Road Accident: ತುಮಕೂರು ಕಡೆಯಿಂದ ಬರುತ್ತಿದ್ದ ಲಾರಿ ನಗರದ ಕೆಇಬಿ ಬಳಿ ಕಾರಿಗೆ ತಗಲಿಸಿಕೊಂಡು ಬಂದಿದ್ದು ಅಲ್ಲೇ ಇದ್ದ ಸಾರ್ವಜನಿಕರು ಲಾರಿ ನಿಲ್ಲಿಸುವಂತೆ ಹೇಳಿದಾಗ ಗಾಬರಿಗೊಂಡ ಲಾರಿ ಚಾಲಕ ರೈಲ್ವೆ ಮೇಲ್ ಸೇತುವೆ ಮೇಲೆ ವೇಗವಾಗಿ ಸಾಗುತ್ತಿದ್ದ ವೇಳೆ ಮತ್ತೊಂದು ಅವಘಡ ಸಂಭವಿಸಿದೆ.
ಈ ಅಪಘಾತದಲ್ಲಿ ಶೆಡ್ನಲ್ಲಿದ್ದ ಐವರು ಕಾರ್ಮಿಕರು, ಲಾರಿ ಚಾಲಕ ಹಾಗೂ ನಿರ್ವಾಹಕ ಸೇರಿ ಒಟ್ಟು ಏಳು ಮಂದಿಗೆ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಇವರಲ್ಲಿ ಐದು ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
Car-Lorry Accident: ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಬಳಿಕ ಎಳನೀರು ತುಂಬಿದ ಲಾರಿ ಹೊತ್ತಿ ಉರಿದ ಘಟನೆ ತುಮಕೂರು ಸಮೀಪ ನಡೆದಿದೆ. ತುಮಕೂರು ತಾಲೂಕಿನ ಗೂಳೂರು ಗ್ರಾಮದಲ್ಲಿ ಮದ್ದೂರಿನಿಂದ ಬರುತ್ತಿದ್ದ ಎಳನೀರು ಹೊತ್ತ ಲಾರಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಆಗಿಲ್ಲ.
ಧಾರವಾಡ ರಸ್ತೆ ಅಪಘಾತ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ.. ತಾರಿಹಾಳ ಬೈಪಾಸ್ ಬಳಿ ಲಾರಿ-ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, 9 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಸಾಗಾಣೆ ವಾಹನ ಪಲ್ಟಿ..ರಾಯಚೂರಿನ ದೇವದುರ್ಗ ತಾ. ಚಿಕ್ಕಹೊನ್ನಕುಣಿ ಬಳಿ ಘಟನೆ..ಬಕೆಟ್ ಮತ್ತು ನೀರಿನ ಬಾಟಲ್ ತೆಗೆದುಕೊಂಡು ಬಂದ ಜನರು..ಪೊಲೀಸರ ಸೂಚನೆಗೂ ಕೇರ್ ಮಾಡದೇ ಮುಗಿಬಿದ್ದ ಜನರು
ಮಾವಿನ ಕಾಯಿ ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ ಮದ್ದೂರು ಪಟ್ಟಣದ ಪುರಸಭೆ ಕಚೇರಿ ಬಳಿ ಘಟನೆ....ಮೈಸೂರಿನಿಂದ ಆಂಧ್ರಪ್ರದೇಶದ ಚಿತ್ತೂರಿಗೆ ಹೋಗುತ್ತಿದ್ದ ಲಾರಿ....ಪುರಸಭೆ ಕಛೇರಿ ಬರುತ್ತಿದ್ದಂತೆ ಕಾರನ್ನು ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಲಾರಿ....ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗಚಿಕೊಂಡ ಲಾರಿ....ಸ್ಥಳಕ್ಕೆ ಮದ್ದೂರು ಸಂಚಾರಿ ಪೊಲೀಸರು ಭೇಟಿ, ಪರಿಶೀಲನೆ....ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು....
By accepting cookies, you agree to the storing of cookies on your device to enhance site navigation, analyze site usage, and assist in our marketing efforts.