ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಕೊಪ್ಪಳ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ವಿದ್ಯುತ್ ಮೋಟಾರ್ ದುರಸ್ತಿ ಮತ್ತು ಸರ್ವಿಸ್, ಮೊಬೈಲ್ ರಿಪೇರಿ ಮತ್ತು ದುರಸ್ತಿ, ಕಂಪ್ಯೂಟರ್ ಡೆಸ್ಕ್ಟಾಪ್ ಪಬ್ಲಿಷಿಂಗ್ ಮತ್ತು ಕುರಿ ಸಾಕಾಣಿಕೆ ಕುರಿತು ಉಚಿತ ತರಬೇಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
UPSC Recruitment: ಯುಪಿಎಸ್ಸಿ ಇತ್ತೀಚೆಗೆ ಕೇಂದ್ರ ಕಾರ್ಮಿಕ ಇಲಾಖೆಯ ಅಡಿಯಲ್ಲಿನ ನೌಕರರ ರಾಜ್ಯ ವಿಮಾ ನಿಗಮದಲ್ಲಿ (ESIC) ನರ್ಸಿಂಗ್ ಅಧಿಕಾರಿ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಯುಪಿಎಸ್ಸಿ ಅಧಿಕೃತ ಪೋರ್ಟಲ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ನವಲಗುಂದ ತಾಲೂಕಿನಲ್ಲಿ ಹೆಬ್ಬಾಳ ಮತ್ತು ನಲವಡಿ ಗ್ರಾಮ ಪಂಚಾಯತಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ಹುದ್ದೆಗಳು ಖಾಲಿ ಇದ್ದು, ಅರ್ಹತೆ ಹೊಂದಿರುವ ವಿಕಲಚೇತನರು ನಿಗದಿತ ಅರ್ಜಿ ನಮೂನೆಗಳನ್ನು ತಾಲೂಕಾ ಪಂಚಾಯತಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂಆರ್ಡಬ್ಲ್ಯೂ) ಇವರಿಂದ ಪಡೆದು ಭರ್ತಿ ಮಾಡಿ ಫೆ.24ರೊಳಗೆ ಸಲ್ಲಿಸಬೇಕು.
ಉತ್ತರ ಪ್ರದೇಶದ ನೋಯ್ಡಾದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ಕನ್ಸಲ್ಟೆಂಟ್ (ಐಟಿ), ಸೀನಿಯರ್ ಎಕ್ಸಿಕ್ಯೂಟಿವ್ ಆಫೀಸರ್ (ಐಟಿ) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕೋರಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಇದನ್ನೂ ಓದಿ: ಬಿಗ್ಬಾಸ್ ಕಾಡಲ್ಲಿ ನವಯುಗದ ಮಾನವರು : ಇದೆಲ್ಲಾ ಬೇಕಿತ್ತಾ ನಿಮ್ಗೆ ..!
ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಸ್ತರಣಾ ಶಿಕ್ಷಣ ವಿಭಾಗದಲ್ಲಿ 2022-23 ನೇ ಸಾಲಿನ ಪ್ರಥಮ ವರ್ಷದ ಬಿ.ಎಸ್ಸಿ ಅಗ್ರಿ, ಎಬಿಎಂ, ಸಿಎಸ್ಪಿ ಮತ್ತು ಬಿಟಿಕ್ ಸ್ನಾತಕ ವಿದ್ಯಾರ್ಥಿಗಳಿಗೆ ಬೋಧಿಸಲು ಐದು ಅರೆಕಾಲಿಕ ಉಪನ್ಯಾಸಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆಗಸ್ಟ್ 22 ರಂದು ಸಂದರ್ಶನ ಏರ್ಪಡಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು ಮಾತೃವಂದನ ಯೋಜನೆಯಡಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕೊಪ್ಪಳ ವತಿಯಿಂದ ಗ್ರಾಹಕ ಸಂರಕ್ಷಣಾ ಕಾಯ್ದೆ 2019ರ ಕಲಂ 75, ಗ್ರಾಹಕ ಸಂರಕ್ಷಣಾ (ಮಧ್ಯಸ್ಥಿಕೆ) ನಿಯಮಗಳು, 2020, ಗ್ರಾಹಕ ಸಂರಕ್ಷಣಾ (ಮಧ್ಯಸ್ಥಿಕೆ) ರೆಗ್ಯುಲೇಷನ್ಸ್ 2020ರ ರೆಗ್ಯುಲೇಷನ್-3ರಂತೆ ಮಧ್ಯಸ್ಥಿಕೆಗಾರರನ್ನು ಆಯ್ಕೆ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರರು ಹಾಗೂ ಜವಾನರ (Peons) ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು, ಮಾನವ ಸಂಪನ್ಮೂಲ ಪೂರೈಕೆ ಏಜೆನ್ಸಿಗಳಿಂದ ಟೆಂಡರ್ ಆಹ್ವಾನಿಸಲಾಗಿದೆ.
ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11 ಡಿಸೆಂಬರ್ 2020. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಹೋಗಿ ನಿಗದಿತ ದಿನಾಂಕದ ಮೊದಲು ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಏಕೆಂದರೆ 11 ನೇ ತಾರೀಕಿನ ನಂತರ ಯಾವುದೇ ಅಭ್ಯರ್ಥಿಯ ಫಾರ್ಮ್ ಅನ್ನು ಸ್ವೀಕರಿಸಲಾಗುವುದಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.