ಆನಂದ ಶ್ಯಾಂ ಕಾಂಬಳೆ ಎಂಬಾತ ಶಿಕ್ಷೆಗೊಳಗಾದ ಅಪರಾಧಿ. ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಆನಂದ ಶ್ಯಾಂ ಚಾಮರಾಜನಗರ ಜಿಲ್ಲೆಯಲ್ಲಿ ಪಿಡಿಒ ಆಗಿ ಕಾರ್ಯ ನಿರ್ವಹಿಸುತ್ತಿದ್ದನು.
Awadesh Rai Murder Case: ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ಮುಕ್ತಾರ್ ಅನ್ಸಾರಿಗೆ ನ್ಯಾಯಾಲಯ ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ವಾರಣಾಸಿಯ ವಿಶೇಷ ನ್ಯಾಯಾಲಯ ಈ ತೀರ್ಪು ನೀಡಿದೆ.
ಹೆಂಡತಿ ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸಿದ್ದ ಆರೋಪಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ.ಆರೋಪಿಯನ್ನು ಕೈಲಾಸ್ ಚಂದ್ ಎಂದು ಗುರುತಿಸಲಾಗಿದ್ದು,ಈ ಪ್ರಕರಣವು ಆರು ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಭಂದಿಸಿದ್ದು ಎನ್ನಲಾಗಿದೆ.
Chitrakoot Gang Rape Case - ಉತ್ತರ ಪ್ರದೇಶದ (Uttar Pradesh) ಹಿಂದಿನ ಅಖಿಲೇಶ್ ಸರ್ಕಾರದಲ್ಲಿ (Akhilesh Government) ಗಣಿಗಾರಿಕೆ ಸಚಿವರಾಗಿದ್ದ (Mining Minister) ಗಾಯತ್ರಿ ಪ್ರಜಾಪತಿ (Gayatri Prajapati) ಮತ್ತು ಅವರ ಇಬ್ಬರು ಸಹಚರರಿಗೆ ಸಾಮೂಹಿಕ ಅತ್ಯಾಚಾರ (Gang Rape Case) ಮತ್ತು ಪೋಕ್ಸೊ (POCSO Act) ಕಾಯ್ದೆ ಪ್ರಕರಣದಲ್ಲಿ ಸಂಸದ/ಶಾಸಕ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.
ವಜಾ ಗೊಂಡಿರುವ ಗುಜರಾತ್ ಕೇಡರ್ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರಿಗೆ ಜಮ್ನಾ ಗರ್ ನ್ಯಾಯಾಲಯವು 30 ವರ್ಷ ಹಳೆಯ ಕಸ್ಟಡಿ ಮರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ವಿಧಿಸಿದೆ. ಇನ್ನೊಬ್ಬ ಪೊಲೀಸ್ ಅಧಿಕಾರಿ ಪ್ರವೀಣ್ ಸಿಂಗ್ ಅವರನ್ನೂ ಜೀವಾವಧಿ ಶಿಕ್ಷೆಗೆ ಗುರಿಪಡಿಸಲಾಗಿದೆ.
ಪಂಚಕುಲದಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ ಪತ್ರಕರ್ತ ರಾಮ್ ಚಂದರ್ ಛಠರ್ಪತಿ ಅವರನ್ನು ಕೊಲೆ ಮಾಡಿದ ಅಪರಾಧ ಮೇಲೆ ಡೇರಾ ಸಚಾ ಸೌದ ಮುಖ್ಯಸ್ಥ ಗುರ್ಮೆತ್ ರಾಮ್ ರಹೀಮ್ ಸಿಂಗ್ ಮತ್ತು ಇತರ ಮೂವರಿಗೆ ಜೀವಾವಧಿ ಶಿಕ್ಷೆಯನ್ನು ಘೋಷಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.