One Nation One Election: 'ಒಂದು ದೇಶ, ಒಂದು ಚುನಾವಣೆ' ಪ್ರಸ್ತಾವನೆಗೆ ಪ್ರಧಾನಿ ಮೋದಿಯವರ ಸಚಿವ ಸಂಪುಟ ಅನುಮೋದನೆ ನೀಡಿದೆ. ಲೋಕಸಭೆ ಮತ್ತು ಎಲ್ಲಾ ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಒಂದೇ ಬಾರಿ ನಡೆಸುವ ಮಹತ್ವದ ಯೋಜನೆ ಇದಾಗಿದೆ.
One Nation One Election: ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನವೇ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯು ಮಾರ್ಚ್ನಲ್ಲಿ ವರದಿ ಸಲ್ಲಿಸಿತ್ತು. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ 'ಒಂದು ರಾಷ್ಟ್ರ ಒಂದು ಚುನಾವಣೆ'ಗೆ ಸಂಬಂಧಿಸಿದ ಮಸೂದೆಯನ್ನು ಮಂಡಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.
UCC Update: ಏಕರೂಪ ನಾಗರಿಕ ಸಂಹಿತೆಯ ಕುರಿತು ಕೇಂದ್ರ ಕಾನೂನು ಆಯೋಗ ಹೊಸ ಸಮಾಲೋಚನೆ ಪ್ರಕ್ರಿಯೆಯನ್ನು ಆರಂಭಿಸಿದೆ. ಈ ಹಿಂದೆ 21ನೇ ಕಾನೂನು ಆಯೋಗವೂ ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಅಧ್ಯಯನ ನಡೆಸಿತ್ತು.
ಪ್ರತಿರೋಧ ಎನ್ನುವುದು ಪ್ರಜಾಪ್ರಭುತ್ವದ ರಕ್ಷಾ ಕವಚ ಎಂದು ಸುಪ್ರಿಂ ಕೋರ್ಟ್ ತೀರ್ಪು ನೀಡಿತ್ತು. ಅದಾದ ನಂತರ ಈಗ ಕಾನೂನು ಆಯೋಗ ಸರ್ಕಾರವನ್ನು ಟೀಕಿಸುವುದು ದೇಶದ್ರೋಹವಲ್ಲ ಎನ್ನುವ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯದ ಮೌಲ್ಯವನ್ನು ಎತ್ತಿ ಹಿಡಿದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.