Foods to detox Liver: ಯಾಕೃತ್ತನ ಆರೋಗ್ಯವನ್ನು ಸುಧಾರಿಸುವ ಹಲವು ಔಷಧಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಲಿವರ್ ಡಿಟಾಕ್ಸ್ ಎಂಬ ಹೆಸರಿನಲ್ಲಿ ಇವುಗಳನ್ನು ಮಾರಾಟ ಮಾಡಲಾಗುತ್ತದೆ. ಆದರೆ, ಅಧ್ಯಾಯನಗಳ ಪ್ರಕಾರ ಈ ಔಷದಿಗಳು ನಿಮ್ಮ ಯಾಕೃತ್ತಿನ ಆರೋಗ್ಯವನ್ನು ಸುಧಾರಿಸುವಲ್ಲಿ ಯಾವುದೇ ಸಹಾಯ ಮಾಡುವುದಿಲ್ಲ. ಹಾಗಾದರೆ ನಿಜವಾಗಿಯೂ ಯಾಕೃತ್ತನ್ನು ಸ್ವಚ್ಛಗೊಳಿಸಿ, ತ್ಯಾಜ್ಯವನ್ನು ಹೊರಹಾಕಲು ಸಹಾಯ ಮಾಡುವ ಆಹಾರಗಲು ಯವುವು..? ಮುಂದೆ ಓದಿ...
Liver health: ನೀರು ಮಾನವ ಜೀವನದ ಪ್ರಮುಖ ಭಾಗವಾಗಿದೆ. ಅದು ಇಲ್ಲದೆ ಬದುಕುವುದು ಕಷ್ಟ. ಆದರೆ ಬಿಸಿ ನೀರು ಲಿವರ್ ಗೆ ಹಾನಿ ಮಾಡುತ್ತದೆ ಎನ್ನುವುದು ಕೆಲವರ ವಾದ. ಆದರೆ, ಇದು ಎಷ್ಟು ನಿಜ.. ಈಗ ಇದರ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯಲು ಮುಂದೆ ಓದಿ...
Liver Health : ಲಿವರ್ ಆರೋಗ್ಯ ಬಹಳ ಮುಖ್ಯ ಎಂಬುವುದನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು. ಇದು ನಮ್ಮ ದೇಹದಿಂದ ಕಲ್ಮಶಗಳನ್ನು ತೆಗೆದುಹಾಕುತ್ತದೆ. ಯಕೃತ್ತಿನಲ್ಲಿ ಹೆಚ್ಚಿನ ಕೊಳಕು ಇದ್ದರೆ, ಜೀರ್ಣಕಾರಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಇದನ್ನು ಶುದ್ಧೀಕರಿಸುವುದು ಅವಶ್ಯಕ. ಸಧ್ಯ ಯಕೃತ್ತನ್ನು ಶುದ್ಧಿಕರಿಸುವ 5 ಆಹಾರಗಳ ಬಗ್ಗೆ ತಿಳಿಯೋಣ ಬನ್ನಿ.
Liver Health: ದೇಹದ ಪ್ರಮುಖ ಅಂಗಗಳಲ್ಲಿ ಲಿವರ್ ಎಂದರೆ ಯಕೃತ್ ಕೂಡ ಒಂದು ಪ್ರಮುಖ ಅಂಗ. ಇಂದಿನ ಕೆಟ್ಟ ಜೀವನಶೈಲಿಯಲ್ಲಿ ಯಕೃತ್ತಿಗೆ ಸಂಬಂಧಿಸಿದ ಹಲವು ಸಮಸ್ಯೆಗಳು ಸರ್ವೇ ಸಾಮಾನ್ಯವಾಗಿದೆ. ಆದರೆ, ನಿತ್ಯ ಕೆಲವು ಯೋಗಾಸನಗಳನ್ನು ಮಾಡುವುದರಿಂದ ಯಕೃತ್ತಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ನಿಮಗೆ ತಿಳಿದಿದೆಯೇ?
How To Keep Liver Healthy: ಯಕೃತ್ ಎಂದರೆ ಲಿವರ್ ನಮ್ಮ ದೇಹದ ಅತ್ಯಂತ ಪ್ರಮುಖ ಅಂಗವಾಗಿದೆ. ನಾವು ಆರೋಗ್ಯವಂತರಾಗಿರಲು ಯಕೃತ್ ಆರೋಗ್ಯವಾಗಿರುವುದು ಬಹಳ ಮುಖ್ಯ. ಆದರೆ, ತಪ್ಪಾದ ಜೀವನಶೈಲಿಯು ಯಕೃತ್ತಿಗೆ ತುಂಬಾ ದೊಡ್ಡ ಹಾನಿಯನ್ನು ಉಂಟು ಮಾಡಬಹುದು. ಅಂತಹ ಪರಿಸ್ಥಿತಿಯಲ್ಲಿ, ಯಕೃತ್ತು ಆರೋಗ್ಯಕರವಾಗಿರಲು ಯಾವ ಆಹಾರಗಳನ್ನು ಸೇವಿಸಬಾರದು ಎಂಬುದನ್ನು ತಿಳಿದಿರುವುದು ಅತ್ಯಗತ್ಯ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.