Rahul Gandhi Flying kiss video : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ʼಫ್ಲೈಯಿಂಗ್ ಕಿಸ್ಸ್ʼ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ಕಿಡಿಕಾರಿದೆ. ಫ್ಲೈಯಿಂಗ್ ಕಿಸ್ ನೀಡುವುದು ಮಹಿಳೆಯರಿಗೆ ಅಗೌರವ ತೋರುತ್ತಿದೆ ಎಂದು ಆಡಳಿತ ಪಕ್ಷದವರು ದೂರುತ್ತಿದ್ದಾರೆ. ಲೋಕಸಭೆ ಸ್ಪೀಕರ್ಗೂ ದೂರು ಸಲ್ಲಿಸಲಾಗಿತ್ತು. ಸಂಪೂರ್ಣ ವಿವರ ಈ ಕೆಳಗಿನಂತಿದೆ.
ಕೇಂದ್ರ ಸರ್ಕಾರ ರೂ.2000 ಮುಖಬೆಲೆಯ ನೋಟುಗಳ ಮುದ್ರಣವನ್ನು ಸ್ಥಗಿತಗೊಳಿಸಿದೆ ಎಂದು ಇತ್ತೀಚಿಗೆ ಹಲವು ವರದಿಗಳು ಪ್ರಕಟಗೊಂಡಿದ್ದವು. ಈ ಕುರಿತಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಹೇಳಿಕೆಯೊಂದನ್ನು ನೀಡಿದ್ದಾರೆ.
ಚಲನಚಿತ್ರೋದ್ಯಮದ ಜನರು ಮತ್ತು ಮಾದಕವಸ್ತು ಕಳ್ಳಸಾಗಣೆದಾರರ ನಡುವಿನ ಯಾವುದೇ ಸಂಬಂಧದ ಬಗ್ಗೆ ಯಾವುದೇ ಕ್ರಿಯಾಶೀಲ ಒಳಹರಿವು ಬಂದಿಲ್ಲ, ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ನಂತರ ಈ ವಿಷಯದ ಬಗ್ಗೆ ಆರೋಪಗಳ ಹಿನ್ನೆಲೆಯಲ್ಲಿ ಸರ್ಕಾರ ಇಂದು ಲೋಕಸಭೆಗೆ ತಿಳಿಸಿದೆ.
ಸಂಸತ್ತಿನ ಮಾನ್ಸೂನ್ ಅಧಿವೇಶನ ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 1 ರವರೆಗೆ ನಡೆಯಲಿದೆ. COVID-19 ಸಾಂಕ್ರಾಮಿಕ ರೋಗದ ಕಾರಣ ಹಲವಾರು ಮೊದಲ ಬಾರಿಗೆ ಕ್ರಮಗಳೊಂದಿಗೆ ಸಂಸತ್ತಿನ ಮಾನ್ಸೂನ್ ಅಧಿವೇಶನಕ್ಕೆ ತೀವ್ರವಾದ ಸಿದ್ಧತೆಗಳು ನಡೆಯುತ್ತಿವೆ. ಭೌತಿಕ ದೂರವಿಡುವ ಮಾನದಂಡಗಳನ್ನು ಅನುಸರಿಸುವಾಗ ಸದಸ್ಯರಿಗೆ ಸ್ಥಳಾವಕಾಶ ಕಲ್ಪಿಸಲು ಕೋಣೆಗಳು ಮತ್ತು ಗ್ಯಾಲರಿಗಳು ಸಿದ್ದಗೋಳಿಸಲಾಗುತ್ತಿದೆ.
ಬಿಜೆಪಿ ಜಾರಿಗೊಳಿಸಿರುವ ವಿಪ್ ನಲ್ಲಿ " ಡಿಸೆಂಬರ್ 9 ರಿಂದ ಡಿಸೆಂಬರ್ 11ರವರೆಗೆ ಲೋಕಸಭೆಯಲ್ಲಿ ಕೆಲ ಮಹತ್ವದ ಮಸೂದೆಗಳನ್ನು ಮಂಡಿಸಿ ಅವುಗಳ ಮೇಲೆ ಚರ್ಚೆ ನಡೆಸಿ ಅನುಮೋದನೆ ಪಡೆಯಲಾಗುತ್ತಿದ್ದು, ಈ ವೇಳೆ ಪಕ್ಷದ ಎಲ್ಲ ಸಂಸದರು ಲೋಕಸಭೆಯಲ್ಲಿ ಹಾಜರಿರಲು ತನ್ಮೂಲಕ ಸೂಚಿಸಲಾಗುತ್ತದೆ" ಎನ್ನಲಾಗಿದೆ.
ಪ್ರತಿಪಕ್ಷಗಳು ಮತ್ತು ಹಲವಾರು ಈಶಾನ್ಯ ಮೂಲದ ಸಂಘಟನೆಗಳ ತೀವ್ರ ವಿರೋಧದ ನಡುವೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಬಹುಚರ್ಚಿತ ಪೌರತ್ವ(ತಿದ್ದುಪಡಿ) ಮಸೂದೆಯನ್ನು ಮಂಡಿಸಲಿದ್ದು, ನಂತರದ ವೇಳೆಯಲ್ಲಿ ಮಸೂದೆ ಚರ್ಚೆಗೆ ಬರುವ ಸಾಧ್ಯತೆ ಇದೆ.
ನಾವು ಸಂಸತ್ತಿಗೆ ಬಂದಾಗ, ಮೈತ್ರಿಪಕ್ಷ ಮತ್ತು ವಿಪಕ್ಷ ಎಂಬುದನ್ನು ಮರೆಯಬೇಕು. ನಾವು ನಿಶ್ಪಕ್ಷ ಮನೋಭಾವದಿಂದ ಸಮಸ್ಯೆಗಳ ಬಗ್ಗೆ ಯೋಚಿಸಬೇಕು ಹಾಗೂ ರಾಷ್ಟ್ರದ ಹಿತದೃಷ್ಟಿಯಿಂದ ಕೆಲಸ ಮಾಡಬೇಕು ಎಂದು ಪ್ರಧಾನಿ ಮೋದಿ ಹೇಳಿದರು.
ಕಾಂಗ್ರೆಸ್ ಪಕ್ಷಕ್ಕೆ ಜನರ ಬೇಡಿಕೆಗಳ ಬಗ್ಗೆ ಯಾವುದೇ ಸೂಕ್ಷ್ಮ ಕಾಳಜಿ ಇಲ್ಲ. ಬದಲಾಗಿ ಭ್ರಷ್ಟಾಚಾರವನ್ನು ಪ್ರೋತ್ಸಾಹಿಸುವ ಕಡೆ ಹೆಚ್ಚು ಗಮನ ಹರಿಸುತ್ತದೆ ಎಂದು ಪ್ರಧಾನಿ ಮೋದಿ ಟೀಕಿಸಿದರು.
ಮುಂಬರುವ 2019 ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕಾಂಗ್ರೆಸ್ ಪಕ್ಷವು 10 ರಾಜ್ಯಗಳಲ್ಲಿ ಸಂಭವನೀಯ ಮೈತ್ರಿ ಪಾಲುದಾರರನ್ನು ಹುಡುಕುವತ್ತ ಚರ್ಚೆ ನಡೆಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.