CM siddaramaiah: ಸುಮಾರು 7 ತಿಂಗಳ ಕಾಲ ಬರ ಪರಿಹಾರಕ್ಕಾಗಿ ಕಾದು ಕಾದು ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಸನ್ನಿವೇಶವನ್ನು ಸೃಷ್ಟಿಸಿದ್ದು ಕೇಂದ್ರ ಬಿಜೆಪಿ ಸರ್ಕಾರವೇ.ಕರ್ನಾಟಕದ ರೈತರ ಸಂಕಷ್ಟವನ್ನು, ಕೇಂದ್ರದ ರಾಜಕೀಯ ದುರುದ್ದೇಶವನ್ನು ಕೋರ್ಟ್ಗೆ ಮನವರಿಕೆ ಮಾಡಿಕೊಟ್ಟ ನಂತರ ಮೋದಿ ಸರ್ಕಾರಕ್ಕೆ ಕೋರ್ಟ್ ಚಾಟಿಬೀಸಿತ್ತು.
Lok Sabha Election 2024: ನರೇಂದ್ರ ಮೋದಿ ಅವರು ಮೀಸಲಾತಿ ನೀಡುತ್ತಿರುವುದು ಸಂವಿಧಾನ ಬಾಹಿರ ಎಂಬಂತೆ ಮಾತನಾಡುತ್ತಿರುವುದು ಆಶ್ಚರ್ಯವನ್ನುಂಟು ಮಾಡುತ್ತಿದೆ. ಧೃವೀಕರಣ ಮಾಡುವ ಪ್ರಯತ್ನ ಇದು. ಸುಪ್ರೀಂ ಕೋರ್ಟ್ ಆದೇಶದ ನಂತರ ಹಿಂದೆ ಬಿಜೆಪಿಯವರ ಸರ್ಕಾರವೇ ಮೀಸಲಾತಿ ಮುಂದುವರೆಸಿ ಈಗ ಹೊಸದಾಗಿ ಕೊಡಲಾಗುತ್ತಿದೆ ಎಂದು ಹೇಳುತ್ತಿರುವುದು ಅತ್ಯಂತ ದೊಡ್ಡ ಸುಳ್ಳು
ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಜನರ ಪಿತ್ರಾರ್ಜಿತ ಆಸ್ತಿಯ ಮರುಹಂಚಿಕೆ ಮಾಡುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜನರ ಬಳಿ ಅಲವತ್ತುಕೊಳ್ಳುತ್ತಿರುವ ಹಿಂದಿನ ನಿಜವಾದ ಉದ್ದೇಶ ಜನರ ಮೇಲಿನ ಕಾಳಜಿಯೂ ಅಲ್ಲ, ದೇಶದ ಮೇಲಿನ ಪ್ರೀತಿಯಿಂದಲೂ ಅಲ್ಲ.ಮೋದಿ ಅವರಿಗೆ ಆತಂಕ ಶುರುವಾಗಿರುವುದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತನ್ನ ಉದ್ಯಮ ಮಿತ್ರರ ಆಸ್ತಿಯ ದಿಢೀರ್ ಏರಿಕೆಯ ಹಿಂದಿನ ಸತ್ಯ ಎಲ್ಲಿ ಹೊರಗೆ ಬರುವುದೋ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ನಿಗದಿಪಡಿಸುವುದೊಂದೇ ಮೀಸಲಾತಿಗೆ ಸಂಬಂಧಿಸಿದ ವಿವಾದ ಬಗೆಹರಿಸಲು ಇರುವ ಶಾಶ್ವತ ಮತ್ತು ಏಕೈಕ ಪರಿಹಾರವಾಗಿದೆ. ಇದಕ್ಕೆ ಕಾಂಗ್ರೆಸ್ ಪಕ್ಷ ಸಿದ್ಧವಿದೆ, ಪ್ರಧಾನಿ ಮೋದಿ ಅವರು ಈ ಸವಾಲು ಸ್ವೀಕರಿಸಲು ಸಿದ್ಧ ಇದ್ದರೆ ಅದನ್ನು ಚುನಾವಣಾ ಭರವಸೆಯಾಗಿ ಘೋಷಿಸಬೇಕು ಇಲ್ಲದೆ ಇದ್ದರೆ ಈಗಿನ ಬಾಯಿ ಬಡಾಯಿಯನ್ನು ನಿಲ್ಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
Lok Sabha Election 2024:ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಖಚಿತ ಮಾಹಿತಿ ಮೇರೆಗೆ ಎಫ್ಎಸ್ಟಿ ಮತ್ತು ಎಸ್ಎಸ್ಟಿ ತಂಡಗಳು ದಾಳಿ ನಡೆಸಿ, ಜಪ್ತಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.