ಕಾರ್ಮಿಕ ಇಲಾಖೆಯಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಫಲಾನುಭವಿಗಳ ಮಕ್ಕಳಿಗೆ ಲ್ಯಾಪ್ಟಾಪ್ ವಿತರಣೆ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 22ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಸುಧಾ ಗರಗ ಅವರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.