹೈಕಮಾಂಡ್ಗೆ ಮೆಸೇಜ್ ರವಾನಿಸಿದ ಪರಮೇಶ್ವರ್..!
Lakshmi Hebbalkar car accident: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಗ್ಗೆ 06 ಗಂಟೆ ಸುಮಾರಿಗೆ ಘಟನೆ ನಡೆದಿದೆ.
Lakshmi Hebbalkar statement on cabinet reshuffle: ಸಂಪುಟ ಪುನಾರಚನೆ ಕುರಿತು ಪ್ರತಿಕ್ರಿಯಿಸಿದ ಅವರು, "ಇದೆಲ್ಲಾ ಕಪೋಲಕಲ್ಪಿತ ಅಷ್ಟೆ. ಸಂಪುಟ ಪುನಾರಚನೆ ಕೂಡ ಹೈಕಮಾಂಡ್ಗೆ ಬಿಟ್ಟಿದ್ದು, ಈ ವಿಷಯ ಚರ್ಚೆ ಮಾಡುವಂತದ್ದಲ್ಲ" ಎಂದು ತಿಳಿಸಿದರು.
ಹೆಬ್ಬಾಳ್ಕರ್ ವಿರುದ್ಧ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಆರೋಪ
ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಘಟನೆ ಬಗ್ಗೆ ದೂರು
ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ಸಿ.ಟಿ. ರವಿ ದೂರು
ರಾಜ್ಯ ಪೊಲೀಸ್, ಸರ್ಕಾರ ನಡೆದುಕೊಂಡ ರೀತಿ ಬಗ್ಗೆ ದೂರು
ವಿಧಾನ ಪರಿಷತ್ ಸದಸ್ಯ ಸಿಟಿ ರವಿಯಿಂದ ದೂರು
ಸಚಿವೆ ಲಕ್ಷ್ಮೀ ವಿರುದ್ಧ ಅವಾಚ್ಯ ಪದ ಬಳಕೆ ಕೇಸ್. ಬೆಳಗಾವಿಯಲ್ಲಿ CID ತಂಡದ ವಿಚಾರಣೆ ಆರಂಭ. ಬೆಳಗಾವಿ ಪೊಲೀಸರಿಂದ ದಾಖಲೆ ಪಡೆಯಲಿದೆ CID. ಸುವರ್ಣಸೌಧಕ್ಕೂ ಭೇಟಿ ಸಂಭವ, ಹೆಚ್ಚಿದ ಕುತೂಹಲ.
ಸಭಾಪತಿಗಳು, ಗೃಹ ಸಚಿವರು, ಪೊಲೀಸ್ ಮಹಾ ನಿರೀಕ್ಷಕರಿಗೆ ದೂರು. ಸದನದಲ್ಲಿನ ಘಟನೆ, ಪೊಲೀಸರು ನಡೆದಕೊಂಡ ರೀತಿ ಬಗ್ಗೆ ದೂರು. 7 ಪುಟಗಳ ವಿಸ್ತಾರವಾದ ದೂರು ನೀಡಿರುವ ಎಮ್ಎಲ್ಸಿ ಸಿ.ಟಿ.ರವಿ.
ಸಿ.ಟಿ. ರವಿ ಆಡಿರುವ ಮಾತು, ನಡೆದುಕೊಂಡಿರುವ ರೀತಿ, ಪದೇ ಪದೆ ಹೆಣ್ಣು ಮಕ್ಕಳ ಬಗ್ಗೆ ಆಡಿರುವ ಮಾತು ಬಿಜೆಪಿಗೆ ಶೋಭೆ ತರುತ್ತದೆಯೇ? ಸಂಸ್ಕೃತಿ ಬಗ್ಗೆ ಮಾತನಾಡುತ್ತಾ ಜನರ ಮುಂದೆ ಬರುವ ಬಿಜೆಪಿಗರಿಗೆ ಆ ಸಂಸ್ಕೃತಿ ಎಲ್ಲಿ ಹೋಯ್ತು? ಆರ್ ಎಸ್ ಎಸ್ ಹೇಳಿಕೊಡುವ ಸಂಸ್ಕೃತಿ ಇದೇನಾ? ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಕಿಡಿಕಾರಿದರು.
CM Siddaramaiah: ರಾಜ್ಯದಲ್ಲಿ ಚುಣಾವಣೆಗೂ ಮುಂಚೆ ಸಿದ್ದರಾಮಯ್ಯ ಸರ್ಕಾರ, ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಅದರಲ್ಲಿ ಒಂದು ಗೃಹಲಕ್ಷ್ಮಿ ಯೋಜನೆ, ಈ ಯೋಜನೆಯಿಂದ ಹಲವಾರು ಮಹಿಳೆಯರಿಗೆ ಆರ್ಥಿಕವಾಗಿ ಸಹಾಯವಾಗುತ್ತಿತ್ತು.
ಸಿಎಂ ಸಿದ್ದರಾಮಯ್ಯ ಅವರಿಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ ಮೊದಲು ಕಾಂಗ್ರೆಸ್ ಪಕ್ಷದಿಂದ ಹೊರಗೆ ಬಂದು ಆಮೇಲೆ ಅಂಬೇಡ್ಕರ್ ಅವರ ಬಗ್ಗೆ ಮಾತಾಡಲಿ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಸವಾಲು ಹಾಕಿದ್ದಾರೆ.
CT Ravi on Lakshmi Hebbalkar : ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಗೆ ಮಾನ, ಮರ್ಯಾದೆ ಇಲ್ಲ ಎಂದು ಕಿಡಿಕಾರಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸದನದಲ್ಲಿ ಗುರುವಾದಂದು ಆಕ್ಷೇಪಾರ್ಹ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಈಗ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ವಿಧಾನ ಪರಿಷತ್ ನಲ್ಲಿ ಗುರುವಾರ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ
ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿಗೆ ಬಿಜೆಪಿ ಬೆಂಬಲ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಈ ದೇಶದಲ್ಲಿ ಸಂವಿಧಾನ ಇದೆಯಲ್ಲಾ? ಸಂವಿಧಾನ ದಿನದ ಬಗ್ಗೆ ನಾವು ದೇಶಾದ್ಯಂತ ಸಂಭ್ರಮದಿಂದ ಆಚರಿಸಿದ್ದೇವಲ್ಲವೇ? ಸಂವಿಧಾನ ಎಲ್ಲರಿಗೂ ಅನ್ವಯಿಸಬೇಕಲ್ಲವೇ ಎಂದು ಪ್ರಶ್ನಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.