India vs south africa: ದಕ್ಷಿಣ ಆಫ್ರಿಕಾ ನೆಲದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಶುಕ್ರವಾರ ನಡೆದ ನಾಲ್ಕು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ವಿಧ್ವಂಸಕ ಶತಕಗಳನ್ನು ಬಾರಿಸಿ ದಕ್ಷಿಣ ಆಫ್ರಿಕಾವನ್ನು 135 ರನ್ಗಳ ಬೃಹತ್ ಅಂತರದಿಂದ ಸೋಲಿಸಿದರು. ಈ ಗೆಲುವಿನೊಂದಿಗೆ ಭಾರತ ತಂಡ ನಾಲ್ಕು ಟಿ20 ಸರಣಿಯನ್ನು 3-1 ಅಂತರದಲ್ಲಿ ವಶಪಡಿಸಿಕೊಂಡಿದೆ.
Tilak Varma: ಟೀಂ ಇಂಡಿಯಾದ ಯುವ ಆಟಗಾರ ತಿಲಕ್ ವರ್ಮಾ, ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ರೋಚಕ ಸೆಂಚುರಿ ಭಾರಿಸುವ ಮೂಲಕ ಭಾರತ ತಂಡವನ್ನು ಗೆಲುವಿನ ಹೊಸ್ತಿಲಿಗೆ ತಂದು ನಿಲ್ಲಿಸಿದ್ದಾರೆ. ಅಷ್ಟಕ್ಕೂ ಯಾರು ಈ ಆಟಗಾರ, ಈತನ ಹಿನ್ನೆಲೆ ಏನು? ಮುಂದೆ ಓದಿ...
Ravichandhran Ashwin: ನ್ಯೂಜಿಲೆಂಡ್ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಆಗಲು ಅವರೇ ಪ್ರಮುಖ ಕಾರಣ ಎಂದು ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೇಳಿದ್ದಾರೆ.
Jasprit Bumrah: ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಟೆಸ್ಟ್ನಿಂದ ದೂರ ಉಳಿಯಲಿದ್ದಾರೆ. ತವರಿನಲ್ಲಿ ನಡೆಯಲಿರುವ ಎರಡು ಟೆಸ್ಟ್ ಪಂದ್ಯಗಳ ಸರಣಿಯಿಂದ ಬೂಮ್ರಾ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.
Trent Boult: ನ್ಯೂಜಿಲೆಂಡ್ ತಂಡದ ಸ್ಟಾರ್ ವೇಗಿ ಟ್ರೆಂಟ್ ಬೌಲ್ಟ್ ಟಿ20 ವಿಶ್ವಕಪ್ಗೆ ಗುಡ್ಬೈ ಹೇಳಿದ್ದಾರೆ. ಸೋಮವಾರ ಪಪುವಾ ನ್ಯೂ ಗಿನಿಯಾ ವಿರುದ್ಧ ನ್ಯೂಜಿಲೆಂಡ್ ತಂಡ ಕಣಕ್ಕಿಳಿಯಲಿದೆ. ಇದರ ಬೆನ್ನಲ್ಲೇ ಬೌಲ್ಟ್ ಇದು ತಮ್ಮ ಕೊನೆಯ ಪಂದ್ಯವಾಗಲಿದೆ ಎಂದು ಹೇಳಿಕೊಂಡಿದ್ದಾರೆ.
Virat Kohli T20 World Cup Records: ವಿರಾಟ್ ಕೊಹ್ಲಿ ಟಿ 20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ನಿರ್ಮಿಸಿದ್ದಾರೆ. ಅಷ್ಟೇ ಅಲ್ಲ, ಈ ಟೂರ್ನಿಯ ಇತಿಹಾಸದಲ್ಲಿ ಗರಿಷ್ಠ ಸರಾಸರಿಯೊಂದಿಗೆ ಅತಿ ಹೆಚ್ಚು 50+ ಸ್ಕೋರರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
Jay shah on Ishan Kishan: ಭಾರತ ಕ್ರಿಕೆಟ್ ತಂಡದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಇಶಾನ್ ಕಿಶನ್ ಸದ್ಯದ ಸುದ್ದಿಯಲ್ಲಿದ್ದಾರೆ. ಅವರು ತಮ್ಮ ಸ್ವಂತ ಇಚ್ಛೆಯಿಂದಲೇ ಕ್ರಿಕೆಟ್ನಿಂದ ವಿರಾಮ ತೆಗೆದುಕೊಂಡಿದ್ದರು.
