ಬೆಳಗಾವಿ ಬಂಡಾಯ ಬೆಂಕಿಯಲ್ಲಿ ಕಮಲ ಕಮರುತ್ತಾ..?
ಅಥಣಿ ಅಗ್ನಿಜ್ವಾಲೆಯಿಂದ ಕೈ ಬಿಸಿ ಮಾಡಿಕೊಳ್ಳುತ್ತಾ..?
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಲಕ್ಷ್ಮಣ್ ಸವದಿ ರಾಜೀನಾಮೆ
ಅಧಿಕೃತವಾಗಿ ಘೋಷಣೆ ಮಾಡಿದ ಮಾಜಿ ಡಿಸಿಎಂ
Karnataka Election 2023: ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದೆ. ಇದರಿಂದ ಬೇಸರಗೊಂಡಿದ್ದ ಸವದಿ ಅವರನ್ನು ಕಾಂಗ್ರೆಸ್ ನಾಯಕ ರಾಜು ಕಾಗೆ ಭೇಟಿ ಮಾಡಿದ್ದರು. ಈ ಬೆಳವಣಿಗೆ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದೆ.
Karnataka Assembly Election: ರಾಜ್ಯದ 189 ಸ್ಥಳಗಳಿಗೆ ಅಭ್ಯರ್ಥಿಗಳ ಘೋಷಣೆಯಾಗಿದ್ದು, ಎಲ್ಲರೂ ಬಹುಮತದಿಂದ ಆಯ್ಕೆಯಾಗಿ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ, ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಒಮ್ಮತದ ಸ್ವಾಗತ ದೊರೆತಿದೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಪಂಚಮಸಾಲಿ ಮುಖಾಂಡರ ಸಭೆಯಲ್ಲಿ ಭಾಗವಹಿಸಿ ಪಂಚಮಸಾಲಿ ಸಮಾಜ ನನ್ನ ಜೊತೆ ಇದೆ ಎಂದು ಹೇಳಿಕೆ ನೀಡುತ್ತಿದ್ದಂತೆ ಸವದಿ ವಿರುದ್ದ ಏಕಾಏಕಿ ಪಂಚಮಸಾಲಿ ಮಠಾಧೀಶರು ಮುಗಿಬಿದ್ದಿದ್ದಾರೆ.ಆ ಮೂಲಕ ಈಗ ಅಥಣಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಸವದಿಗೆ ತೀವ್ರ ಹಿನ್ನೆಡೆಯಾಗಿದೆ.
ನಗರದ ಹೋಟೆಲ್ ನಲ್ಲಿ ನಡೆಯುತ್ತಿರುವ ರಹಸ್ಯ ಸಭೆಯಲ್ಲಿ ಕೇಂದ್ರ ಸಚಿವ ನಾರಾಯಣಸ್ವಾಮಿ ಹಾಗೂ ಸಚಿವ ಗೋವಿಂದ್ ಕಾರಜೋಳ ಭಾಗಿಯಾಗಿದ್ದು, ಟಿಕೆಟ್ ವಿಚಾರವಾಗಿ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಎಲೆಕ್ಷನ್ ಡೇಟ್ ಫಿಕ್ಸ್ ಆಗುತ್ತಿದ್ದಂತೆ ಲಕ್ಷ್ಮಣ ಸವದಿ ಅಲರ್ಟ್ ಆಗಿದ್ದಾರೆ.. ಅಥಣಿ ಬಿಜೆಪಿ ಟಿಕೆಟ್ಗಾಗಿ ಸವದಿ ಸಾಲು ಸಾಲು ಮೀಟಿಂಗ್ ಮಾಡಿದ್ದಾರೆ.. ಅಥಣಿಯಲ್ಲಿ ತಮ್ಮ ಬೆಂಬಲಿಗರ ಜೊತೆ ಸವದಿ ರಹಸ್ಯ ಸಭೆ ನಡೆಸಿದ್ದಾರೆ.
ಅಥಣಿ ಕ್ಷೇತ್ರದಿಂದ ಸ್ಪರ್ಧೆ ಬಗ್ಗೆ ಮಾಜಿ ಸಚಿವ ಲಕ್ಷ್ಮಣ ಸವದಿ ಇವತ್ತೇ ತಿರ್ಮಾನ ಮಾಡುತ್ತಾರಾ? ಅನ್ನೋ ಪ್ರಶ್ನೆ ಮೂಡಿದೆ. ಬಿಜೆಪಿ ಬಿಟ್ಟು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಾರಾ? ಅನ್ನೂ ಕುತೂಹಲ ಸಹ ಮೂಡಿದೆ.
ನಮ್ಮ ಮನೆಗೆ ಮುಸ್ಲಿಂ ಸಮುದಾಯ ಮುಖಂಡರು ಬಂದಿದ್ದರು. ಮುಸ್ಲಿಂ ಮುಖಂಡರು ಟಿಕೆಟ್ ಕೇಳು ಅಂದ್ರೆ ʻಬಿʼ ಫಾರಂ ಕೇಳುತ್ತೇನೆ ಎಂದು ಅಥಣಿಯಲ್ಲಿ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.
ಕುಮಟಳ್ಳಿಗೆ ಅಥಣಿ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರ. ನಾನು ಸ್ಪರ್ಧಿಸಲ್ಲ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ. ʻಆ ಬಗ್ಗೆ ನಾನು ಸದ್ಯಕ್ಕೆ ಯಾವುದೇ ಕಾಮೆಂಟ್ ಮಾಡಲ್ಲʼ ಎಂದು ವಿಜಯಪುರದ ಆಲಮಟ್ಟಿಯಲ್ಲಿ ಲಕ್ಷ್ಮಣ್ ಸವದಿ ಪ್ರತಿಕ್ರಿಯೆ ನೀಡಿದ್ರು.
ಜನರಿಗೆ ವಿದ್ಯುತ್, ಅಕ್ಕಿ ಉಚಿತವಾಗಿ ನೀಡುತ್ತೇನೆಂದು ಕಾಂಗ್ರೆಸ್ ನಾಯಕರು ಹೇಳುತ್ತಾರೆ. ಇಷ್ಟು ದಿನ ಏನು ಮಾಡುತಿದ್ದರು? ಜನರ ಕಣ್ಣಿಗೆ ಮಣ್ಣು ಎರಚುವ ಕಾರ್ಯವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.