HD Kumaraswamy Slams Mandya MLA: ದೆಹಲಿಯಲ್ಲಿ ಸಚಿವ ಸಂಪುಟದ ಸಭೆ ನಿಗದಿಯಾಗಿತ್ತು. ನಾನು ಪ್ರಧಾನಮಂತ್ರಿಗಳ ಕಚೇರಿಯ ಅನುಮತಿ ಪಡೆದು ಮತದಾನದಲ್ಲಿ ಭಾಗವಹಿಸಿದೆ. ಕಾಂಗ್ರೆಸ್ ಈ ಜಿಲ್ಲೆಯಲ್ಲಿ ಅಷ್ಟರಮಟ್ಟಿಗೆ ಕೆಟ್ಟ ರಾಜಕೀಯ ಮಾಡುತ್ತಿದೆ ಎಂದು ಕುಮಾರಸ್ವಾಮಿ ಕಿಡಿಕಾರಿದರು.
DK Shivakumar: ನಿಮ್ಮ ಬೂತ್ ಮಟ್ಟದಲ್ಲಿ ಪಕ್ಷಕ್ಕೆ ಹೆಚ್ಚಿನ ಮತ ತಂದು ನಾಯಕತ್ವಕ್ಕೆ ಬೇಡಿಕೆ ಇಡಬೇಕು. ನಿಮ್ಮ ಬೂತ್ ಗಳಲ್ಲಿ ಪಕ್ಷಕ್ಕೆ ಮುನ್ನಡೆ ತರಲು ಆಗದಿದ್ದರೆ ನಾವು ಬೇರೆಯವರನ್ನು ತಯಾರು ಮಾಡುತ್ತೇವೆ ಎಂದರು.
ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಈಗ ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ಕಗ್ಗಂಟಾಗಿ ಪರಿಣಮಿಸಿದೆ. ಹೀಗಾಗಿ ಮೀಸಲು ಸೌಲಭ್ಯ ಒದಗಿಸುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ದಿವಂಗತ ರಾಜೀವ್ ಗಾಂಧಿಯವರ ಪ್ರಯತ್ನದಿಂದ ಮಹಿಳೆಯರು, ಹಿಂದುಳಿದವರು ಹಾಗೂ ಇತರೆ ವರ್ಗದವರಿಗೆ ಮೀಸಲು ಸೌಲಭ್ಯ ದೊರೆತಿದೆ. ಮಹಿಳೆಯರಿಗೆ ಶೇ. 50ರಷ್ಟು ಮೀಸಲು ಸೌಲಭ್ಯ ದೊರೆಯುವಂತೆ ಮಾಡಿದ್ದು ಕಾಂಗ್ರೆಸ್.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.