ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ಗೆ ನಾನೇ ಟಿಕೆಟ್ ಕೊಡ್ಸಿದ್ದೆ. ಗ್ರಾಮೀಣ ಶಾಸಕಿ ಸಂಬಂಧ ರಾಜ್ಯದಲ್ಲಿ ಕಾಂಗ್ರೆಸ್ ಹಾಳಾಗಿದೆ. ಕಾಂಗ್ರೆಸ್ ರಾಜಕಾರಣ ಮುಂದೆಯು ಹಾಳಾಗುತ್ತೆ ಎಂದು ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.
ಮಧ್ಯಪ್ರದೇಶದ ಮೊರೆನಾದಲ್ಲಿ ಯುದ್ದ ವಿಮಾನ ಪತನ. ಅಪಘಾತದಲ್ಲಿ ಬೆಳಗಾವಿಯ ವಿಂಗ್ ಕಮಾಂಡರ್ ಹುತಾತ್ಮ. ಯೋಧ ಹನುಮಂತರಾವ್ ಆರ್. ಸಾರಥಿ ಮನೆಯಲ್ಲಿ ಮೌನ. ಇಂದು ಮಧ್ಯಾಹ್ನ ಪಾರ್ಥಿವ ಶರೀರ ಬರುವ ಸಾಧ್ಯತೆ. ಯೋಧನ ಮನೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ.
ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ಮೈದಾನದಲ್ಲಿ ರಮೇಶ್ ಜಾರಕಿಹೊಳಿ ಅಭಿಮಾನಿ ಬಳಗದಿಂದ 'ಅಭಿಮಾನದ ಕಾರ್ಯಕರ್ತರ ಸಮಾವೇಶ' ಹೆಸರಿನಲ್ಲಿ ಅದ್ಧೂರಿ ಸಮಾವೇಶ ಕಾರ್ಯಕ್ರಮವೊಂದನ್ನು ಈ ಕಾರ್ಯಕ್ರಮವು ಆಯೋಜನೆ ಮಾಡಲಾಗಿತ್ತು.
ಸಚಿವ ಸ್ಥಾನ ಸಿಗಲಿ ಬಿಡಲಿ, ನನಗೆ ಪಕ್ಷ ಸಂಘಟನೆ ಮುಖ್ಯ. ಇದರಿಂದ ಬೆಳಗಾವಿ ಗ್ರಾಮೀಣದಿಂದ ಪ್ರಾರಂಭ ಮಾಡಲಾಗಿದೆ. ಜನಸಾಮಾನ್ಯರ ಪ್ರಾಮಾಣಿಕ ಕೆಲವನ್ನು ಮಾಡಬೇಕು. ಹಣದಿಂದ ಚುನಾವಣೆಯಲ್ಲಿ ಆಯ್ಕೆ ಆಗುತ್ತೇನೆ ಎಂದರೆ ಆಗುವುದಿಲ್ಲ.
ಲಕ್ಷ್ಮೀ ಹೆಬ್ಬಾಳ್ಕರ್ ಸೋಲಿಸಲು ರಮೇಶ್ ಜಾರಕಿಹೊಳಿ ಜಿದ್ದಿಗೆ ಬಿದ್ದಿದ್ದು ಫುಲ್ ಆ್ಯಕ್ಟೀವ್ ಆಗಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗ್ತಿದ್ದಾರೆ.
ಆಟೋ, ಟೆಂಪೋ ಚಾಲಕರಿಂದ ಆರ್ಟಿಓ ಅಧಿಕಾರಿಗಳು ದಂಡ ವಸೂಲಿ ಮಾಡುತ್ತಿದ್ದ ಬೆಳಗಾವಿ ಪ್ರಾದೇಶಿಕ ಸಾರಿಗೆ ಆಯುಕ್ತ ಶಿವಾನಂದ ಮಗದುಮ್ಮಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತರಾಟೆ ತೆಗೆದುಕೊಂಡಿದ್ದಾರೆ.
ಮೊದಲು ಎಲೆಕ್ಷನ್ ಆಗಲಿ, ಆ ಮೇಲೆ ಪೈಪೋಟಿ ಮಾಡಲಿ.. ಬೆಳಗಾವಿಯ ಜಿಲ್ಲೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ..ಕಾಂಗ್ರೆಸ್ ಪಕ್ಷದಲ್ಲಿ ಒಂದು ಸಿಸ್ಟಮ್ ಇದೆ, ಹೈಕಮಾಂಡ್ ಇದೆ.. ಹೈಕಮಾಂಡ್ ಯಾರ ಹೆಸರನ್ನು ಸೂಚಿಸುತ್ತಾರೋ ನೋಡೋಣ.
3 ಜಿಲ್ಲೆ ಆಗಬೇಕು ಎಂದು ನಮ್ಮ ಪಕ್ಷಾತೀತ ಬೆಂಬಲ ಇದೆ. ಈಗಾಗಲೇ ಬೆಳಗಾವಿ ತಾಲೂಕು ವಿಭಜನೆಗೆ ಮನವಿ ಮಾಡಿದ್ದೇನೆ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಪ್ರತ್ಯೇಕ ತಾಲೂಕು ಮಾಡುತ್ತೇನೆ ಅಂತ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.