Foods for pregnant women: ಗರ್ಭಿಣಿಯರು ಮಾತ್ರವಲ್ಲ, ಯಾವುದೇ ವ್ಯಕ್ತಿ ಮೊಳಕೆಯೊಡೆದ ಆಲೂಗಡ್ಡೆ ತಿನ್ನಬಾರದು. ಮೊಳಕೆಯೊಡೆದ ಆಲೂಗಡ್ಡೆಯಲ್ಲಿ ಅನೇಕ ವಿಷಗಳು ಕಂಡುಬರುತ್ತವೆ, ಇದು ತಾಯಿ ಮತ್ತು ಮಗುವಿಗೆ ಹಾನಿ ಮಾಡುತ್ತದೆ. ಮೊಳಕೆಯೊಡೆದ ಆಲೂಗಡ್ಡೆಗಳಲ್ಲಿ ಸೊಲಾನೈನ್ ಕಂಡುಬರುತ್ತದೆ, ಇದು ಮಗುವಿನ ಬೆಳವಣಿಗೆಗೆ ಅಪಾಯಕಾರಿ.
Weight Loss Diet: ಸಸ್ಯಹಾರಿಗಳು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳವ ಗುರಿಯನ್ನು ಹೊಂದಿದ್ದರೆ, ಅತ್ಯುತ್ತಮ ಪ್ರೋಟೀನ್ ಸೇವನೆಯು ಅಗತ್ಯವಾಗಿರುತ್ತದೆ. ಆದರಿಂದ ಸಸ್ಯಹಾರಿಗಳು ಪ್ರೋಟೀನ್-ಪ್ಯಾಕ್ಡ್ಆಹಾರವನ್ನು ಸೇವಿಸುವುದು ತುಂಬಾನೆ ಮುಖ್ಯವಾಗಿದೆ. ಪ್ರೋಟೀನ್ ಭರಿತ ಆಹಾರಗಳ ಪಟ್ಟಿ ಇಲ್ಲಿವೆ.
Side Effects Of Lentils: ಸಾಮಾನ್ಯವಾಗಿ ದಾಲ್ ಅನ್ನು ಪೌಷ್ಟಿಕ ಆಹಾರಗಳಲ್ಲಿ ಒಂದು ಎಂದು ಪರಿಗಣಿಸಲಾಗುತ್ತದೆ. ಆದರೆ ಬೇಳೆಯನ್ನು ಸೇವಿಸುವುದಕ್ಕೂ ಒಂದು ಲಿಮಿಟ್ ಇದೆ. ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಬೇಳೆಯನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಲಾಭಕ್ಕಿಂತ ಹಾನಿಯೇ ಹೆಚ್ಚಾಗುತ್ತದೆ.
Pulses For Bad Cholesterol: ಸಾಮಾನ್ಯವಾಗಿ ಬೇಳೆಕಾಳುಗಳನ್ನು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ, ಹೀಗಾಗಿ ಅವುಗಳನ್ನು ನಮ್ಮ ದೈನಂದಿನ ಆಹಾರದಲ್ಲಿ ವಿವಿಧ ರೀತಿಗಳಲ್ಲಿ ಸೇವಿಸಬಹುದು.
ಪ್ರಸ್ತುತ ದಿನಗಳಲ್ಲಿ ಬಿಳಿ ಕೂದಲು ನಮಗೆ ಆಹ್ವಾನಿಸದ ಅತಿಥಿಯಂತೆ, ಕಣ್ಣು ಕುಕ್ಕುತ್ತಿದೆ. ಈ ಕಾರಣದಿಂದಾಗಿ, ಚಿಕ್ಕ ಹುಡುಗರು ಚಿಕ್ಕ ವಯಸ್ಸಿನಲ್ಲೇ ವಯಸ್ಸಾದವರಂತೆ ಕಾಣಿಸಿಕೊಳ್ಳುತ್ತಿದ್ದಾರೆ.
ಮಸೂರ ಪುರುಷರ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಮಸೂರ ಬೇಳೆ ಉತ್ತಮ ಶಕ್ತಿಯ ಮೂಲವಾಗಿದೆ. ಇದು ಸೂಕ್ಷ್ಮ ಪೋಷಕಾಂಶಗಳು ಹಾಗೂ ಪ್ರಿಬಯಾಟಿಕ್ ಕಾರ್ಬೋಹೈಡ್ರೇಟ್ಗಳನ್ನು ಹೊಂದಿರುತ್ತದೆ. ಪ್ರಿಬಯಾಟಿಕ್ ಕಾರ್ಬೋಹೈಡ್ರೇಟ್ಗಳು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.