ಲವಂಗವನ್ನು ಭಾರತೀಯ ಮನೆಗಳಲ್ಲಿ ಅಡುಗೆಯಲ್ಲಿ ಬಿಸಿ ಮಸಾಲೆಯಾಗಿ ಬಳಸಲಾಗುತ್ತದೆ. ಲವಂಗವು ಔಷಧೀಯ ಗುಣಗಳನ್ನು ಹೊಂದಿದೆ, ಆದ್ದರಿಂದ ಅವುಗಳನ್ನು ಕೆಲವು ಮನೆಮದ್ದುಗಳಲ್ಲಿ ಬಳಸಲಾಗುತ್ತದೆ. ಔಷಧಿ ಇಲ್ಲದೆಯೇ ನೀವು ಕೆಲವು ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ತೊಡೆದುಹಾಕಲು ಬಯಸಿದರೆ, ಲವಂಗವನ್ನು ವಿಶೇಷ ರೀತಿಯಲ್ಲಿ ತಿನ್ನಲು ಪ್ರಾರಂಭಿಸಿ. ಪ್ರತಿದಿನ ಒಂದು ಲವಂಗ ತಿಂದರೆ ದೇಹದ ಅನೇಕ ಸಮಸ್ಯೆಗಳು ದೂರವಾಗುತ್ತವೆ.
ಆದರೆ ಸಾಕಷ್ಟು ಕಾಲಾವಕಾಶ ಕಳೆದರೂ ಎದುರುದಾರ ದೂರುದಾರರಿಗೆ ಸೈಟ್ ಮಾರಾಟ ಪತ್ರ ನೋಂದಣಿ ಮಾಡಿಕೊಡಲಿಲ್ಲ. ಅಂತಹ ಎದುರುದಾರ ನಡಾವಳಿಕೆ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಹೇಳಿ ದಿ:04/10/2024 ರಂದು ಎದುರುದಾರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರುದಾರ ಆಯೋಗಕ್ಕೆ ಈ ದೂರು ಸಲ್ಲಿಸಿದ್ದರು.
ಪಕ್ಷ ಸಂಘಟನೆಯಲ್ಲಿ ಎಲ್ಲರಿಗೂ ಶಕ್ತಿಯಿದೆ.ಎಲ್ಲರೂ ಕೂಡಿದಾಗಲೇ ಒಗ್ಗಟ್ಟಿನ ಶಕ್ತಿ ಆಗುತ್ತದೆ.ಒಬ್ಬಂಟಿಯಾಗಿ ಪಕ್ಷ ಕಟ್ಟುವ ಭ್ರಮೆ ನಮ್ಮಲ್ಲಿ ಇಲ್ಲ. ಎಲ್ಲರೂ ಸೇರಿ ಮಾಡಿದಾಗ ಶಕ್ತಿ ಬರುತ್ತದೆ.ಬಿಜೆಪಿ ಜನಮಾನಸದಲ್ಲಿ ಇರುವಂತ ಪಕ್ಷ.ಅದಕ್ಕಾಗಿ ಒಮ್ಮೊಮ್ಮೆ ಪೈಪೋಟಿ ಇರುತ್ತದೆ.
ವಿಶೇಷ ತಂತ್ರಜ್ಞಾನವನ್ನು ಬಳಸದೆ ಕೋಳಿ ಮೊಟ್ಟೆಯು ಗಂಡು ಅಥವಾ ಹೆಣ್ಣು ಮರಿಯಾಗಿ ಹೊರಬರುತ್ತದೆಯೇ ಎಂದು ಹೇಳಲು ಯಾವುದೇ ವಿಶ್ವಾಸಾರ್ಹ ಮಾರ್ಗವಿಲ್ಲ. ಆದರೆ ಕೆಲವು ವಿಧಾನಗಳ ಮೂಲಕ ಇದನ್ನು ನಾವು ತಿಳಿಯಬಹುದಾಗಿದೆ.
ಈ ಫೋಟೋಗಳು ನಿಜವಾದ ಫೋಟೋಗಳಲ್ಲ, ಇವುಗಳನ್ನು AI ಮೂಲಕ ರಚಿಸಲಾಗಿದೆ.ಈ ಫೋಟೋ ಗಳಲ್ಲಿ ವಿರಾಟ್ ಮತ್ತು ಅನುಷ್ಕಾ ಮಹಾಕುಂಭವನ್ನು ತಲುಪಿರುವುದು ಕಂಡುಬರುತ್ತದೆ. ಇಬ್ಬರೂ ಸಾಂಪ್ರದಾಯಿಕ ಕೇಸರಿ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ.
ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಹುತೇಕ ನೆಟ್ಟಿಗರು ಇಬ್ಬರ ನಡುವೆ ಲವ್ವಿ ಡವ್ವಿ ನಡೆಯುತ್ತೆ ಎಂದು ಕಾಮೆಂಟ್ ಮಾಡಿದ್ದರೆ ಇನ್ನು ಕೆಲವರು ಇಬ್ಬರ ನಡುವೆ ಅಂತದ್ದೇನು ಇಲ್ಲ, ಆಟ ನೆಚ್ಚಿನ ಕ್ರಿಕೆಟಿಗನಾಗಿರಬಹುದು ಅಷ್ಟೇ ಎಂದು ಹೇಳಿದ್ದಾರೆ.
2024-25ರ ಹಣಕಾಸು ವರ್ಷದಲ್ಲಿ ಉದ್ಯೋಗದಾತರ ಮೂಲಕ ತಿದ್ದುಪಡಿಗಾಗಿ ಇಪಿಎಫ್ಒನಲ್ಲಿ ಸ್ವೀಕರಿಸಿದ ಒಟ್ಟು 8 ಲಕ್ಷ ವಿನಂತಿಗಳಲ್ಲಿ, ಸುಮಾರು ಶೇ.45 ರಷ್ಟು ಬದಲಾವಣೆ ವಿನಂತಿಗಳನ್ನು ಉದ್ಯೋಗದಾತರ ಪರಿಶೀಲನೆ ಅಥವಾ ಇಪಿಎಫ್ಒ ಅನುಮೋದನೆ ಇಲ್ಲದೆ ಸದಸ್ಯರು ಸ್ವಯಂ ಅನುಮೋದಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.