ಗಡಾಫಿ ಲಿಬಿಯಾದಲ್ಲಿ ಅಧಿಕಾರ ಹೊಂದಿದ್ದ ಸಂದರ್ಭದಲ್ಲಿ, ಬಹುತೇಕ 400 ಮಹಿಳೆಯರು ರೆವಲ್ಯೂಷನರಿ ನನ್ಸ್ ಪಡೆಯಲ್ಲಿ ಕಾರ್ಯಾಚರಿಸುತ್ತಿದ್ದರು. ಜೋಸೆಫ್ ಸ್ಟಾನಿಕ್ ಎಂಬ ಅಮೆರಿಕಾದ ಮಾಜಿ ನೌಕಾಪಡೆಯ ಅಧಿಕಾರಿಯೊಬ್ಬರ ಪ್ರಕಾರ, ಗಡಾಫಿ ಮಹಿಳಾ ಅಂಗರಕ್ಷಕರಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದ. ಇದರಿಂದಾಗಿ ವಿರೋಧಿಗಳಿಗೆ ಮಹಿಳೆಯರ ಮೇಲೆ ದಾಳಿ ನಡೆಸುವುದು ಕಷ್ಟಕರವಾಗುತ್ತದೆ ಮತ್ತು ಮಹಿಳೆಯರು ತಮ್ಮ ಮಾಲೀಕನಿಗೆ ದ್ರೋಹ ಬಗೆಯುವ ಸಾಧ್ಯತೆಗಳು ಕಡಿಮೆ ಎನ್ನುವುದು ಗಡಾಫಿಯ ಯೋಚನೆಯಾಗಿತ್ತು.
Hurricane Daniel in eastern Libya: ಭೀಕರ ಪ್ರವಾಹದ ಹೊಡೆತಕ್ಕೆ ಸಿಲುಕಿರುವ ಲಿಬಿಯಾದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ. ಪ್ರವಾಹದಲ್ಲಿ ಸಿಲುಕಿದ್ದ ಸಂತ್ರಸ್ತರನ್ನು ರಕ್ಷಿಸುವ ವೇಳೆ ಮೂವರು ಐಎಫ್ಆರ್ಸಿ ಸ್ವಯಂಸೇವಕರು ಸಹ ಸಾವನ್ನಪ್ಪಿದ್ದಾರೆ.
ಮಾಹಿತಿಯ ಪ್ರಕಾರ, ಕುಶಿನಗರ ಜಿಲ್ಲೆಯ ಮುನ್ನಾ ಚೌಹಾನ್ ಸೇರಿದಂತೆ ಏಳು ಭಾರತೀಯರನ್ನು ಭಯೋತ್ಪಾದಕರು ಅಪಹರಿಸಿದ್ದಾರೆ ಮತ್ತು ಅಪಹರಣಕಾರರು ಲಿಬಿಯಾದ ತಮ್ಮ ಕಂಪನಿಯಿಂದ 20 ಸಾವಿರ ಡಾಲರ್ ಸುಲಿಗೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.