michael vaughan : ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಮೈಕಲ್ ವಾಘನ್ ಅವರು ಭಾರತ ತಂಡದ ಸಾಧನೆ ಬಗ್ಗೆ ಅಭಿಪ್ರಾಯ ತಿಳಿಸಿದ್ಧಾರೆ. ಪಾಕ್ ಮತ್ತು ಆಸಿಸ್ ಟೆಸ್ಟ್ ಪಂದ್ಯದ ವೇಳೆ ಮಾತನಾಡಿದ ಅವರು, ಭಾರತು ಕಳೆದ ಕೆಲವು ವರ್ಷಗಳಿಂದ ಏನ್ನು ಸಾಧಿಸಲ್ಲ, ಹಾಗೂ ಅವರಲ್ಲಿರುವ ಕೌಶಲ್ಯಗಳಿಗೆ ಅವರು ಹೆಚ್ಚಿನದನ್ನೇ ಸಾಧಿಸ ಬೇಕು ಎಂದರು.
Rohit Shram ::ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಪಂದ್ಯ ಡಿಸೆಂಬರ್ 26 ರಿಂದ ಆರಂಭವಾಗಲಿದೆ. ದಕ್ಷಿಣ ಆಫ್ರಿಕಾ ನೆಲದಲ್ಲಿ ಭಾರತಕ್ಕೆ ಇದುವೆರಗೂ ಒಂದು ಟೆಸ್ಟ್ ಸರಣಿಯಲ್ಲೂ ಜಯ ಸಿಕ್ಕಿಲ್ಲ . ಈ ಸರಣಿಯು ಭಾರಕ್ಕೆ ಆ ಕೆಟ್ಟ ದಾಖಲೆಯನ್ನು ನೆಲ ಸಮಗೊಳಿಸಲು ಸೂಕ್ತ ಅವಕಾಶವಾಗಿದೆ.
ನಮ್ಮ ದೇಸಿ ಪ್ರತಿಭೆಯೊಂದು ಈಗ ತಮ್ಮ ವೈಯಕ್ತಿಕ ಸಾಧನೆಗಳ ಜೊತೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿದ ಸಾಧಕನ ಕಥೆಯಿದು.
ಹೌದು, ಈಗ ನಾವು ಹೇಳ್ತಾಯಿರೋದು ಸವೀನ್ ಅನ್ನೋ ಅಪ್ಪಟ ದೇಸಿ ಪ್ರತಿಭೆ ಬಗ್ಗೆ. ಸವೀನ್.ವಿ ಎಂಬ ಈ ಪ್ರತಿಭೆ ಮೂಲತಃ ನೆರೆ ರಾಜ್ಯ ಕೇರಳದವರು..ಆದ್ರೆ ಹುಟ್ಟಿ ಬೆಳೆದಿದ್ದೆಲ್ಲವು ಕೂಡ ಒರಿಸ್ಸಾದಲ್ಲಿ, ಆದ್ರೂ ಅವರ ತಾಯ್ನಾಡಿನ ಬಗೆಗಿನ ಪ್ರೀತಿ ಮತ್ತು ಗೌರವ ಕಿಂಚಿತ್ತೂ ಕರಗಿಲ್ಲ. ಅಷ್ಟಕ್ಕೂ ಸವೀನ್ ಸಾಧನೆ ಮಾಡಿರೋದು ಯಾವ ಕ್ಷೇತ್ರದಲ್ಲಿ ಗೊತ್ತಾ ? ಅದು ಫಿಟ್ನೆಸ್ ಕ್ಷೇತ್ರದಲ್ಲಿ..!
By accepting cookies, you agree to the storing of cookies on your device to enhance site navigation, analyze site usage, and assist in our marketing efforts.