ಯಾವುದೇ ಮನುಷ್ಯ ಇದೇ ಜಾತಿ, ಧರ್ಮದಲ್ಲಿ ಹುಟ್ಟಬೇಕು ಎಂದು ಹರಕೆ ಹೊತ್ತಿರುವುದಿಲ್ಲ. ಗಾಣಿಗ ಸಮುದಾಯ ತಯಾರಿಸುವ ಎಣ್ಣೆ ದೀಪ, ಹಾಗೂ ಮನುಷ್ಯನನ್ನು ತಂಪಾಗಿಸಲು ತಲೆಗೂ ಬೇಕು. ಗಾಣಿಗ ಸಮುದಾಯ ಶ್ರಮದ ಮೂಲಕ ಬದುಕು ಕಟ್ಟಿಕೊಂಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಶಿವಪುರದ ಧ್ವಜ ಸತ್ಯಾಗ್ರಹ ಸೌಧಕ್ಕೆ ಬಿಜೆಪಿಯವರು ಒಮ್ಮೆ ಭೇಟಿ ನೀಡಬೇಕು ಎಂದು ಸಲಹೆ ನೀಡುತ್ತೇನೆ. ಆಗಿನ ಕಾಲದಲ್ಲೇ 10 ಸಾವಿರ ಜನರು ಸೇರಿ ಬ್ರಿಟಿಷರ ವಿರುದ್ದ ಹೋರಾಟ ಮಾಡಿದ ಜಾಗವಿದು ಅಂತ ಡಿಸಿಎಂ ಡಿ.ಕೆ. ಶಿವಕುಮಾರ್ ಬಿಜೆಪಿ ನಾಯಕರಿಗೆ ಸಲಹೆ ನೀಡಿದರು..
ನಮಗೆ ಮತ ನೀಡದ ಮುಸ್ಲಿಮರ ಗತಿ ಏನಾಗುತ್ತದೆ ನೋಡಿ ಎಂದು ಕುಮಾರಸ್ವಾಮಿ ಅವರು ಧಮ್ಕಿ ಹಾಕಿದ್ದಾರೆ. ನೀವು, ನಿಮ್ಮ ತಂದೆ ಮುಸ್ಲಿಂ ಮತದಾರರು ಇಲ್ಲದಿದ್ದರೇ ವಿಧಾನಸಭೆಗೆ ಹೋಗುತ್ತಲೇ ಇರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುಡುಗಿದರು..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.