Low Blood Sugar Symptoms :ಬ್ಲಡ್ ಶುಗರ್ ಹೆಚ್ಚಾದಂತೆ ರಕ್ತದಲ್ಲಿನ ಸಕ್ಕರೆಯ ಮಟ್ಟ ಕಡಿಮೆಯಾಗುವುದು ಸಹ ತುಂಬಾ ಅಪಾಯಕಾರಿ ಸ್ಥಿತಿಯಾಗಿದೆ.ಬ್ಲಡ್ ಶುಗರ್ ಕಡಿಮೆಯಾದರೆ ಅಂಥಹ ಸ್ಥಿತಿಯನ್ನು ಹೈಪೊಗ್ಲಿಸಿಮಿಯಾ ಎಂದು ಕರೆಯಲಾಗುತ್ತದೆ.
Low BP Control Tips: ಬಿಪಿ ಕಡಿಮೆಯಾದರೆ ಉಪ್ಪನ್ನು ಸೇವಿಸಬೇಕು. ಬಿಪಿಯನ್ನು ಸರಿದೂಗಿಸಲು ಆಹಾರದಲ್ಲಿ ಉಪ್ಪಿನ ಪ್ರಮಾಣವನ್ನು ಹೆಚ್ಚಿಸಬೇಕು. ಹೀಗೆ ಮಾಡುವುದರಿಂದ ಬಿಪಿ ಸರಿಯಾಗಿರುತ್ತದೆ.
Diabetes Myths: ಸಕ್ಕರೆಯು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ ಎಂಬ ಸಂಗತಿಯನ್ನು ಒಪ್ಪಿಕೊಂಡರೂ ಕೂಡ, ಮಧುಮೇಹಿಗಳು ಎಲ್ಲಾ ರೀತಿಯ ಸಕ್ಕರೆಯನ್ನು ತ್ಯಜಿಸಬೇಕು ಎಂದು ಇದರ ಅರ್ಥವಲ್ಲ.
Health Care Tips: ಮೂಲಂಗಿ ಸೇವನೆಯಿಂದ ನಮ್ಮ ಆರೋಗ್ಯಕ್ಕೆ ಹಲವಾರು ಲಾಭಗಳಿವೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಇದನ್ನು ಸೇವಿಸುವಾಗ ನಿರ್ಲಕ್ಷ ಧೋರಣೆ ತಳೆದರೆ, ಇದು ಲಾಭದ ಬದಲು ನಮ್ಮ ದೇಹಕ್ಕೆ ಹಾನಿಯನ್ನು ಉಂಟುಮಾಡುತ್ತದೆ.
Radish Side Effects: ಮೂಲಂಗಿ ಸೇವನೆಯಿಂದ ನಮ್ಮ ಆರೋಗ್ಯಕ್ಕೆ ಹಲವಾರು ಲಾಭಗಳಿವೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಇದನ್ನು ಸೇವಿಸುವಾಗ ನಿರ್ಲಕ್ಷ ಧೋರಣೆ ತಳೆದರೆ, ಇದು ಲಾಭದ ಬದಲು ನಮ್ಮ ದೇಹಕ್ಕೆ ಹಾನಿಯನ್ನು ಉಂಟುಮಾಡುತ್ತದೆ.
ನಿಮ್ಮ ಜೀರ್ಣಕ್ರಿಯೆ ಸುಧಾರಿಸಲು ಬಯಸಿದರೆ ಆಹಾರದಲ್ಲಿ ನೆಲ್ಲಿಕಾಯಿ ಸೇರಿಸಿಕೊಳ್ಳಬೇಕು. ನೆಲ್ಲಿಕಾಯಿ ನಿಮ್ಮ ಚರ್ಮದ ಸಮಸ್ಯೆಯನ್ನು ನಿವಾರಿಸಲು ಸಹ ಕೆಲಸ ಮಾಡುತ್ತದೆ. ಆದರೆ ಕೆಲವು ಕಾಯಿಲೆಗಳನ್ನು ಹೊಂದಿರುವವರು ನೆಲ್ಲಿಕಾಯಿಯನ್ನು ಅಪ್ಪಿತಪ್ಪಿಯೂ ಸೇವಿಸಬಾರದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.