ಕಳೆದ ವಿಧಾನಸಭಾ ಚುನಾವಣೆಯಲ್ಲಿ (Assembly Elections) ಪಕ್ಷ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ ಬಿ.ಎಸ್ ಯಡಿಯೂರಪ್ಪ (BS Yeddyurappa) ಅವರ ಪುತ್ರ ಬಿ.ವೈ.ವಿಜಯೇಂದ್ರ (BY Vijayendra) ಅವರನ್ನು ಆ ಪಕ್ಷ ರಾಜ್ಯಾಧ್ಯಕ್ಷರನ್ನಾಗಿ ಮಾಡಿದೆ- ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ
ರಾಜ್ಯದ ಲಿಂಗಾಯತ ನಾಯಕರನ್ನು ಬಳಸಿ ಬಿಸಾಡುವ ನಿಮ್ಮ ಕುತಂತ್ರಿ ಬುದ್ದಿಯನ್ನು ರಾಜ್ಯದ ಲಿಂಗಾಯತರು ಸರಿಯಾಗಿ ಅರ್ಥಮಾಡಿಕೊಂಡಿದ್ದಾರೆ. ನಿಮ್ಮ ಇಡೀ ಭಾಷಣದಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಬಿ.ಎಸ್.ಯಡಿಯೂರಪ್ಪನವರ ಹೆಸರನ್ನು ಒಮ್ಮೆಯೂ ಎತ್ತಲಿಲ್ಲ ಯಾಕೆ? ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.
ಟಿಕೆಟ್ ಹಂಚಿಕೆ ವಿಚಾರದಲ್ಲಿ ಬೆಂಗಳೂರಿನಲ್ಲಿ ಲಿಂಗಾಯತ ಸಮುದಾಯವನ್ನು ಕಡೆಗಣಿಸಲಾಗಿದೆ ಅನ್ನೋ ಆರೋಪ ಕೇಳಿ ಬಂದಿದೆ. ರಾಷ್ಟ್ರೀಯ ಬಸವ ತತ್ವ ಪರಿಷತ್ನ ಅಧ್ಯಕ್ಷ ಅರುಣ್ ಕುಮಾರ್ ಈ ಬಗ್ಗೆ ಜೀ ಕನ್ನಡ ನ್ಯೂಸ್ ಜೊತೆ ಅಸಮಾಧಾನ ತೋಡಿಕೊಂಡಿದ್ದಾರೆ..
Karnataka assembly Election: ಲಿಂಗಾಯತರು ದಡ್ಡರಲ್ಲ, ಅವರು ಮತ ಬ್ಯಾಂಕ್ ಆಗಿ ಇಟ್ಟುಕೊಂಡು ವರ್ಗಗಳಿಗೆ ಕಾಂಗ್ರೆಸ್ ಏನು ಮಾಡಿಲ್ಲ, ಜನರು ಬದಲಾವಣೆ ಬಯಸುತ್ತಿದ್ದಾರೆ. ಲಿಂಗಾಯತರನ್ನು ಬ್ಲಾಕ್ ಮೇಲ್ ಮಾಡಿ ಏನೋ ಮಾಡುತ್ತೇವೆ ಎಂದು ಆಸೆ ಇಟ್ಟುಕೊಂಡಿದ್ದರೇ ಅವರಿಗೇ ನಿರಾಸೆ ಆಗಲಿದೆ.
ಒಕ್ಕಲಿಗ, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಒಕ್ಕಲಿಗ ಹಾಗೂ ಲಿಂಗಾಯತರಿಗೆ ಪ್ರತ್ಯೇಕ ಕ್ಯಾಟಗರಿ 2 ಪ್ರತ್ಯೇಕ ಸಮುದಾಯಕ್ಕೆ ಪ್ರತ್ಯೇಕ ಕ್ಯಾಟಗರಿ ಹೊಸದಾಗಿ 2C ಮತ್ತು 2D ಕ್ಯಾಟಗರಿ ರಚನೆ 3Aನಲ್ಲಿದ ಒಕ್ಕಲಿಗರಿಗೆ 2C ಕ್ಯಾಟಗರಿಗೆ ಸೇರ್ಪಡೆ 3Bಬಿನಲ್ಲಿದ್ದ ಲಿಂಗಾಯತರಿಗೆ 2D ಮೀಸಲಾತಿ ಪಂಚಮಸಾಲಿ ಸಮುದಾಯ 2Cಗೆ ಸೇರ್ಪಡೆ ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಹೇಳಿಕೆ 2A, 2B ಕ್ಯಾಟಗರಿಯ ಮೀಸಲಾತಿ ಬದಲಾಗಲ್ಲ ಹೊಸ ಕ್ಯಾಟಗರಿ ರಚಿಸಿ ಪ್ರಮಾಣ ನಿಗದಿ ಮಾಡಿದ ಸರ್ಕಾರ
ಪಂಚಮಸಾಲಿಗೆ ಎಷ್ಟು ಮೀಸಲಾತಿ ನೀಡಬೇಕು ಎಂದು ಸ್ಪಷ್ಟತೆ ಇಲ್ಲ. ಮಾಧುಸ್ವಾಮಿ ಅವ್ರು ಅಧಿಕೃತವಾಗಿ ಎಷ್ಟು ಮೀಸಲಾತಿ ಅಂತ ಹೇಳಿಲ್ಲ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ನಿರ್ಣಯ ಪ್ರತಿ ಸಿಗುವವರೆಗೆ ಯಾವುದೇ ಪ್ರತಿಕ್ರಿಯೆ ಕೊಡೋದು ಸೂಕ್ತ ಅಲ್ಲ ಎಂದಿದ್ದಾರೆ.
ಹೊಸ ವರ್ಷಕ್ಕೆ ಸರ್ಕಾರದಿಂದ ಭರ್ಜರಿ ಮೀಸಲಾತಿ ಗಿಫ್ಟ್ ನೀಡಿದೆ. ಪಂಚಮಸಾಲಿ ನಿರಂತರ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ ಸಿಕ್ಕಿದೆ. ಪಂಚಮಸಾಲಿ, ಒಕ್ಕಲಿಗ, ಲಿಂಗಾಯತರಿಗೆ ಮೀಸಲಾತಿ ಘೋಷಣೆ ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.