DCM DK Shivakumar: ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;
ಚುನಾವಣೆ ಕರ್ತವ್ಯಕ್ಕೆ ಐದು ಮಂದಿ ಪ್ಲೇಯಿಂಗ್ ಸ್ಕ್ವಾಡ್, ವಿಡಿಯೋ ಚಿತ್ರೀಕರಣಕ್ಕೆ ಅಲರ್ಟ್ ಮಾಡಲಾಗಿದ್ದು, ವಾಹನಗಳನ್ನು ಕೂಲಂಕುಷವಾಗಿ ಪರಿಶೀಲಿಸಲಾಗುತ್ತಿದೆ. ಚೆಕ್ ಪೋಸ್ಟ್ ಗಳಲ್ಲಿ ಪ್ರವೇಶಿಸುವ ವಾಹನದ ನೋಂದಣಿ ಮಾಹಿತಿಯನ್ನು ರಿಜಿಸ್ಟರ್ ನಲ್ಲಿ ನಮೂದಿಸಲಾಗುತ್ತಿದೆ
Lok Sabha Elections 2024: ಹೈದ್ರಾಬಾದ್ನಿಂದ ಹುಬ್ಬಳ್ಳಿಗೆ 2 ಕೋಟಿ 93 ಲಕ್ಷ 50 ಸಾವಿರ ರೂ. ಹಣವನ್ನು ಸಾಗಿಸಲಾಗುತ್ತಿತ್ತು. ಪ್ರಕರಣ ಸಂಬಂಧ ಬಾಲಾಜಿ ನಿಕ್ಕಂ & ಸಚಿನ್ ಮೋಯಿತೆ ಎಂಬುವವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Lok Sabha Election 2024: ಲೋಕಸಭೆ ಚುನಾವಣೆಗೆ ಇಂದು ಚುನಾವಣಾ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು, ಮೊದಲ ಹಂತದ ಚುನಾವಣೆ ನಡೆಯಲಿರುವ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಸ್ಥಾನಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.