Deepak Thimmayya joins Congress: ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.
ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ
ಬಸ್ ಮೂಲಕ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 16 ಲಕ್ಷ 31 ಸಾವಿರ ರೂ. ವಶ
ಚಿಕ್ಕೋಡಿ ಬಸ್ ನಿಲ್ದಾಣದಲ್ಲಿ ಪೊಲೀಸರ ತಪಾಸಣೆ ವೇಳೆ ಹಣ ಪತ್ತೆ
ಜಿಪಂ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ್ ಇಂದು ಬಿಜೆಪಿ ಸೇರ್ಪಡೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಗುತ್ತೇದಾರ್ ಪಕ್ಷ ಸೇರ್ಪಡೆ ಬಿಎಸ್ವೈ, ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷ ಸೇರ್ಪಡೆ
ಬೇಸಿಗೆ ಕಾರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಅಗ್ನಿ ಅವಘಡಗಳು 20 ಅಗ್ನಿಶಾಮಕ ಠಾಣೆ ಪೈಕಿ 15 ಠಾಣೆಗಳಿಗೆ ನೀರಿನ ಹಾಹಾಕಾರ ಠಾಣೆಗಳಲ್ಲಿ ಬೋರ್ ಇಲ್ಲ.. ಬೋರ್ ಇರೋ ಕಡೆ ನೀರಿಲ್ಲ
Raj Thackeray: ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ ವಾರಗಳ ನಂತರ ರಾಜ್ ಠಾಕ್ರೆ ಎನ್ಡಿಎಗೆ ಬೆಂಬಲ ನೀಡುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಆದಾಗ್ಯೂ, ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ತಯಾರಿಯನ್ನು ಪ್ರಾರಂಭಿಸುವಂತೆ ಠಾಕ್ರೆ ತಮ್ಮ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ಒಂದೇ ದಿನದಲ್ಲಿ ಮೋದಿ ಸಮಾವೇಶ, ರೋಡ್ ಶೋದಲ್ಲಿ ಭಾಗಿ
ಏಪ್ರಿಲ್ 14ರ ಮಧ್ಯಾಹ್ನ 3ಕ್ಕೆ ಚಿಕ್ಕಬಳ್ಳಾಪುರದಲ್ಲಿ ಸಮಾವೇಶ
ಅದೇ ದಿನ ಬೆಂಗಳೂರು ನಾರ್ಥ್ ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ
ಬ್ಯಾಟರಾಯನಪುರ-ಹೆಬ್ಬಾಳ ಕ್ಷೇತ್ರ ಒಳಗೊಂಡ ರೋಡ್ ಶೋ
ಸುಳ್ಳು ಜಾತಿ ಪ್ರಮಾಣ ಪತ್ರ ಹೊಂದಿರೊ ಆರೋಪ ಪ್ರಕರಣ
1989ರಿಂದ 35 ವರ್ಷ ಶಾಸಕ, ಸಂಸದ ಸಚಿವನಾಗಿದ್ದೇನೆ
ಯಾವಾಗಲೂ ಬಾರದೇ ಇರೋದು ಚುನಾವಣೆ ವೇಳೆ ಬರುತ್ತೆ
ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ್ ಹೇಳಿಕೆ
Basavaraj Bommai: ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಮುಕ್ತಾಯ ಆಗಿದೆ. ಕಣ ಸಿದ್ದವಾಗಿದೆ. ವಿಶ್ವಾಸ ಇದೆ. ಮೊದಲ ಹಂತದಲ್ಲಿ ನಮಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಸಿದ್ದರಾಮಯ್ಯ ಓಡಾಡುವುದು ನೋಡಿದರೆ ಅವರಿಗೆ ಭಯ ಹುಟ್ಟಿಕೊಂಡಿದೆ.ಸೋಲಿನ ಭಯದಿಂದ ಗಲ್ಲಿಗಲ್ಲಿಯಲ್ಲಿ ಓಡಾಡುತ್ತಿದ್ದಾರೆ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.