Pema Khandu : ಬಿಜೆಪಿ ನಾಯಕ ಪೇಮಾ ಖಂಡು ಅವರು ಅರುಣಾಚಲ ಪ್ರದೇಶದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಬುಧವಾರ ಮರು ಆಯ್ಕೆಯಾಗಿದ್ದು, ಅವರು ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Andra Pradesh : ಟಿಡಿಪಿ ನಾಯಕ ಎನ್ ಚಂದ್ರಬಾಬು ನಾಯ್ಡು ಅವರು ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಆಂಧ್ರಪ್ರದೇಶ ತನ್ನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಅವರ ಮಿತ್ರ ಪಕ್ಷವಾದ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳ ಜೊತೆಗೆ ಜನರಿಗೆ ನಾಮ ಹಾಕುವ ಗ್ಯಾರಂಟಿಯನ್ನೂ ನೀಡಿದೆ. ಖಜಾನೆ ಖಾಲಿ ಮಾಡಿಕೊಂಡ ಸರ್ಕಾರ ಬೀಗ ಹಾಕಿಕೊಳ್ಳುವ ಸ್ಥಿತಿ ಬಂದಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಪ್ರತಿಪಕ್ಷಗಳು
ರೈತರ ಆತ್ಮಹತ್ಯೆ, ಬರ ಕುರಿತು ಚರ್ಚಿಸಲು ಬಿಜೆಪಿ, ಜೆಡಿಎಸ್ ಪಟ್ಟು
ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ತರಾಟೆ
ಈ ಬಗ್ಗೆ ಚರ್ಚೆಗೆ ಭರವಸೆ ನೀಡಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ
ಇಂದು ಚರ್ಚೆಗೆ ಒತ್ತಾಯಿಸಲಿರುವ ಪ್ರತಿಪಕ್ಷಗಳು
Technology Corporation Council Hall: ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿರುವ ಕೌನ್ಸಿಲ್ ಸಭಾಂಗಣ 10ಕೋಟಿ ವೆಚ್ಚದಲ್ಲಿ ನವೀಕರಣ ಕಾಮಗಾರಿ ಮುಂದುವರೆದಿದೆ.ಈ ಹಿನ್ನೆಲೆ ಇಂದು ಕಾಮಗಾರಿ ಸ್ಥಳಕ್ಕೆ ಎಂ.ಪಿ.ಡಿ.ಮುಖ್ಯ ಅಭಿಯಂತರಾದ ವಿನಾಯಕ್ ಸುಗ್ಗೂರು, ಸೂಪರಿಡೆಂಟ್ ಇಂಜನಿಯರ್ ಹೇಮಲತಾ, ಸಹಾಯಕ ಅಭಿಯಂತರಾದ ಹರ್ಷರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಧಾಸಭೆಯಲ್ಲಿ ವಿರೋಧ ಪಕ್ಷಗಳಿಗೆ ಯಡಿಯೂರಪ್ಪ ಸವಾಲು ಹಾಕಿದ್ರು. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಅಂತ ಸದನದಲ್ಲಿ ಗುಡುಗಿದ್ರು. ಇನ್ಮುಂದೆ ಚುನಾವಣೆಗೆ ನಿಲ್ಲಲ್ಲ ಅಂತ ಬಿಎಸ್ವೈ ಘೋಷಣೆ ಮಾಡಿದ್ರು.
ನಿಯಮ 60 ರ ಅಡಿಯಲ್ಲಿ ಸರ್ಕಾರ 40% ಕಮಿಷನ್ ಪಡೆಯುತ್ತಿದೆ ಎಂಬ ಆರೋಪದ ಚರ್ಚೆ ಅವಕಾಶ ನೀಡಲು ಮನವಿ ಮಾಡುತ್ತಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರ ಮಾತಿನ ಮಧ್ಯ ಪ್ರವೇಶಿಸಿ ಮಾತನ್ನಾಡಿದ ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ನಮ್ ಮನೆ ದೇವ್ರು ಹೆಸ್ರು ಇಟ್ಕಂಡಿದೀರಿ, ಹಿಂಗಾಡ್ತಿರಲ್ಲ ಎನ್ನುವ ಮೂಲಕ ಗಂಭೀರ ಚರ್ಚೆ ವೇಳೆ ಸದನ ನಗೆ ಗಡಲಿನಲ್ಲಿ ತೇಲಿತು.
ವಿದ್ಯುನ್ಮಾನವಾಗಿ ಹರಡುವ ಅಂಚೆ ಬ್ಯಾಲೆಟ್ ವ್ಯವಸ್ಥೆ (ETPBS) ಮೂಲಕ ಭಾರತದಿಂದ ಹೊರಗಡೆ ವಾಸಿಸುವ ಜನರು ಮತ ಚಲಾಯಿಸಲು ಸಾಧ್ಯವಿದೆಯೇ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರು ಉತ್ತರಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.