ಇಂದು ನಾಲ್ಕು ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ 15 ಜಿಲ್ಲೆಯ ಸಭೆ. ಮಂಗಳೂರು, ಬೆಂಗಳೂರು, ಧಾರವಾಡ ಹಾಗೂ ಕಿತ್ತೂರು ಕ್ಲಸ್ಟರ್. ಇಂದು ರಾತ್ರಿ 10 ಗಂಟೆಯವರೆಗೆ ನಡೆಯಲಿರುವ ಮಹತ್ವದ ಸಭೆ.
ಉಳಿದ ಬಹುತೇಕ ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳ ಮನ್ನಣೆ. ಬಿಜೆಪಿ ದೋಸ್ತಿ ಪಾರ್ಟಿ JDSಗೆ 2+1 ಕ್ಷೇತ್ರಕ್ಕೆ ಮಾತ್ರ ಅವಕಾಶ. ಈಗಾಗಲೇ ಸರ್ವೆ ನಡೆಸಿ ಮಾಹಿತಿ ಸಂಗ್ರಹಿಸಿರುವ ಹೈಕಮಾಂಡ್.
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ. ಇಂದು ಸಂಜೆ ಸಿಎಂ-ಡಿಸಿಎಂ ದೆಹಲಿಗೆ ಪ್ರಯಾಣ ಸಾಧ್ಯತೆ. ಜನವರಿ 4ರಂದು ಹೈಕಮಾಂಡ್ ನಾಯಕರ ಜೊತೆ ಸಭೆ.
ಚುನಾವಣೆ ಮಾರ್ಗಸೂಚಿ ನೀಡಲಿರುವ ಹೈಕಮಾಂಡ್. ಮಾರ್ಗಸೂಚಿ ಅನ್ವಯ ಕಾಂಗ್ರೆಸ್ ಚುನಾವಣಾ ಸಿದ್ಧತೆ.
ಲೋಕಸಭಾ ಚುನಾವಣೆ ಮುನ್ನವೇ ಬಿಬಿಎಂಪಿ ಬಜೆಟ್. ಮಾರ್ಚ್ನಲ್ಲೇ BBMP ಬಜೆಟ್ ಮಂಡನೆಗೆ ಸಕಲ ಸಿದ್ಧತೆ. ಸಿದ್ಧತೆ ಮಾಡುವಂತೆ ಅಧಿಕಾರಿಗಳಿಗೆ ಕಮಿಷನರ್ ಸೂಚನೆ. ಈಗಾಗಲೇ ಬಜೆಟ್ ತಯಾರಿಗೆ ನಾಲ್ಕು ವಿಶೇಷ ತಂಡ ರಚನೆ. ಹಣಕಾಸು ವಿಭಾಗದ ವಿಶೇಷ ಆಯುಕ್ತರ ನೇತೃತ್ವದ 4 ತಂಡ.
KS Eshwarappa : ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಡುವೆ ಮಾತುಕತೆ ನಡೆಯುತ್ತಿದೆ. ಸದ್ಯ ಈ ಬಗ್ಗೆ ಮಾಜಿ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಪ್ರತಿಕ್ರಿಯಿಸಿದ್ದಾರೆ.
ಚುನಾವಣಾ ಆಯೋಗವು ಬುಧವಾರ ಬಿಜೆಪಿ ಚುನಾವಣಾ ಸಮಿತಿಯ ಸದಸ್ಯನಿಗೆ ಸಾಮಾಜಿಕ ಮಾಧ್ಯಮದಲ್ಲಿ "ಮೈ ಭಿ ಚೌಕಿದಾರ್" ಎಂಬ ಶೀರ್ಷಿಕೆಯ ಆಡಿಯೋ-ದೃಶ್ಯ ಜಾಹೀರಾತುಗಳನ್ನು ಶೇರ್ ಮಾಡಿದ್ದಕ್ಕೆ ಈಗ ನೋಟಿಸ್ ಜಾರಿ ಮಾಡಿದೆ. ಚುನಾವಣಾ ಸಮಿತಿಯ ನಿರ್ದೇಶನಗಳನ್ನು ಅನುಸರಿಸದೆ ಅದನ್ನು ಶೇರ್ ಮಾಡಿದ ಹಿನ್ನಲೆಯಲ್ಲಿ ಈಗ ಈ ನೋಟಿಸ್ ನೀಡಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.