Delhi Liquor scam case: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ 10 ದಿನಗಳ ರಿಮಾಂಡ್ಗೆ ನೀಡುವಂತೆ ಇಡಿ ನ್ಯಾಯಾಲಯವನ್ನು ಕೋರಿತ್ತು. ಆದರೆ ನ್ಯಾಯಾಲಯವು ಸಿಎಂ ಕೇಜ್ರಿವಾಲ್ಗೆ 6 ದಿನಗಳ ರಿಮಾಂಡ್ ನೀಡಿದೆ. ಅಂದರೆ ಮಾರ್ಚ್ 28ರವರೆಗೆ ಸಿಎಂ ಕೇಜ್ರಿವಾಲ್ ಇಡಿ ಬಂಧನದಲ್ಲಿ ಇರಲಿದ್ದಾರೆ.
ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಂಧನ
ಸಿಎಂ ಅರವಿಂದ ಕೇಜ್ರಿವಾಲ್ ಬಂಧಿಸಿದ ಇಡಿ
ಅಬಕಾರಿ ನೀತಿ ಹಗರಣದಲ್ಲಿ ಕೇಜ್ರಿವಾಲ್ ಬಂಧನ
ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಅರೆಸ್ಟ್
ಕೇಜ್ರಿವಾಲ್ಗೆ ಹಲವು ಬಾರಿ ಸಮನ್ಸ್ ನೀಡಿದ್ದ ಇಡಿ
ಅಧಿಕಾರದಲ್ಲಿದ್ದಾಗಲೇ ಬಂಧನವಾದ ಮೊದಲ ನಾಯಕ
Arvind Kejriwal Arrested: ದೆಹಲಿ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ಅವರು ಜುಲೈ 2022 ರಲ್ಲಿ ದೆಹಲಿ ಮದ್ಯ ಮಾರಾಟ ನೀತಿ ಸಮಸ್ಯೆಯ ಕುರಿತು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ವರದಿಯನ್ನು ಸಲ್ಲಿಸಿದ್ದರು. ಈ ನೀತಿಯನ್ನು ರೂಪಿಸುವಲ್ಲಿ ಹಲವು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದಿದ್ದ ಅವರು ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದ್ದರು.
ಆಪಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯವು ಶುಕ್ರವಾರ ವಜಾಗೊಳಿಸಿದೆ. ವಿಶೇಷ ನ್ಯಾಯಾಧೀಶ ಎಂ ಕೆ ನಾಗ್ಪಾಲ್ ಅವರು ಸಿಸೋಡಿಯಾ ಅವರಿಗೆ ಜಾಮೀನು ನೀಡಲು ವೇದಿಕೆ ಯೋಗ್ಯವಾಗಿಲ್ಲ ಎಂದು ಹೇಳಿ ಪರಿಹಾರವನ್ನು ನಿರಾಕರಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.