ರೈತರನ್ನು ಆರ್ಥಿಕವಾಗಿ ಬಲಿಷ್ಠರನ್ನಾಗಿ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ರೈತರಿಗಾಗಿ ಹಲವು ವಿಶೇಷ ಸೌಲಭ್ಯಗಳನ್ನು ನೀಡುತ್ತಿವೆ. ನೀವೂ ಸಹ ರೈತರಾಗಿದ್ದರೆ ನಿಮಗೊಂದು ಸಂತಸದ ಸುದ್ದಿ. ಸಾಗುವಳಿ ಮಾಡುವ ರೈತರ ಆದಾಯವನ್ನು ಹೆಚ್ಚಿಸಲು ಸರ್ಕಾರ ಅನೇಕ ವಿಶೇಷ ಪ್ರಯತ್ನಗಳನ್ನು ಮಾಡುತ್ತಿದೆ. ಈ ಮಧ್ಯೆ, ಉತ್ತರ ಪ್ರದೇಶ ಸರ್ಕಾರವು ರೈತರ ಸಾಲ ಮನ್ನಾ ಯೋಜನೆಯಡಿ ಫಲಾನುಭವಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
'ಮಹಾ' ಸರ್ಕಾರ ರೈತರಿಗೆ ದೊಡ್ಡ ಉಡುಗೊರೆಯನ್ನು ನೀಡಿದೆ. ರಾಜ್ಯದಲ್ಲಿ ಇತ್ತೀಚೆಗೆ ರೂಪುಗೊಂಡ ಸರ್ಕಾರವು ರೈತರ ಸಾಲವನ್ನು ಎರಡು ಲಕ್ಷ ರೂಪಾಯಿಗಳವರೆಗೆ ಮನ್ನಾ ಮಾಡುವುದಾಗಿ ಘೋಷಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.